Wednesday, 23rd May 2018

Recent News

9 months ago

ಅಂಧತ್ವಕ್ಕೆ ಸವಾಲು- ಕೋರ್ಟ್ ಮೆಟ್ಟಿಲೇರಿ ಬಿ.ಎಡ್ ಕಲಿತ ಛಲಗಾರ

ಬಳ್ಳಾರಿ: ಸಕಲ ಅಂಗಗಳು ಸರಿಯಾಗಿದ್ದರೂ ಕೆಲವರು ಸೋಮಾರಿಗಳಾಗಿರುತ್ತಾರೆ. ಆದರೆ ಹುಟ್ಟು ಅಂಧರಾದವರು ಸ್ವಾವಲಂಬಿ, ಅದರಲ್ಲೂ ಸವಾಲೆನಿಸುವ ಶಿಕ್ಷಕ ಕೆಲಸವನ್ನು ಮಾಡುತ್ತಿದ್ದಾರೆ. ಬ್ರೈಲ್ ಲಿಪಿ ಸಹಾಯದದಿಂದ ಮಕ್ಕಳಿಗೆ ಈರಪ್ಪ ಪಾಠ ಮಾಡುತ್ತಾರೆ. ಇವರು ಮೂಲತ: ಹುಬ್ಬಳ್ಳಿ ಬಳಿಯ ಸುಳ್ಯ ಗ್ರಾಮದವರು. ಇದೀಗ ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಳೆದೊಂದು ವರ್ಷದಿಂದ ಶಿಕ್ಷಕರಾಗಿದ್ದಾರೆ. ಹುಟ್ಟು ಅಂಧರಾದ ಈರಪ್ಪನವರು ಸ್ವಾವಲಂಬಿ ಜೀವನ ಸಾಗಿಸುತ್ತಿದ್ದಾರೆ. ಅಂಧರಾದರೂ ಬಿಎ, ಎಂಎ ಸ್ನಾತಕೋತ್ತರ ಪದವಿ ಪಡೆದಿರುವ ಈರಪ್ಪನವರು ಈ ಹಿಂದೆ […]