Thursday, 14th December 2017

Recent News

1 month ago

ಖಳನಟರಾದ ಅನಿಲ್, ಉದಯ್ ದುರಂತ ಸಾವಿಗೆ ಒಂದು ವರ್ಷ

ಬೆಂಗಳೂರು: `ಮಾಸ್ತಿಗುಡಿ’ ಚಿತ್ರೀಕರಣದ ವೇಳೆ ಖಳನಟರಾದ ಅನಿಲ್ ಹಾಗೂ ಉದಯ್ ಅವರ ದುರಂತ ಸಾವಿಗೆ ಇಂದು ಒಂದು ವರ್ಷ. ಹೌದು. ಕಳೆದ ವರ್ಷ ಇದೇ ದಿನ ಮಧ್ಯಾಹ್ನ ನಟ ದುನಿಯಾ ವಿಜಯ್ ಅಭಿನಯದ `ಮಾಸ್ತಿಗುಡಿ’ ಸಿನಿಮಾದ ಕ್ಲೈಮಾಕ್ಸ್ ಚಿತ್ರೀಕರಣದ ವೇಳೆ ಸ್ಟಂಟ್ ಮಾಡಲು ಹೋಗಿ ಉದಯ್ ಮತ್ತು ಅನಿಲ್ ಮೇಲಿನಿಂದ ತಿಪ್ಪಗೊಂಡನಹಳ್ಳಿ ಕೆರೆಯ ನೀರಿನ ಆಳಕ್ಕೆ ಬಿದ್ದು ಸಾವಿಗೀಡಾಗಿದ್ದರು. ಹೀಗಾಗಿ ಅನಿಲ್ ಮತ್ತು ಉದಯ್ ಅವರ ದುರಂತ ಸಾವಿಗೆ ಇಂದು ವರ್ಷವಾದ ಹಿನ್ನೆಲೆಯಲ್ಲಿ ಸ್ನೇಹಿತರು ಕುಟುಂಬಸ್ಥರ ಉಪಸ್ಥಿತಿಯಲ್ಲಿ […]

1 month ago

ದುನಿಯಾ ವಿಜಯ್ ಸಾಹಸನ ಅನುಕರಣೆ ಮಾಡಲು ಹೋಗಿ ಜೀವನವನ್ನೇ ಕತ್ತಲುಮಾಡ್ಕೊಂಡ ಅಭಿಮಾನಿ..!

ಯಾದಗಿರಿ: ಸಿನಿಮಾದಲ್ಲಿ ತನ್ನ ನೆಚ್ಚಿನ ನಟನ ಸಾಹಸ ನೋಡಿ ರಿಯಲ್ ಲೈಫಿನಲ್ಲಿ ಅನುಕರಣೆ ಮಾಡಲು ಹೋಗಿ ಜೀವನವನ್ನೇ ಕತ್ತಲು ಮಾಡಿಕೊಂಡ ಘಟನೆಯೊಂದು ನಡೆದಿದೆ. ಯಾದಗಿರಿಯ ಸುರಪುರದ ವಜ್ಜಲ್ ಗ್ರಾಮದಲ್ಲಿನ ಹುಲಿಗೆಪ್ಪ ಎಂಬಾತ ನಟ ದುನಿಯಾ ವಿಜಯ್‍ನ ಅಪ್ಪಟ ಅಭಿಮಾನಿ. ಸ್ನೇಹಿತರ ಜೊತೆ ದುನಿಯಾ ವಿಜಯ್ ಸ್ಟೈಲ್‍ನಲ್ಲೇ ಸ್ಟಂಟ್ ಮಾಡ್ತೀನಿ ಅಂತ ಚಾಲೆಂಜ್ ಮಾಡಿ 14 ಅಡಿಯಿಂದ...

ಯಾಕೆ ನಮಗೆ ಥಿಯೇಟರ್ ಕೊಡಲ್ಲ ನಾವು ನೋಡ್ತಿವಿ: ಮಲ್ಟಿಪ್ಲೆಕ್ಸ್ ಗಳ ವಿರುದ್ಧ ದುನಿಯಾ ವಿಜಿ ಆಕ್ರೋಶ

7 months ago

ಬೆಂಗಳೂರು: ಮಾಸ್ತಿಗುಡಿ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಶುಕ್ರವಾರ ರಾಜ್ಯಾದ್ಯಂತ ತೆರೆಕಾಣುತ್ತಿರುವ `ಮಾಸ್ತಿಗುಡಿ’ ಚಿತ್ರಕ್ಕೆ ಮಲ್ಟಿಪ್ಲೆಕ್ಸ್ ಥಿಯೇಟರ್‍ಗಳಲ್ಲಿ ಸ್ಕ್ರೀನ್‍ಗಳ ಕೊರತೆ ಉಂಟಾಗಿದೆ. ಹೌದು, ಬಾಹುಬಲಿ-2 ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿರುವುದರಿಂದ ಮಲ್ಟಿಪ್ಲೆಕ್ಸ್ ಗಳಲ್ಲಿ ಮಾಸ್ತಿಗುಡಿ ಚಿತ್ರಕ್ಕೆ ಪ್ರದರ್ಶನದ ಅವಕಾಶದ ತೊಂದರೆಯಾಗುತ್ತಿದೆ. ಹೀಗಾಗಿ...