Monday, 28th May 2018

Recent News

9 months ago

13 ವರ್ಷಗಳಲ್ಲಿ 1 ಲಕ್ಷ ಗಿಡನೆಟ್ಟ ಪರಿಸರ ಪ್ರೇಮಿ-ಜೀತ್ ಮಿಲನ್ ನಮ್ಮ ಪಬ್ಲಿಕ್ ಹೀರೋ

ಮಂಗಳೂರು: ಇವತ್ತಿನ ನಮ್ಮ ಪಬ್ಲಿಕ್ ಹೀರೋ ಸ್ವಲ್ಪ ಡಿಫೆರೆಂಟ್ ಕಾಕ್‍ಟೈಲ್ ಪಾರ್ಟಿ ಆಯೋಜನೆ ಮಾಡುವ ಇವರು ಸದಿಲ್ಲದೇ ಹಸಿರು ಕ್ರಾಂತಿಯನ್ನು ಮಾಡುತ್ತಿದ್ದಾರೆ. ಮಂಗಳೂರಿನ ಮೋರ್ಗನ್ಸ್ ಗೇಟ್ ನಿವಾಸಿ ಜೀತ್ ಮಿಲನ್ ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಸ್ಮಶಾನದಲ್ಲಿ ಗಿಡ ನೆಟ್ಟರೆ ಯಾರೂ ಅಡ್ಡಿ ಮಾಡಲ್ಲ. ಗಿಡಗಳೂ ಚೆನ್ನಾಗಿ ಬೆಳೀತಾವೆ ಅನ್ನೋ ಉದ್ದೇಶದಿಂದ ಗಿಡಗಳನ್ನು ಹಚ್ಚಿದ್ದಾರೆ. ಹೆದ್ದಾರಿ ಬದಿ ಸೇರಿದಂತೆ ಖಾಲಿ ಇರುವ ಜಾಗದಲ್ಲಿ ಹಸಿರ ರಂಗೋಲಿ ಬಿಡಿಸಿದ್ದಾರೆ. ಕಳೆದ 13 ವರ್ಷಗಳಲ್ಲಿ ಸುಮಾರು 1 ಲಕ್ಷಕ್ಕಿಂತಲೂ ಹೆಚ್ಚು […]

1 year ago

3 ಲಕ್ಷಕ್ಕೂ ಅಧಿಕ ಗಿಡಗಳನ್ನು ನೆಟ್ಟಿದ್ದ ಪಬ್ಲಿಕ್ ಹೀರೋ ಲಕ್ಷ್ಮಣ್ ಇನ್ನಿಲ್ಲ

ಬೆಂಗಳೂರು: ಶಿಕ್ಷಕ, ರಂಗಕರ್ಮಿ ಪರಿಸರವಾದಿಯಾಗಿ ಗುರಿತಿಸಿಕೊಂಡಿದ್ದ ಪಬ್ಲಿಕ್ ಹೀರೋ ಲಕ್ಷ್ಮಣ್ ವಿಧಿವಶರಾಗಿದ್ದಾರೆ. ಬ್ರೇನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮಣ್, ಮಂಗಳವಾರ ರಾತ್ರಿ ಉತ್ತರಹಳ್ಳಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೂರು ಲಕ್ಷಕ್ಕೂ ಅಧಿಕ ಗಿಡಗಳನ್ನು ನೆಡುವ ಮೂಲಕ ಲಕ್ಷ್ಮಣ್, ಪಬ್ಲಿಕ್ ಹೀರೋ ಕೂಡ ಆಗಿದ್ದರು. ಲಕ್ಷ್ಮಣ್ ಅವರು 2013 ರಲ್ಲಿ ಉತ್ತಮ ಶಿಕ್ಷಕ ಎಂದು ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದರು....