Thursday, 20th July 2017

Recent News

2 hours ago

ಶಿಕ್ಷಣ ಕ್ಷೇತ್ರದ ಮಹಾನ್ ಸುಧಾರಕ- ನಿರುದ್ಯೋಗಿಗಳು, ಅನಾಥರಿಗೆ ರಕ್ಷಕರಾಗಿರೋ ಬೆಳಗಾವಿಯ ಬಿಇಓ ಅಜಿತ್

ಬೆಳಗಾವಿ: ಇಂದಿನ ನಮ್ಮ ಪಬ್ಲಿಕ್ ಹೀರೋ ವೃತ್ತಿಯಲ್ಲಿ ಬಿಇಓ. ಆದರೆ ಪ್ರವೃತ್ತಿಯಲ್ಲಿ ಸಮಾಜ ಸೇವಕ ಹಾಗೂ ಶಿಕ್ಷಣ ಪ್ರೇಮಿ. ಪ್ರತಿಭಾವಂತ ಅನಾಥ ಮಕ್ಕಳನ್ನು ಗುರುತಿಸಿ ಅವರ ಶಿಕ್ಷಣಕ್ಕೆ ಸದ್ದಿಲ್ಲದೆ ಸಹಾಯ ಮಾಡ್ತಿದ್ದಾರೆ. ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಮೂಡಲಗಿಯ ಬಿಇಓ ಅಜಿತ್ ಮನ್ನಿಕೇರಿ ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಇವರ ಪರಿಶ್ರಮದಿಂದ ಶಿಕ್ಷಣ ಕ್ಷೇತ್ರದಲ್ಲಿ ಮೂಡಲಗಿ ವಲಯ ಹಲವಾರು ವಿಷಯಗಳಲ್ಲಿ ರಾಜ್ಯದಲ್ಲಿಯೇ ಹೆಸರಾಗಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶದಲ್ಲಿ ಸತತವಾಗಿ ಮೂರು ವರ್ಷ ಪ್ರಥಮ ಸ್ಥಾನದಲ್ಲಿದೆ. ಶಾಲಾ ಹೆಣ್ಣು […]

5 days ago

ಬೆಳಕು ಇಂಪ್ಯಾಕ್ಟ್: ಸಹೋದರಿಯರ ವಿದ್ಯಾಭ್ಯಾಸಕ್ಕೆ ಹಣ ಕಟ್ಟಲು ನೆರವು

ದಾವಣಗೆರೆ: ಈ ಸಹೋದರಿಯರಿಗೆ ಓದು ಎಂದರೆ ಪಂಚಪ್ರಾಣ, ಶಾಲೆಯಲ್ಲಿ ಯಾರಿಗೂ ಕಮ್ಮಿ ಇಲ್ಲ ಎನ್ನುವಂತೆ ಓದುತ್ತಿದ್ದರು. ಆದ್ರೆ ವಿಧಿ ಮಾತ್ರ ಇವರ ಜೀವನದಲ್ಲಿ ಆಟವಾಡಿತ್ತು. ವಿದ್ಯಾಭ್ಯಾಸಕ್ಕೆ ಹಣ ಕಟ್ಟಲು ಹಣವಿಲ್ಲದೇ ಒದ್ದಾಡುವಂತ ಪರಿಸ್ಥಿತಿ ಬಂದೊದಗಿತ್ತು. ಆದ್ರೆ ಈ ಸಹೋದರಿಯರಿಗೆ ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮ ನೆರವಿಗೆ ಬಂದಿದೆ. ತಮಗೆ ಮುಂದಿನ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗದು ಎನ್ನುವ...

ಗುರುವಿಲ್ಲದೆ ಯೋಗ ಕಲಿತ ಆಧುನಿಕ ಏಕಲವ್ಯ- ಅನಕ್ಷರಸ್ಥ ಯುವಕನ ಯೋಗಾಭ್ಯಾಸಕ್ಕಾಗಿ ಬೇಕಿದೆ ಸಹಾಯ

2 weeks ago

ಬೆಳಗಾವಿ: ಗುರುವಿಲ್ಲದೆ ಯೋಗ ಕಲಿತ ಆಧುನಿಕ ಏಕಲವ್ಯ ಇವರು. ಗುರು ರಾಮದೇವ ಬಾಬಾ ಅವರ ಯೋಗಾಸನವನ್ನು ಟಿವಿಯಲ್ಲಿ ನೋಡಿ ಕಲಿತಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಉಗುರಗೊಳದ ಅನಕ್ಷರಸ್ಥ ಯುವಕ ಬುಡನ್ ಇತರರಿಗೆ ಯೋಗಾಭ್ಯಾಸ ಹೇಳಿಕೊಡಲು ಸಹಾಯ ಹಸ್ತ ಚಾಚಿದ್ದಾರೆ. ಗಾರೆ...

ಪಿಯುಸಿ ವಿಜ್ಞಾನ ವಿಭಾಗದಲ್ಲಿ 82.5% ಅಂಕ- ಎಂಜಿನಿಯರಿಂಗ್ ಓದೋ ಆಸೆಗೆ ಹಣದ ಸಮಸ್ಯೆ

2 weeks ago

ಕೊಪ್ಪಳ: ಓದಬೇಕೆನ್ನುವ ಹಂಬಲದಿಂದ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಯುವಕನಿಗೆ ಉನ್ನತ ವ್ಯಾಸಂಗಕ್ಕಾಗಿ ಕಾಲೇಜು ಸೇರಲು ಬಡತನ ಅಡ್ಡಿಯಾಗಿದೆ. ಇದ್ದೊಬ್ಬ ಮಗನಿಗೆ ಬಡತನದಲ್ಲಿಯೂ ತಾಯಿ ಕಷ್ಟಪಟ್ಟು ಓದಿಸ್ತಾಯಿದ್ದಾರೆ. ಆದ್ರೀಗ ಎಂಜಿನಿಯರಿಂಗ್ ಓದೋ ಆಸೆಗೆ ಹಣಕಾಸಿನ ತೊಂದ್ರೆ ಆಗಿದೆ. ಸದ್ಯ ಪಬ್ಲಿಕ್...

ಹಾಡಿನ ಮೂಲಕ ವಿಜ್ಞಾನದ ಕಲಿಕೆ- ಜಾಗೃತಿ ಜೊತೆ ಪಠ್ಯ ಬೋಧನೆ ಮಾಡುವ ವೀರೇಂದ್ರ ಪಾಟೀಲ್ ಮೇಷ್ಟ್ರು

2 weeks ago

ರಾಯಚೂರು: ಶಾಲೆಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಸರ್ಕಾರ ಹಾಕಿಕೊಳ್ಳೋ ಎಷ್ಟೋ ಯೋಜನೆಗಳು ಹಳ್ಳ ಹಿಡಿದಿವೆ. ಆದರೆ ಇವತ್ತಿನ ನಮ್ಮ ಪಬ್ಲಿಕ್ ಹೀರೋ ಹಾಡಿನ ಮೂಲಕ ಮಕ್ಕಳಿಗೆ ಶಿಕ್ಷಣ ಕೊಡಿಸೋ ಜೊತೆಗೆ ಪರಿಸರ ಜಾಗೃತಿ ಮೂಡಿಸ್ತಿದ್ದಾರೆ.   ನಗರದ ಗಾಜಗಾರಪೇಟೆ ಪ್ರೌಢಶಾಲೆ ವಿಜ್ಞಾನ...

ಮೆಡಿಕಲ್, ಡೆಂಟಲ್ ಓದೋ ಮಕ್ಕಳಿಗೆ ದುಬಾರಿ ಶುಲ್ಕ ಭಾಗ್ಯ! ಹಿಂದೆ ಎಷ್ಟಿತ್ತು? ಈಗ ಎಷ್ಟು ಏರಿಕೆಯಾಗಿದೆ?

3 weeks ago

ಬೆಂಗಳೂರು: ಮೆಡಿಕಲ್ ಓದೋ ಕನಸು ಕಾಣ್ತಿರೋ ಮಕ್ಕಳಿಗೆ ಸಿದ್ದರಾಮಯ್ಯ ಸರ್ಕಾರ ದುಬಾರಿ ಶುಲ್ಕದ ಭಾಗ್ಯ ನೀಡಿದೆ. ಮೆಡಿಕಲ್ ಕಾಲೇಜುಗಳ ಲಾಬಿಗೆ ಮತ್ತೊಮ್ಮೆ ಸರ್ಕಾರ ತಲೆ ಬಾಗಿದೆ.ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‍ಗಳ ಶುಲ್ಕವನ್ನ ಶೇಕಡಾ 10 ರಷ್ಟು ಹೆಚ್ಚಳ ಮಾಡುವ ಮೂಲಕ...

SSLCಯಲ್ಲಿ ಉತ್ತಮ ಅಂಕ ಗಳಿಸಿದ ಬಡ ಪ್ರತಿಭಾವಂತ ವಿದ್ಯಾರ್ಥಿನಿಯರ ಮುಂದಿನ ಶಿಕ್ಷಣಕ್ಕೆ ಬೇಕಿದೆ ಸಹಾಯ

4 weeks ago

ಕೊಪ್ಪಳ: ಅವರಿಬ್ಬರೂ ಪ್ರತಿಭಾವಂತ ಹೆಣ್ಣು ಮಕ್ಕಳು. ಯಾವುದೇ ಟ್ಯೂಷನ್‍ಗೆ ಹೋಗ್ದೆ ಎಸ್‍ಎಸ್‍ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದವರು. ಆದ್ರೆ ಮುಂದೆ ಓದೋಕೆ ಇವ್ರಿಗೆ ಆರ್ಥಿಕ ತೊಂದರೆ ಎದುರಾಗಿದೆ. ಕಾಲೇಜು ಫೀಸ್ ಕಟ್ಟೋಕಾಗದೆ ಮುಂದಿನ ಭವಿಷ್ಯ ಕಮರಿಹೋಗುತ್ತೆ ಅನ್ನೋ ಆತಂಕದಲ್ಲಿದ್ದಾರೆ. ಬಡತನದಲ್ಲಿ ಅರಳಿದ ಪ್ರತಿಭೆಗಳು...