Sunday, 19th November 2017

Recent News

1 day ago

RBI ಅಧಿಕಾರಿ, ಅಮೆರಿಕದ ನರ್ಸ್ ಎಂದು ಹೇಳ್ಕೊಂಡು ಬೆಂಗ್ಳೂರು ಟೆಕ್ಕಿಗೆ 4.70 ಲಕ್ಷ ಹಣ ವಂಚನೆ

ಬೆಂಗಳೂರು: ಅಮೆರಿಕದ ನರ್ಸ್, ಆರ್‍ಬಿಐ ಆಫೀಸರ್, ಕಸ್ಟಮ್ಸ್ ಅಧಿಕಾರಿ ಹೀಗೆ ನಾನಾ ಹೆಸರಿನಲ್ಲಿ ಟೆಕ್ಕಿಗೆ ಲಕ್ಷಾಂತರ ರೂ. ಹಣ ವಂಚಿಸಿರೋ ಘಟನೆ ಬೆಳಕಿಗೆ ಬಂದಿದೆ. ನೆಲಮಂಗಲದ ರಮೇಶ್ ವಂಚನೆಗೊಳಗಾದ ಟೆಕ್ಕಿ. ಸಾಫ್ಟ್ ವೇರ್ ಉದ್ಯೋಗಿ ರಮೇಶ್ ರಿಂದ 4.70 ಲಕ್ಷ ರೂಪಾಯಿ ಹಣವನ್ನ ಅಕೌಂಟ್ ಗೆ ಹಾಕಿಸಿಕೊಂಡು ವಂಚಿಸಲಾಗಿದೆ. ರಮೇಶ್‍ ಗೆ ಫೇಸ್‍ ಬುಕ್ ನಲ್ಲಿ ರಚನಾ ಕರಂ ವೈದ್ಯ ಎಂಬಾಕೆಯ ಪರಿಚಯವಾಗಿತ್ತು. ಬಳಿಕ ಪರಸ್ಪರ ಮೊಬೈಲ್ ನಂಬರ್ ತೆಗೆದುಕೊಂಡು ಸಂಭಾಷಣೆ ನಡೆಸಿದ್ದರು. ರಚನಾ ಅಮೆರಿಕದಲ್ಲಿ ನರ್ಸ್ […]

1 day ago

ದೈವಕ್ಕೆ ಬೈಯ್ದಿದ್ದಕ್ಕೆ ಇಡೀ ಕುಟುಂಬಕ್ಕೆ ಅನಾರೋಗ್ಯ – ಕೊರಗಜ್ಜನಲ್ಲಿ ಯುವಕನಿಂದ ಕ್ಷಮೆಯಾಚನೆ

ಮಂಗಳೂರು: ಅದು ತುಳುನಾಡಿನ ಕಾರಣಿಕದ ಪ್ರಭಾವಿ ದೈವ. ಬೇಡಿದ ಇಷ್ಟಾರ್ಥಗಳನ್ನು ಪೂರೈಸುವ ದೇವರು ಎಂದೇ ಹೆಸರುವಾಸಿ. ಇಂಥಾ ಶಕ್ತಿ ಭೂತ ದೇವರಿಗೆ ಆ ಯುವಕ ಫೇಸ್ ಬುಕ್ ನಲ್ಲಿ ಬಾಯಿಗೆ ಬಂದಂತೆ ನಿಂದಿಸಿದ್ದ. ಈಗ ನೋಡಿದರೆ ನಿಂದಿಸಿದವನೇ ಬಂದು ದೇವರಲ್ಲಿ ಕ್ಷಮೆ ಕೋರಿದ್ದಾನೆ. ಹೀಗೆ ಉದ್ದಂಡ ನಮಸ್ಕಾರ ಹಾಕ್ತಿರೋ ಈತ ಉತ್ತರ ಕನ್ನಡ ಜಿಲ್ಲೆಯ ಶಿರಸಿ...

ಜಿಎಸ್‍ಟಿ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಹೆಚ್‍ಡಿಕೆ!

3 weeks ago

ಬೆಂಗಳೂರು: ರಾಜ್ಯ ಸರ್ಕಾರ ಜಿಎಸ್‍ಟಿಯನ್ನು ಸಮರ್ಪಕವಾಗಿ ಜಾರಿಗೆ ತರದೆ ಜನರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಕುಮಾರಸ್ವಾಮಿ ಅವರು ಸಾಮಾಜಿಕ ಜಾಲತಾಣ ತಮ್ಮ ಫೇಸ್ ಬುಕ್ ಖಾತೆಯಲ್ಲಿ, ರಾಜ್ಯ ಸರ್ಕಾರ ಮುಂದಿನ ಚುನಾವಣೆಗಾಗಿ...

ಯುವತಿಯೊಂದಿಗೆ ಬೆತ್ತಲೆ ಫೋಟೋ ತೆಗೆಸಿ 5 ಲಕ್ಷ ರೂ. ಬ್ಲಾಕ್ ಮೇಲ್ ಮಾಡಿದ್ರು

4 weeks ago

– ಯುವಕನ ಕಾರು, ಚಿನ್ನಾಭರಣ, ನಗದು ದರೋಡೆ ಮಂಗಳೂರು: ಹನಿಟ್ರ್ಯಾಪ್ ಮೂಲಕ ಯುವಕನೊಬ್ಬನನ್ನು ತಂಡವೊಂದು ಬ್ಲ್ಯಾಕ್‍ಮೇಲ್ ಮಾಡಿ ದರೋಡೆ ಮಾಡಿರೋ ಘಟನೆ ವಿಟ್ಲದಲ್ಲಿ ನಡೆದಿದೆ. ಕುಡ್ತಮುಗೇರು ನಿವಾಸಿ ಮಹಮ್ಮದ್ ಹನೀಫ್‍ಗೆ ಫೇಸ್‍ಬುಕ್ ನಲ್ಲಿ ಫೌಝಿಯಾ ಎಂಬಾಕೆ ಪರಿಚಯವಾಗಿದ್ದಳು. ಶುಕ್ರವಾರ ರಾತ್ರಿ ಫೌಝಿಯಾ...

ಪರಮೇಶ್ವರ್ ಈಸ್ ಬ್ಲಡಿ ನಾನ್ಸೆನ್ಸ್: ಶಾಸಕ ಸುಧಾಕರ್ ಲಾಲ್ ಪುತ್ರ ಕಮೆಂಟ್ ವಿವಾದ

1 month ago

ತುಮಕೂರು: ಫೇಸ್ ಬುಕ್‍ ನಲ್ಲಿ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಬಗ್ಗೆ ಕೊರಟಗೆರೆಯ ಜೆಡಿಎಸ್ ಶಾಸಕ ಸುಧಾಕರ್ ಪುತ್ರ ಸುಚಾರಿತ್ ಲಾಲ್ ಹಾಕಿರುವ ಕಮೆಂಟ್ ಈಗ ವಿವಾದಕ್ಕೆ ಕಾರಣವಾಗಿದೆ. ತನ್ನ ಫೇಸ್ ಬುಕ್ ನಲ್ಲಿ ಡಾ. ಜಿ.ಪರಮೇಶ್ವರ್ ಅವರನ್ನು “ಬ್ಲಡಿ ನಾನ್ ಸೆನ್ಸ್”...

ಜೆಡಿಎಸ್ ನಲ್ಲಿ ಟಿಕೆಟ್‍ಗಾಗಿ ರೇವಣ್ಣಗೂ ಅರ್ಜಿ ಹಾಕುವ ದುರ್ಗತಿ – ಜಮೀರ್ ಹೇಳಿಕೆ ವಿರುದ್ಧದ ಟೀಕೆಗಳು ವೈರಲ್

1 month ago

ಕೋಲಾರ: ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು ಇರೋವರೆಗೆ ಮಾತ್ರ ಜನತಾದಳ ಪಕ್ಷ ಇರುತ್ತೆ. ಆಮೇಲೆ ಜ್ಯಾತ್ಯಾತೀತ ಜನತಾದಳ ಉಳಿಯಲು ಸಾಧ್ಯವಿಲ್ಲ ಅಂತಾ ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ಮತ್ತೆ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಜೆಡಿಎಸ್‍ನಲ್ಲಿ ಹೆಚ್.ಡಿ. ರೇವಣ್ಣನವರೇ ಟಿಕೆಟ್‍ಗಾಗಿ...

ಅಮ್ಮ ಮೊಬೈಲ್ ಕಿತ್ತುಕೊಂಡಿದ್ದಕ್ಕೆ 17 ವರ್ಷದ ಮಗಳು ನೇಣಿಗೆ ಶರಣು!

1 month ago

ಕೊಲ್ಕತ್ತಾ: ಅಮ್ಮ ಮೊಬೈಲ್ ಫೋನ್ ಕಿತ್ತುಕೊಂಡಳು ಎಂದು ಕೋಪಗೊಂಡು 11ನೇ ತರಗತಿ ವಿದ್ಯಾರ್ಥಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಲ್ಕತ್ತಾದಲ್ಲಿ ನಡೆದಿದೆ. ಕೆಲವು ದಿನಗಳ ಹಿಂದೆ ಇದೇ ವಯಸ್ಸಿನ ಹುಡುಗಿಯೊಬ್ಬಳು ಓದುವ ಕಡೆ ಗಮನಹರಿಸುತ್ತಿಲ್ಲ ಅಂತ ಪೋಷಕರು ಬೈದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ಜ್ಯೋತಿ...

ಹಾರರ್ ‘ಗಾಯಿತ್ರಿ’ ಪ್ರಚಾರಕ್ಕಾಗಿ ಚಿತ್ರ ತಂಡದಿಂದ ಮೇನಕಾ ಥಿಯೇಟರ್‍ನಲ್ಲಿ ಗಿಮಿಕ್?

1 month ago

ಬೆಂಗಳೂರು: ಗಾಂಧಿನಗರದಲ್ಲಿರೋ ಮೇನಕಾ ಚಿತ್ರಮಂದಿರದಲ್ಲಿ ಗಾಯಿತ್ರಿ ಚಿತ್ರ ನೋಡುತ್ತಿದ್ದ ವ್ಯಕ್ತಿಯೊಬ್ಬ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿರುವ ವಿಚಾರಕ್ಕೆ ಟ್ವಿಸ್ಟ್ ದೊರೆತಿದೆ. ಘಟನೆಗೆ ಸಂಬಂಧಿಸಿದಂತೆ ಇದೀಗ ಪಬ್ಲಿಕ್ ಟಿವಿಗೆ ಮಾಹಿತಿಯೊಂದು ಲಭ್ಯವಾಗಿದ್ದು, ಇಂದೊಂದು ಸೆಕೆಂಡ್ ಕ್ಲಾಸ್ ನಲ್ಲಿ ಟಿಕೆಟ್ ಪಡೆದು ಚಿತ್ರ ವೀಕ್ಷಿಸುತ್ತಿದ್ದಾಗ...