Friday, 15th December 2017

Recent News

2 days ago

ಒಂದೇ ಪಕ್ಷದ ನಾಯಕರ ಮಧ್ಯೆ ಅಪನಂಬಿಕೆ- ಸಿಎಂ, ಪರಂ ಮಾತು ಕೇಳಿ ವೇಣುಗೋಪಾಲ್ ಶಾಕ್!

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರಾ ಅಥವಾ ವರುಣಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರಾ ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ. ಇನ್ನೊಂದೆಡೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಕೊರಟಗೆರೆಯಲ್ಲಿ ಸ್ಪರ್ಧಿಸುತ್ತಾರ ಇಲ್ಲಾ ಬೆಂಗಳೂರಿಗೆ ವಲಸೆ ಬರ್ತಾರಾ ಎಂಬ ಚರ್ಚೆಯೂ ನಡೆಯುತ್ತಿದೆ. ಆದರೆ ಸಿಎಂ ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ಪರಸ್ಪರ ಒಬ್ಬರನೊಬ್ಬರು ನಂಬುವ ಸ್ಥಿತಿಯಲ್ಲಿಲ್ಲ. ಒಬರನ್ನು ಇನ್ನೊಬ್ಬರು ಸೋಲಿಸಬಹುದು ಎಂಬ ಆತಂಕ ಇಬ್ಬರಲ್ಲೂ ಮನೆ ಮಾಡಿದೆ. ಅಲ್ಲದೆ ಹೊರಗಿನ ಶತ್ರುಗಳ ಭಯವು ಅವರನ್ನು ಕಾಡುತ್ತಿದೆ. ಅದಕ್ಕಾಗಿ ಇಬ್ಬರು ಸಹಾ ಕ್ಷೇತ್ರದ […]

4 days ago

ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಆಯ್ಕೆ: ಯುವರಾಜನ ಮುಂದಿರುವ ಸವಾಲು ಏನು?

ನವದೆಹಲಿ: ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆ ಆಗಿದ್ದು, ಡಿಸೆಂಬರ್ 16 ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಡಿಸೆಂಬರ್ 4 ರಂದು ಅಧ್ಯಕ್ಷ ಸ್ಥಾನದ ಚುನಾವಣೆಗೆ ರಾಹುಲ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆ ಆಗಲಿದ್ದಾರೆ ಎನ್ನುವ ವಿಚಾರ ಅಂದೇ ಪ್ರಕಟವಾಗಿತ್ತು. ಆದರೆ ಇಂದು ಅಧಿಕೃತವಾಗಿ ಪ್ರಕಟವಾಗಿದೆ. ವಿಶೇಷ ಏನೆಂದರೆ ಗುಜರಾತ್ ಫಲಿತಾಂಶ ಪ್ರಕಟವಾಗುವ...

ಗುಜರಾತ್ ನಲ್ಲಿ ಬಿಜೆಪಿಗೆ ಬಿಗ್ ಶಾಕ್!

4 weeks ago

ಗಾಂಧಿನಗರ: ಇಡೀ ದೇಶದ ಗಮನ ಗುಜರಾತ್ ವಿಧಾನಸಭಾ ಚುನಾವಣೆಯ ಮೇಲಿದೆ. ಇತ್ತ ಕಾಂಗ್ರೆಸ್ ಹೇಗಾದರೂ ಮಾಡಿ ಗುಜರಾತ್ ನಲ್ಲಿ ಸರ್ಕಾರ ರಚಿಸಬೇಕು ಎಂದು ರಾಜಕೀಯ ತಂತ್ರ-ರಣತಂತ್ರಗಳನ್ನು ರೂಪಿಸುತ್ತಿದೆ. ಬಿಜೆಪಿಯು ಸಹ ಈ ಚುನಾವಣೆಯ ಪ್ರತಿಷ್ಠೆಯ ಕಣವಾಗಿದ್ದು, ಇಲ್ಲಿಯ ಸೋಲು-ಗೆಲುವಿನ ಲೆಕ್ಕಾಚಾರ ಮುಂಬರುವ...

ಚುನಾವಣೆಯಲ್ಲಿ ನಿಲ್ಲಬೇಕು ಅಂತ ವರುಣಾ ಕ್ಷೇತ್ರದಲ್ಲಿ ಕೆಲಸ ಮಾಡ್ತಿಲ್ಲ: ಯತೀಂದ್ರ

4 weeks ago

ಮಂಡ್ಯ: ನಾನು ಚುನಾವಣೆಗೆ ನಿಲ್ಲಬೇಕು ಅಂತಾ ವರುಣಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿಲ್ಲ. ಮುಖ್ಯಮಂತ್ರಿಗಳು ಬ್ಯೂಸಿ ಆಗಿರುವದರಿಂದ ಅವರ ಪರವಾಗಿ ವರುಣಾ ಕ್ಷೇತ್ರದ ಸಾಮಾಜಿಕ ಕಾರ್ಯಗಳಲ್ಲಿ ಭಾಗಿಯಾಗುತ್ತಿದ್ದೇನೆ ಎಂದು ಸಿಎಂ ಪುತ್ರ ಡಾ. ಯತೀಂದ್ರ ತಿಳಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸುವ ವಿಚಾರ ಇನ್ನೂ ತೀರ್ಮಾನವಾಗಿಲ್ಲ....

ರಾಜಕಾರಣಿಗಳನ್ನು ಹಾಳು ಮಾಡಿದ್ದೇ ಮತದಾರರು: ಎಂಬಿ ಪಾಟೀಲ್

1 month ago

ವಿಜಯಪುರ: ಚುನಾವಣೆ ವೇಳೆಯಲ್ಲಿ ರಾಜಕಾರಣಿಗಳು ನೀಡುವ ಹಣದ ಆಸೆಗೆ ಬಲಿಯಾಗಿ, ಮತದಾರರು ರಾಜಕಾರಣಿಗಳನ್ನು ಹಾಳು ಮಾಡುತ್ತಿದ್ದಾರೆ ಎಂದು ಜಲ ಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ತಾಲೂಕಿನ ಅಡವಿ ಸಂಗಾಪುರ ಗ್ರಾಮದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ಕುರಿತು ಮಾತನಾಡಿದ ಅವರು, ಚುನಾವಣೆ...

ಮತ್ತೊಂದು ಹಾರ್ದಿಕ್ ಪಟೇಲ್ ಸೆಕ್ಸ್ ಸಿಡಿ ರಿಲೀಸ್!

1 month ago

ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಯ ಹೊತ್ತಲ್ಲೇ ಪಟೇಲ್ ಮೀಸಲಾತಿ ಹೋರಾಟದ ನಾಯಕ ಹಾರ್ದಿಕ್ ಪಟೇಲ್‍ಗೆ ಸಂಬಂಧಿಸಿದೆ ಎಂದುಹೇಳಲಾಗುತ್ತಿರುವ ಮತ್ತೊಂದು ವಿಡಿಯೋ ರಿಲೀಸ್ ಆಗಿದೆ. ಮೇ 22ರಂದು ತನ್ನ ಮೂವರು ಗೆಳೆಯರೊಂದಿಗೆ ಯುವತಿಯೊಬ್ಬಳ ಜೊತೆಗೆ ಕಾಣಿಸಿಕೊಂಡಿದ್ದಾರೆ. ಈ ವೀಡಿಯೋ ರೆಕಾರ್ಡ್ ಆಗಿದ್ದಾಗ ಹಾರ್ದಿಕ್...

ಬಿರುಗಾಳಿ ಎಬ್ಬಿಸಿದೆ ಹಾರ್ದಿಕ್ ಪಟೇಲ್ ಸೆಕ್ಸ್ ಸಿಡಿ!

1 month ago

– ಈ ವಿಡಿಯೋದಲ್ಲಿರೋದು ನಾನಲ್ಲ : ಹಾರ್ದಿಕ್ ಪಟೇಲ್ ನವದೆಹಲಿ: ಗುಜರಾತ್ ಚುನಾವಣೆಯಲ್ಲಿ ಸೆಕ್ಸ್ ಸಿಡಿಯೊಂದು ಬಿರುಗಾಳಿ ಎಬ್ಬಿಸಿದೆ. ಮೇ 26ರಂದು ರೆಕಾರ್ಡ್ ಆಗಿರುವ ಈ ಸಿಡಿಯಲ್ಲಿ ಪಟೇಲ್ ಸಮುದಾಯದ ಮುಖಂಡ ಹಾರ್ದಿಕ್ ಪಟೇಲ್ ಮಹಿಳೆಯೊಂದಿಗೆ ಬೆಡ್‍ರೂಮಲ್ಲಿ ಕಾಣಿಸಿಕೊಂಡಿದ್ದಾರೆ. ಮಾಧ್ಯಮಗಳಲ್ಲಿ ಸಿಡಿ...

ದಕ್ಷಿಣ ಆಫ್ರಿಕಾ ಚುನಾವಣೆಯಲ್ಲಿ ಬಳಕೆಯಾಗಲಿದೆ ಹಳೆಯ 500, 1 ಸಾವಿರ ರೂ. ನೋಟುಗಳು!

1 month ago

ತಿರುವನಂತಪುರಂ: ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ. ಹೌದು. 2019ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈ ವೇಳೆ ಇಲ್ಲಿಯ ಪ್ರಚಾರ ಕಾರ್ಯಗಳಲ್ಲಿ ಹಾರ್ಡ್...