Wednesday, 25th April 2018

Recent News

1 day ago

ರಾಜ್ಯದಲ್ಲೇ ಮೊದಲು- ಮೋದಿ ಭಾವಚಿತ್ರವನ್ನು ಬೆನ್ನ ಮೇಲೆ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ!

ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಕಾವು ಹೆಚ್ಚಾಗ್ತಿದೆ. ರಾಷ್ಟ್ರೀಯ ಪಕ್ಷದ ನಾಯಕರು ರಾಜ್ಯದ ಕಡೆ ಮುಖ ಮಾಡಿದ್ದಾರೆ. ಈ ಮಧ್ಯೆ ಅಭಿಮಾನಿಯೊಬ್ಬರು ಮೋದಿ ಮೇಲಿನ ಅಭಿಮಾನವನ್ನು ತೋರಿಸಲು ರೆಡಿಯಾಗಿದ್ದು, ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿಯವರನ್ನು ವಿಭಿನ್ನವಾಗಿ ಸ್ವಾಗತಿಸಲು ಸಿದ್ಧರಾಗಿದ್ದಾರೆ. ಇಲ್ಲಿಯವರೆಗೂ ತಮ್ಮ ನೆಚ್ಚಿನ ಫಿಲ್ಮ್ ಹೀರೋ ಅಥವಾ ಕ್ರಿಕೆಟ್ ತಾರೆಯರ ಟ್ಯಾಟೂವನ್ನು ಹಾಕಿಸಿಕೊಂಡಿರೋದನ್ನು ಕೇಳಿದ್ದೀರಿ, ನೋಡಿದ್ದೀರಿ. ಆದರೆ ಈ ವ್ಯಕ್ತಿ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಟ್ಯಾಟೂವನ್ನು ಬೆನ್ನಮೇಲೆ ಹಾಕಿಸಿಕೊಂಡಿದ್ದಾರೆ. ಇದು ರಾಜ್ಯದಲ್ಲಿಯೇ ಮೊದಲ ಬಾರಿಗೆ ಮೋದಿ […]

1 day ago

ಇಂದು ನಟ ಸಾರ್ವಭೌಮ ರಾಜ್‍ಕುಮಾರ್ ಜಯಂತಿ – ರಾಜ್ ಪುತ್ಥಳಿ ಬಳಿ ಅಭಿಮಾನಿಯ ಮದುವೆ

-ಪಬ್ಲಿಕ್ ಮ್ಯೂಸಿಕ್‍ನಲ್ಲಿ ದಿನವಿಡೀ ರಾಜ್ ಹಬ್ಬ ಬೆಂಗಳೂರು: ಇಂದು ಕನ್ನಡದ ಕಣ್ಮಣಿ, ನಟ ಸಾರ್ವಭೌಮ ಮತ್ತು ವರನಟ ಡಾ. ರಾಜ್‍ಕುಮಾರ್ ಅವರ 89ನೇ ಜಯಂತಿ. ಡಾ. ರಾಜ್ ಕುಮಾರ್ ಅವರು ಗಾಜನೂರಲ್ಲಿ 1929ರ ಏಪ್ರಿಲ್ 24ರಂದು ಜನಿಸಿದ್ದರು. ರಾಜಣ್ಣ, ಬೇಡರ ಕಣ್ಣಪ್ಪನಾಗಿ, ಗಂಧದ ಗುಡಿಯಲ್ಲಿ ಅವತರಿಸಿ ಶಬ್ಧವೇದಿವರೆಗೂ 206 ಸಿನಿಮಾಗಳಲ್ಲಿ ಒಂದಕ್ಕಿಂತ ಒಂದು ಅಪರೂಪದ ಪಾತ್ರಗಳಲ್ಲಿ...

93 ವರ್ಷದ ಹಿರಿಯ ಅಭಿಮಾನಿಯ ಕಾಲು ಮುಟ್ಟಿ ನಮಸ್ಕರಿಸಿದ ಸೆಹ್ವಾಗ್

6 days ago

ಮೊಹಾಲಿ: ಟೀಂ ಇಂಡಿಯಾದ ಮಾಜಿ ಸ್ಫೋಟಕ ಆಟಗಾರ ವಿರೇಂದ್ರ ಸೆಹ್ವಾಗ್ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ ಬಳಿಕವೂ ಅವರ ಅಭಿಮಾನಿಗಳ ಬಳಗ ಕಡಿಮೆಯಾಗಿಲ್ಲ ಎಂಬುವುದಕ್ಕೆ ತಾಜಾ ಉದಾಹರಣೆಯೊಂದು ಸಿಕ್ಕಿದೆ. ಸೆಹ್ವಾಗ್ ತಮ್ಮ ಟ್ವಿಟ್ಟರ್ ನಲ್ಲಿ ಕೆಲ ಫೋಟೋಗಳನ್ನು ಅಪ್ಲೋಡ್ ಮಾಡಿದ್ದು, 93 ವರ್ಷದ...

ಟ್ರೋಲ್ ಮಾಡಿದವರಿಗೆ ಬೆವರಿಳಿಸಿದ ಅಭಿಷೇಕ್ ಬಚ್ಚನ್!

1 week ago

ಮುಂಬೈ: ತಂದೆ-ತಾಯಿ ಜೊತೆ ಈಗಲೂ ವಾಸಿಸುತ್ತಾನೆ ನೋಡಿ ಎಂದು ಟ್ರೋಲ್ ಮಾಡಿದ ಅಭಿಮಾನಿಯನ್ನು ಅಭಿಷೇಕ್ ಬಚ್ಚನ್ ಬೆವರಿಳಿಸಿದ್ದಾರೆ. ಅಭಿಷೇಕ್ ಅವರ ಪ್ರತಿಕ್ರಿಯೆ ನೋಡಿ ಜನರು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. “ನಿಮ್ಮ ಜೀವನದ ಬಗ್ಗೆ ಬೇಸರ ಮಾಡಿಕೊಳ್ಳಬೇಡಿ. ಅಭಿಷೇಕ್ ಬಚ್ಚನ್ ಈಗಲೂ ತಮ್ಮ...

ಫಾಲೋ ಮಾಡ್ಕೊಂಡು ಬಂದ ಅಭಿಮಾನಿಯನ್ನು ಕಾರಿನಿಂದ ಇಳಿದು ಬೈದ ಚಾಲೆಜಿಂಗ್ ಸ್ಟಾರ್! – ವಿಡಿಯೋ

1 week ago

ಬೆಂಗಳೂರು: ಅಭಿಮಾನಿಯೊಬ್ಬರು ಚಾಲೆಜಿಂಗ್ ಸ್ಟಾರ್ ದರ್ಶನ್‍ರನ್ನು ಫಾಲೋ ಮಾಡಿದ್ದಕ್ಕೆ ನನ್ನನ್ನು ಫಾಲೋ ಮಾಡ್ಬೇಡ ಎಂದು ಬೈದು ಬುದ್ದಿವಾದ ಹೇಳಿದ ಘಟನೆ ಬೆಳಕಿಗೆ ಬಂದಿದೆ. ದರ್ಶನ್ ಪರ್ಸನಲ್ ಕೆಲಸಕ್ಕೆ ಹೊರಗಡೆ ಹೊರಟರೆ ಇತ್ತೀಚೆಗೆ ಖರೀದಿಸಿದ ಲ್ಯಾಂಬೋರ್ಗಿನಿ ಕಾರನ್ನು ಸ್ವತಃ ಡ್ರೈವ್ ಮಾಡಿಕೊಂಡು ಹೋಗುತ್ತಾರೆ....

ಎದೆ ಮೇಲೆ ನೆಚ್ಚಿನ ರಾಜಕಾರಣಿಯ ಟ್ಯಾಟೂ ಹಾಕಿಸಿದ ಅಭಿಮಾನಿ!

1 week ago

ವಿಜಯಪುರ: ನೆಚ್ಚಿನ ನಾಯಕ ನಟ ಹಾಗೂ ನಟಿಯರ ಟ್ಯಾಟೂ ಹಾಕಿಸಿಕೊಳ್ಳುವುದು ಸಾಮಾನ್ಯ. ಆದರೆ ಇಲ್ಲೊಬ್ಬ ಅಭಿಮಾನಿ ತಮ್ಮ ನೆಚ್ಚಿನ ರಾಜಕಾರಣಿಯ ಶಾಶ್ವತ ಹಚ್ಚೆ ಹಾಕಿಕೊಂಡಿದ್ದಾರೆ. ವಿಜಯಪುರ ನಗರದ ಗ್ಯಾಂಗಬಾವಡಿ ನಿವಾಸಿ ಪಪ್ಪು ಪವಾರ ಎಂಬಾತ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿಯ ಭಾವಚಿತ್ರವನ್ನು...

ಇನ್ಮೇಲೆ ಅವರಪ್ಪ ನನ್ನ ಮಾವ, ನಾನು ನಿಮ್ಮೆಲ್ಲರಿಗೂ ಭಾವ, ನಿಮ್ಮಕ್ಕನ್ನ ಚೆನ್ನಾಗಿ ನೋಡ್ಕೊಳ್ರೊ- ಯಶ್!

2 weeks ago

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಈ ಹಿಂದೆ ಇನ್ಮೇಲೆ ಅವರಪ್ಪ ನನ್ನ ಮಾವ. ನಾನು ನಿಮ್ಮೆಲ್ಲರಿಗೂ ಭಾವ. ನಿಮ್ಮಕ್ಕನ್ನ ಚೆನ್ನಾಗಿ ನೋಡ್ಕೊಳ್ರೊ’ ಎಂದು ಕೆಜಿಎಫ್ ಡೈಲಾಗ್ ಹೊಡೆದಿದ್ದರು. ಯಶ್ ಅಭಿನಯದ ಕೆಜಿಎಫ್ ಸಿನಿಮಾದ ಡೈಲಾಗ್ ಮತ್ತೆ ಹವಾ ಕ್ರಿಯೆಟ್ ಮಾಡೋಕೆ ರೆಡಿಯಾಗುತ್ತಿದೆ....

ಹಾರ್ಟ್ ಪ್ರಾಬ್ಲಮ್‍ನಿಂದ ಬಳಲುತ್ತಿರೋ ಪುಟ್ಟ ಬಾಲೆಯ ಆಸೆ ನೆರವೇರಿಸಿದ್ರು ಚಾಲೆಂಜಿಂಗ್ ಸ್ಟಾರ್

2 weeks ago

ಬೆಂಗಳೂರು: ನೆಚ್ಚಿನ ನಟರನ್ನ ದೇವರೆಂದೇ ನಂಬುವ ಎಷ್ಟೋ ಅಭಿಮಾನಿಗಳಿದ್ದಾರೆ. ಇಂಥದ್ದೊಂದು ಘಟನೆ ಇದೀಗ ನಡೆದಿದೆ. ದರ್ಶನ್ ಪುಟ್ಟ ಅಭಿಮಾನಿ ಸಾವಿನ ಕೊನೆ ಘಳಿಗೆಯಲ್ಲಿದ್ದಾಗಲೂ ನಟರನ್ನ ನೋಡೋದಕ್ಕೆ ತವಕಿಸುತ್ತಿದ್ದರು. ಇದೀಗ ಆ ಬಾಲೆಯ ಆಸೆ ಪೂರೈಸಿದ್ದಾರೆ ಚಾಲೆಂಜಿಂಗ್ ಸ್ಟಾರ್ ದರ್ಶನ್. ದರ್ಶನ್ ಅವರ...