Friday, 23rd February 2018

Recent News

1 month ago

ರೈಲಿನ ಎಂಜಿನ್ ತಾಗಿ ಪ್ಲಾಟ್‍ಫಾರ್ಮ್ ಪುಡಿಪುಡಿ

ಕಲಬುರಗಿ: ರೈಲ್ವೇ ಎಂಜಿನ್ ಪ್ಲಾಟ್‍ಫಾರ್ಮ್ ಗೋಡೆಗೆ ತಗುಲಿ ಕೆಲ ಹೊತ್ತು ಆತಂಕ ಸೃಷ್ಟಿಸಿದ ಘಟನೆ ಇಂದು ಮುಂಜಾನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿರುವ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಸೊಲ್ಲಾಪುರದಿಂದ ವಾಡಿ ಮಾರ್ಗವಾಗಿ ಗುಂತಕಲ್ ಗೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲಿನ ಎಂಜಿನ್ ಪ್ಲಾಟ್‍ಫಾರ್ಮ ಗೋಡೆಗೆ ತಗುಲಿದೆ. ಹೀಗಾಗಿ ಗೋಡೆ ಕಲ್ಲುಗಳು ಹಳಿ ಮೇಲೆ ಬಂದು ಬಿದ್ದಿವೆ. ಜೊತೆಗೆ ದೊಡ್ಡ ಸದ್ದು ಕೂಡಾ ಬಂದಿದೆ. ಹೀಗಾಗಿ ಕೆಲ ಪ್ರಯಾಣಿಕರು ಆತಂಕಗೊಂಡು ಬೋಗಿಯಿಂದ ಜಿಗದಿದ್ದಾರೆ. ಪ್ಲಾಟ್‍ಫಾರ್ಮ್ ಗೋಡೆಯ ಹೊರಚಾಚಿಕೊಂಡ ಕಲ್ಲು […]

8 months ago

ಸುರಕ್ಷಿತ ಪ್ರಯಾಣಕ್ಕೆ ವಿಮಾನದ ಎಂಜಿನ್ ಒಳಗಡೆ ನಾಣ್ಯ ಎಸೆದ ವೃದ್ಧೆ.. ಮುಂದೆ ಏನಾಯ್ತು ಓದಿ

ಬೀಜಿಂಗ್: 80 ವರ್ಷದ ವೃದ್ಧೆಯೊಬ್ಬರು ಅದೃಷ್ಟ ಬರಲಿ, ಒಳ್ಳೆದಾಗಲಿ ಅಂತ ಮಾಡಿದ ಒಂದು ಚಿಕ್ಕ ಕೆಲಸ ವಿಮಾನದ ಸಿಬ್ಬಂದಿಗೆ ತಲೆನೋವಾಗಿ ಪರಿಣಮಿಸಿದ ಘಟನೆ ಚೀನಾದಲ್ಲಿ ನಡೆದಿದೆ. ಇಲ್ಲಿನ ಶಾಂಘೈ ಪುಡೊಂಗ್ ಅಂತರಾಷ್ಟ್ರಿಯ ವಿಮಾನ ನಿಲ್ದಾಣದಲ್ಲಿ ವೃದ್ಧೆ ಎಂಜಿನ್‍ನೊಳಗೆ ನಾಣ್ಯಗಳನ್ನ ಹಾಕಿದ್ರಿಂದ ಚೀನಾ ಸದರ್ನ್ ಏರ್‍ಲೈನ್ಸ್ ಫ್ಲೈಟ್ ತಡವಾಗಿ ಹೊರಡಬೇಕಾಯ್ತು. ಅಷ್ಟೇ ಅಲ್ಲ ವಿಮಾನದ ಎಂಜಿನ್‍ನಿಂದ ನಾಣ್ಯಗಳನ್ನು...