Friday, 19th January 2018

Recent News

11 hours ago

ಪ್ರಜ್ವಲ್ ರೇವಣ್ಣ ಚುನಾವಣೆ ಸ್ಫರ್ಧೆ ಕುರಿತು ಎಚ್‍ಡಿಡಿ ಖಡಕ್ಕಾಗಿ ಪ್ರತಿಕ್ರಿಯಿಸಿದ್ದು ಹೀಗೆ

ಚಿಕ್ಕಮಗಳೂರು: ಡಾಕ್ಟರ್ ಮಗ ಡಾಕ್ಟರ್ ಆದ್ರೆ ಸಂಕಟವಿಲ್ಲ. ಜಡ್ಜ್ ಮಗ ಜಡ್ಜ್ ಆದ್ರೆ ಚರ್ಚೆ ಇಲ್ಲ. ರಾಜಕಾರಣಿ ಮಗ ರಾಜಕಾರಣಿಯಾದ್ರೆ ಯಾಕೆ ಯೋಚಿಸಬೇಕೆಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪ್ರಜ್ವಲ್ ರೇವಣ್ಣ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನಕಪುರದಲ್ಲಿ ಅನಿತಾ ಕುಮಾರಸ್ವಾಮಿ ಸ್ಪರ್ಧೆ ವಿಚಾರ ಕುರಿತಂತೆ ಸೊಸೆಯನ್ನ ಮೇಲೆ ತರಬೇಕೆಂದು ಒಳಗೊಳಗೆ ಏನೋ ಇದೆ ಅನ್ನೋದೆಲ್ಲಾ ಸುಳ್ಳು. ನಾನು ಅಲ್ಲಿ ಐದು ಗಂಟೆ ಕೂತು ಕನ್ವಿನ್ಸ್ ಮಾಡಿದ್ದೇನೆ ಅಂದ್ರು. ಯಾರೊಬ್ರು ಟಿಕೆಟ್ ಆಕಾಂಕ್ಷಿಗಳಿಲ್ಲ. […]

1 day ago

ಕರ್ನಾಟಕ, ಕೇಂದ್ರದಲ್ಲಿ ಮೋದಿ ಹವಾ – ಈಗ ಚುನಾವಣೆ ನಡೆದ್ರೆ ಎನ್‍ಡಿಎಗೆ ಸಿಗುತ್ತೆ 335 ಸ್ಥಾನ!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಲೆ ಈಗಲೂ ದೇಶದಲ್ಲಿ ಮುಂದುವರಿದಿದ್ದು, ಒಂದು ವೇಳೆ ಈಗ ಚುನಾವಣೆ ನಡೆದರೆ ಎನ್‍ಡಿಎ ಮೈತ್ರಿಕೂಟ 335 ಸ್ಥಾನಗಳನ್ನು ಗೆಲ್ಲಲಿದೆ ಎಂದು ನೂತನ ಸಮೀಕ್ಷೆಯೊಂದು ತಿಳಿಸಿದೆ. ಒಟ್ಟು 543 ಕ್ಷೇತ್ರಗಳಲ್ಲಿ ಎನ್‍ಡಿಎ ಮೈತ್ರಿಕೂಟ 335 ಸ್ಥಾನಗಳನ್ನು ಗೆದ್ದರೆ ಯುಪಿಎ 89 ಸ್ಥಾನಗಳನ್ನು ಗೆಲ್ಲಲಿದೆ ಎಂದು ರಿಪಬ್ಲಿಕ್ ಸಿ ವೋಟರ್ ಸಮೀಕ್ಷೆ ತಿಳಿಸಿದೆ. ಇದನ್ನೂ...

ಕರ್ನಾಟಕದ ಗದ್ದುಗೆಗಾಗಿ `ಕೈ’ ಮಾಸ್ಟರ್ ಪ್ಲ್ಯಾನ್- ರಾಜ್ಯಕ್ಕೆ `ರಾಗಾ’ ಭೇಟಿ ಬೆನ್ನಲ್ಲೆ ಮಹತ್ವದ ನಿರ್ಧಾರ

4 days ago

ಬೆಂಗಳೂರು: ಫೆಬ್ರವರಿ 10, 11 ಹಾಗೂ 12 ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯಕ್ಕೆ ಬರುತ್ತಿರುವ ಬೆನ್ನಲ್ಲೆ ಕಾಂಗ್ರೆಸ್ ನಲ್ಲಿ ಹೊಸ ಸಂಪ್ರದಾಯ ಹುಟ್ಟುಹಾಕಲು ಕೈ ನಾಯಕರು ಮುಂದಾಗಿದ್ದಾರೆ. ಇದೇ ಮೊದಲ ಬಾರಿಗೆ ಚುನಾವಣೆ ಘೋಷಣೆಗೆ ಮೊದಲೇ ಅಭ್ಯರ್ಥಿಗಳನ್ನ ಘೋಷಿಸಿ...

ಕೋತಿ ನನ್ಮಗಾದ್ರೂ, ಕಳ್ಳ್ ನನ್ಮಗ ನಾನಲ್ಲ: ಶಾಸಕನಾಗುವ ಕನಸು ಬಿಚ್ಚಿಟ್ಟ ಪ್ರಥಮ್

1 week ago

ಧಾರವಾಡ: ಇತ್ತೀಚಿಗೆ ಸ್ಯಾಂಡಲ್ ವುಡ್ ನಟ-ನಟಿಯರು ರಾಜಕೀಯದತ್ತ ಮುಖ ಮಾಡಿದ್ದಾರೆ. ಉಪೇಂದ್ರ, ಮಾಲಾಶ್ರೀ ಮತ್ತು ಸಾಧು ಕೋಕಿಲ ರಾಜಕೀಯಕ್ಕೆ ಮುಖ ಮಾಡಿದ್ದು, ಈಗ ಈ ಸಾಲಿಗೆ ಬಿಗ್‍ಬಾಸ್ ವಿಜೇತ ಪ್ರಥಮ್ ಕೂಡ ಸೇರಿದ್ದಾರೆ. ನಗರದ ಶಾಲೆಯೊಂದರ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ...

ಇವಿಎಂ ವಿರುದ್ಧ ಹೋರಾಟಕ್ಕೆ ಮುಂದಾದ ಹೆಚ್‍ಡಿಡಿ

1 week ago

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಸಬೇಕು ಎನ್ನುವ ಕೂಗು ಜೋರಾಗಿದೆ. ಇವಿಎಂ ವಿರುದ್ಧದ ಹೋರಾಟಕ್ಕೆ ಈಗ ಸ್ವತಃ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್‍ಡಿ ದೇವೇಗೌಡರು ಮುಂದಾಳತ್ವ ವಹಿಸಿಕೊಂಡಿದ್ದಾರೆ. ಇವಿಎಂ ವಿರುದ್ಧ ಗೌಡರ...

ಮತ್ತಿಬ್ಬರು ಶಾಸಕರು ಜೆಡಿಎಸ್ ಗೆ ಗುಡ್‍ಬೈ?

1 week ago

ರಾಯಚೂರು: ಜಿಲ್ಲೆಯ ಇಬ್ಬರು ಜೆಡಿಎಸ್ ಶಾಸಕರು ಪಕ್ಷಾಂತರ ಮಾಡುವ ಸಾಧ್ಯತೆ ಇದೆ. ಆದರೆ ಬಿಜೆಪಿಯಿಂದ ಇನ್ನೂ ಟಿಕೆಟ್ ಪಕ್ಕಾ ಆಗಿಲ್ಲ. ಹೀಗಾಗಿ ಇಬ್ಬರು ಶಾಸಕರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಜಿಲ್ಲೆಯ ಲಿಂಗಸುಗೂರು ಕ್ಷೇತ್ರದ ಜೆಡಿಎಸ್ ಶಾಸಕ ಮಾನಪ್ಪ ವಜ್ಜಲ್, ರಾಯಚೂರು ನಗರ ಕ್ಷೇತ್ರದ...