Sunday, 24th June 2018

Recent News

2 weeks ago

ಕೊನೆಗೂ ಬಚಾವಾದ ಕರಿಚಿರತೆ!

ಬೆಂಗಳೂರು: ಬಂಧನ ಪ್ರಕ್ರಿಯೆಗೂ ಮುನ್ನವೇ ದುನಿಯಾ ವಿಜಯ್‍ಗೆ ನಿರೀಕ್ಷಣಾ ಜಾಮೀನು ಮಂಜೂರು ಆಗಿದೆ. ಒಬ್ಬರ ಶ್ಯೂರಿಟಿ ಷರತ್ತು ವಿಧಿಸಿ ಸಿಸಿಎಚ್ 65 ನೇ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪೊಲೀಸ್ ಠಾಣೆಗೆ ಕರೆದುಕೊಂಡು ಬಂದ ಕೂಡಲೇ ಸಹಿ ಮಾಡಿಸಿ ದುನಿಯಾ ವಿಜಿ ಬಿಡುಗಡೆಗೊಳಿಸಬೇಕು. ದುನಿಯಾ ವಿಜಯ್ ಬಂಧನವಾಗಿದ್ದರೂ ಬಿಡುಗಡೆಗೊಳಿಸುವಂತೆ ಕೋರ್ಟ್ ಆದೇಶಿಸಿದೆ. ಒಬ್ಬರು ಸಬ್ ಇನ್ಸ್ ಪೆಕ್ಟರ್ ಹಾಗು ನಾಲ್ಕು ಜನ ಸಿಬ್ಬಂದಿ ದುನಿಯಾ ವಿಜಿಯನ್ನು ಇನ್ನೋವಾ ಕಾರಿನಲ್ಲಿ ತಮಿಳುನಾಡಿನಿಂದ ಕರೆತರುತ್ತಿದ್ದಾರೆ. ಸದ್ಯ ದುನಿಯಾ ವಿಜಯ್ […]

2 weeks ago

ತಮಿಳುನಾಡಿನಲ್ಲಿ ನಟ ದುನಿಯಾ ವಿಜಯ್ ಬಂಧನ

ಚೆನ್ನೈ: ಸ್ಯಾಂಡಲ್ ವುಡ್‍ನ ಇಬ್ಬರು ಖಳನಟರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಪೊಲೀಸರು ನಟ ದುನಿಯಾ ವಿಜಯ್ ನನ್ನು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ತಮಿಳುನಾಡಿನ ಕೊಯಮತ್ತೂರು ಬಳಿ ದುನಿಯಾ ವಿಜಯ್‍ನನ್ನು ಬಂಧಿಸಿದ್ದಾರೆ. ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪೊಲೀಸರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಸಂಬಂಧ ನಟ ದುನಿಯಾ ವಿಜಯ್...

ಚಿತ್ರನಟ ದುನಿಯಾ ವಿಜಯ್ ಮೇಲೆ ಎಫ್‍ಐಆರ್

3 weeks ago

ಬೆಂಗಳೂರು: ಇಬ್ಬರು ಖಳನಟರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರನಟ ದುನಿಯಾ ವಿಜಯ್ ಮೇಲೆ ಎಫ್‍ಐಆರ್ ದಾಖಲಾಗಿದೆ. ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪೊಲೀಸರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಸಂಬಂಧ ನಟ ದುನಿಯಾ ವಿಜಯ್ ಮೇಲೆ ಪ್ರಕರಣ ದಾಖಲಾಗಿದೆ. ಮಾಸ್ತಿಗುಡಿ ಚಿತ್ರಣದ...

ಮದುವೆ ಮಾಡಿಕೊಂಡು ನೇರವಾಗಿ ದುನಿಯ ವಿಜಯ್ ಮನೆಗೆ ಬಂದ ಸುಂದರ್- ಲಕ್ಷ್ಮೀ!

4 months ago

ಬೆಂಗಳೂರು: ಮಾಸ್ತಿಗುಡಿ ನಿರ್ಮಾಪಕ ಸುಂದರ್ ಗೌಡ ಹಾಗೂ ಕಾಂಗ್ರೆಸ್ ಶಾಸಕರ ಪುತ್ರಿ ಲಕ್ಷ್ಮೀ ಮದುವೆಯಾದ ನಂತರ ನೇರವಾಗಿ ದುನಿಯಾ ವಿಜಯ್ ಮನೆಗೆ ಬಂದಿಳಿದಿದ್ದಾರೆ. ದುನಿಯಾ ವಿಜಯ್ ಮನೆಯ ಹತ್ತಿರ ಬರುತ್ತಿದ್ದ ಹಾಗೇ ಶಾಸಕರ ಪುತ್ರಿ ಲಕ್ಷ್ಮೀ ನಾಯ್ಕ್ ಕಾರಿನಿಂದ ಇಳಿದು ವಿಜಯ್...

ಅಭಿಮಾನಿ `ಕನಕ’ನ ಜೊತೆ ಅಣ್ಣಾವ್ರ ಕಟೌಟ್ ರೆಡಿ!

5 months ago

ಬೆಂಗಳೂರು: ಕರುನಾಡಲ್ಲಿ ಯಾವ ಊರಿಗೆ ಹೋದರೂ ದೇವಸ್ಥಾನ ತರಹ ಡಾ. ರಾಜ್‍ಕುಮಾರ್ ಪ್ರತಿಮೆ ಇರುತ್ತೆ. ರಾಜ್ ಕುಮಾರ್ ಪ್ರತಿಮೆ ಫೋಟೋ ಅಥವಾ ಕಟೌಟ್ ಕಂಡರೆ ಸಾಕು ಜನ ನಿಂತು ಕೈಮುಗಿಯುತ್ತಾರೆ. ಇದೀಗ ಅಂಥಹ ಅಭಿಮಾನಿ ದೇವರುಗಳಿಗೆ ಇಲ್ಲಿದೆ ಒಂದು ಖುಷಿ ವಿಷಯ....

44ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದುನಿಯಾ ವಿಜಿ

5 months ago

ಬೆಂಗಳೂರು: ಕನ್ನಡದ ನಾಯಕ ನಟ, ಕರಿ ಚಿರತೆ ಅಂತಲೇ ಫೇಮಸ್ ಆಗಿರೋ ನಟ ದುನಿಯಾ ವಿಜಯ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 43 ನೇ ವಸಂತ ಪೂರೈಸಿ ಇದೀಗ 44ನೇ ವಸಂತಕ್ಕೆ ಕಾಲಿರಿಸಿದ ಹೀರೋ ದುನಿಯಾ ವಿಜಯ್ ಗೆ ಎಲ್ಲರೂ ಶುಭಾಷಯ...

ಖಳನಟರಾದ ಅನಿಲ್, ಉದಯ್ ದುರಂತ ಸಾವಿಗೆ ಒಂದು ವರ್ಷ

8 months ago

ಬೆಂಗಳೂರು: `ಮಾಸ್ತಿಗುಡಿ’ ಚಿತ್ರೀಕರಣದ ವೇಳೆ ಖಳನಟರಾದ ಅನಿಲ್ ಹಾಗೂ ಉದಯ್ ಅವರ ದುರಂತ ಸಾವಿಗೆ ಇಂದು ಒಂದು ವರ್ಷ. ಹೌದು. ಕಳೆದ ವರ್ಷ ಇದೇ ದಿನ ಮಧ್ಯಾಹ್ನ ನಟ ದುನಿಯಾ ವಿಜಯ್ ಅಭಿನಯದ `ಮಾಸ್ತಿಗುಡಿ’ ಸಿನಿಮಾದ ಕ್ಲೈಮಾಕ್ಸ್ ಚಿತ್ರೀಕರಣದ ವೇಳೆ ಸ್ಟಂಟ್...

ದುನಿಯಾ ವಿಜಯ್ ಸಾಹಸನ ಅನುಕರಣೆ ಮಾಡಲು ಹೋಗಿ ಜೀವನವನ್ನೇ ಕತ್ತಲುಮಾಡ್ಕೊಂಡ ಅಭಿಮಾನಿ..!

8 months ago

ಯಾದಗಿರಿ: ಸಿನಿಮಾದಲ್ಲಿ ತನ್ನ ನೆಚ್ಚಿನ ನಟನ ಸಾಹಸ ನೋಡಿ ರಿಯಲ್ ಲೈಫಿನಲ್ಲಿ ಅನುಕರಣೆ ಮಾಡಲು ಹೋಗಿ ಜೀವನವನ್ನೇ ಕತ್ತಲು ಮಾಡಿಕೊಂಡ ಘಟನೆಯೊಂದು ನಡೆದಿದೆ. ಯಾದಗಿರಿಯ ಸುರಪುರದ ವಜ್ಜಲ್ ಗ್ರಾಮದಲ್ಲಿನ ಹುಲಿಗೆಪ್ಪ ಎಂಬಾತ ನಟ ದುನಿಯಾ ವಿಜಯ್‍ನ ಅಪ್ಪಟ ಅಭಿಮಾನಿ. ಸ್ನೇಹಿತರ ಜೊತೆ...