Tuesday, 20th February 2018

Recent News

3 months ago

ಪ್ರಬಲ ಭೂಕಂಪಕ್ಕೆ 140ಕ್ಕೂ ಹೆಚ್ಚು ಜನ ಬಲಿ – ಇರಾನ್, ಇರಾಕ್ ಗಡಿಯಲ್ಲಿ ಮಹಾ ದುರಂತ

ಇರಕ್/ಇರಾನ್: ಇರಾನ್-ಇರಾಕ್ ಗಡಿಭಾಗಗಳಲ್ಲಿ 7.3 ರಿಕ್ಟರ್ ಮಾಪಕದಲ್ಲಿ ಭೂಕಂಪ ಸಂಭವಿಸಿದ್ದು, 140 ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ ಹಾಗೂ 860 ಹೆಚ್ಚು ಜನರಿಗೆ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಭೂಕಂಪನದ ಅನುಭವವಾಗುತ್ತಿದ್ದಂತೆಯೇ ಉತ್ತರ ಇರಾನ್ ನ ಸುಲಯೈಮನಿಯಾದ ಕಟ್ಟಡದಲ್ಲಿ ನೆಲೆಸಿದ್ದ ಜನರು ಆತಂಕಗೊಳಗಾಗಿ ಅಲ್ಲಿಂದ ಓಡಿ ಹೋಗಿದ್ದಾರೆ. ದರ್ಬಾದಿಖಾನ್ ನಗರದಲ್ಲಿ ಗಾಜಿನ ಗೋಡೆ ಹಾಗೂ ಕಾಂಕ್ರೀಟ್ ಸ್ಟ್ರಕ್ಷರ್ ಗಳು ಕುಸಿದು ಬಿದ್ದಿವೆ. ಭೂಕಂಪನ ಸಂಭವಿಸುವಾಗ 61 ಜನರು ಸಾವನ್ನಪ್ಪಿದ್ದು, 300 ಜನರಿಗೆ ಗಾಯವಾಗಿತ್ತು. ಇರಾಕ್ ನ ಬಾರ್ಡರ್ ನಲ್ಲಿ […]

1 year ago

ಉತ್ತರ ಭಾರತದಲ್ಲಿ ಪ್ರಬಲ ಭೂಕಂಪನ

ನವದೆಹಲಿ: ದೇಶದ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದಾದ್ಯಂತ ಸೋಮವಾರ ರಾತ್ರಿ 10.35ರ ಸುಮಾರಿಗೆ ಪ್ರಬಲ ಭೂಕಂಪ ಸಂಭವಿಸಿದೆ. ಸುಮಾರು 30 ಸೆಕೆಂಡ್‍ಗಳ ಭೂಮಿ ಕಂಪಿಸಿದ ಅನುಭವವಾಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಉತ್ತರಾಖಂಡದ ಪಿಥೌರಾಗಢ ಭೂಕಂಪನದ ಕೇಂದ್ರ ಬಿಂದು ಎನ್ನಲಾಗಿದ್ದು, ರಿಕ್ಟರ್ ಮಾಪಕದಲ್ಲಿ 5.8ರಷ್ಟು ತೀವ್ರತೆ ದಾಖಲಾಗಿದೆ. ನವದೆಹಲಿ, ಎನ್‍ಸಿಆರ್, ಪಂಜಾಬ್, ಹರ್ಯಾಣ, ಚಂಡೀಗಢ, ಡೆಹ್ರಾಡೂನ್,...