Saturday, 24th February 2018

Recent News

3 months ago

ಬ್ಯಾಚುಲರ್ ಪಾರ್ಟಿಯಲ್ಲಿ ವರನ ಮರ್ಮಾಂಗಕ್ಕೆ ಗೆಳೆಯನಿಂದ್ಲೇ ಬಿತ್ತು ಗುಂಡೇಟು!

ಕೈರೋ: ಮದುವೆ ಹಿಂದಿನ ದಿನ ವರನ ಜೊತೆ ಸ್ನೇಹಿತರು ಸಂಭ್ರಮಾಚರಣೆ ಮಾಡೋ ಸಂದರ್ಭದಲ್ಲಿ ಅತೀ ಉತ್ಸಾಹದಲ್ಲಿ ಸ್ನೇಹಿತನೊಬ್ಬ ವರನ ಮರ್ಮಾಂಗಕ್ಕೆ ಗುಂಡೇಟು ಹೊಡೆದಿರುವ ಘಟನೆ ಈಜಿಪ್ಟ್‍ನಲ್ಲಿ ನಡೆದಿದೆ. 28 ವರ್ಷದ ವರ ಓಮರ್ ಅಲ್ ಅಲ್‍ಸೈದ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಓಮರ್ ಮದುವೆಗೂ ಮುನ್ನ ಬ್ಯಾಚುಲರ್ ಪಾರ್ಟಿಯ ಸಂಭ್ರಮದಲ್ಲಿದ್ದ. ಈ ವೇಳೆ ಸ್ನೇಹಿತರಲ್ಲೊಬ್ಬ ಸಂಭ್ರಮಾಚರಣೆಗೆ ಗುಂಡು ಹಾರಿಸಿದ್ದ. ಉತ್ಸಾಹದಲ್ಲಿ ಗುಂಡು ಹಾರಿಸಿದ ಸ್ನೇಹಿತನಿಗೆ ಗನ್ ಮೇಲಕ್ಕೆ ಗುರಿಯಿಡಬೇಕು ಅನ್ನೋದು ಮರೆತುಹೋಗಿತ್ತು. ಪರಿಣಾಮ ಗುಂಡು ವರನ ಮರ್ಮಾಂಗಕ್ಕೆ […]

5 months ago

ಮುಂಬೈನಿಂದ ಅಬುಧಾಬಿಗೆ ಹೋಗಿದ್ದ ಜಗತ್ತಿನ ದಢೂತಿ ಮಹಿಳೆ ಎಮಾನ್ ಇನ್ನಿಲ್ಲ

ಅಬುದಾಭಿ: ವಿಶ್ವದ ದಢೂತಿ ಮಹಿಳೆ ಎನಿಸಿಕೊಂಡಿದ್ದ ಎಮಾನ್ ಅಹ್ಮದ್ ಅಬುದಾಭಿಯಲ್ಲಿ ಇಂದು ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ತನ್ನ 37ನೇ ಹುಟ್ಟುಹಬ್ಬ ಆಚರಿಸಿಕೊಂಡ ಒಂದು ವಾರದಲ್ಲೇ ಎಮಾನ್ ಮೃತಪಟ್ಟಿದ್ದಾರೆ. ಇಲ್ಲಿನ ಬುರ್ಜೀಲ್ ಆಸ್ಪತ್ರೆಯ ಅಧಿಕಾರಿಗಳು ಎಮಾನ್ ಸಾವನ್ನು ದೃಢಪಡಿಸಿದ್ದಾರೆ. ಹೃದಯ ಕಾಯಿಲೆ, ಕಿಡ್ನಿ ವೈಫಲ್ಯ ಹಾಗೂ ಇನ್ನಿತರೆ ಸಂಬಂಧಿತ ರೋಗದಿಂದ ಎಮಾನ್ ಸಾವನ್ನಪ್ಪಿದ್ದಾರೆಂದು ಹೇಳಿದ್ದಾರೆ. ಎಮಾನ್ ಯುನೈಟೆಡ್ ಅರಬ್...