Wednesday, 23rd May 2018

Recent News

3 months ago

ಹುಟ್ಟು ಅಂಧರಾದ್ರೂ ಓದಿನಲ್ಲಿ ಛಲದಂಕಮಲ್ಲ- ಒಂದೇ ವರ್ಷದಲ್ಲಿ 3 ಸ್ಪರ್ಧಾತ್ಮಕ ಪರೀಕ್ಷೆ ಪಾಸ್ ಮಾಡಿದ್ರು ಕೊಪ್ಪಳದ ಪ್ರಭುರಾಜ್

ಕೊಪ್ಪಳ: ಸರ್ಕಾರಿ ಕೆಲಸ ಪಡೆಯೋದು ತುಂಬಾ ಕಷ್ಟ ಅಂತಾರೆ. ಆದ್ರೆ ಕೊಪ್ಪಳದ ಅಂಧ ವ್ಯಕ್ತಿ ಪ್ರಭುರಾಜ್ ಮಾತ್ರ ಒಂದೇ ವರ್ಷದಲ್ಲಿ 3 ಪರೀಕ್ಷೆಗಳಲ್ಲಿ ಪಾಸಾಗಿ ಪ್ರಥಮ ದರ್ಜೆ ಸಹಾಯಕರಾಗಿದ್ದಾರೆ. ಕೊಪ್ಪಳದ ಭಾಗ್ಯನಗರದ ನಿವಾಸಿಯಾಗಿರೋ ಪ್ರಭುರಾಜ್ ಎತ್ತಿನಮನಿ ಅವರು ಹುಟ್ಟಿನಿಂದಲೇ ಶೇಕಡ 80ರಷ್ಟು ಅಂಧತ್ವ ಹೊಂದಿದ್ದಾರೆ. ಆದ್ರೂ ಅವರು ಸಾಧನೆಯ ಛಲ ಬಿಡಲಿಲ್ಲ. ನಿರಂತರ ಅಧ್ಯಯನದ ಮೂಲಕ ಡಿ.ಎಡ್ ಓದಿರೋ ಪ್ರಭುರಾಜ್, 2013ರಲ್ಲಿ ನಡೆದ ಟಿಇಟಿ, ಎಫ್‍ಡಿಎ, ಎಸ್‍ಡಿಎ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ಇದೀಗ ಕೊಪ್ಪಳದ ಉಪ ಅರಣ್ಯ ಸಂರಕ್ಷಣಾಧಿಕಾರಿ […]

8 months ago

ನಿರಾಶಾವಾದಿಗಳಿಂದ ಅಪಪ್ರಚಾರ, ಆರ್ಥಿಕತೆ ಕುಸಿತವಾಗಿಲ್ಲ: ಮೋದಿಯಿಂದ ಅಂಕಿಸಂಖ್ಯೆಯ ಭಾಷಣ

ನವದೆಹಲಿ: ದೇಶದ ಆರ್ಥಿಕತೆ ಕುಸಿದಿಲ್ಲ. ಆದರೆ ನಿರಾಶಾವಾದಿಗಳು ಹಿಂಜರಿತವಾಗಿದೆ ಎನ್ನುವ ಸುದ್ದಿಯನ್ನು ಹರಡಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುವ ಮೂಲಕ ವಿರೋಧಿ ಪಕ್ಷಗಳ ಟೀಕೆಗೆ ಪ್ರತ್ಯುತ್ತರ ನೀಡಿದ್ದಾರೆ. ದೆಹಲಿಯ ವಿಜ್ಞಾನ ಭವನದಲ್ಲಿ ಇನ್ಸ್ ಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ಅಂಕಿಸಂಖ್ಯೆಗಳಿಂದ ಕೂಡಿದ ಮಾಹಿತಿ ಇರುವ ಭಾಷಣವನ್ನು...