Thursday, 21st September 2017

Recent News

5 months ago

ಶಿವರಾಜ್ ಕುಮಾರ್ ಅಭಿಮಾನಿಗಳೆಂದು ಹೇಳ್ಕೊಂಡು ನಿರ್ದೇಶಕರಿಗೆ ಬೆದರಿಕೆ: ದೂರು ದಾಖಲು

ಬೆಂಗಳೂರು: ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಭಿಮಾನಿಗಳ ಹೆಸರಲ್ಲಿ ನಿರ್ದೇಶಕ ಎಎಂಆರ್ ರಮೇಶ್‍ಗೆ ಜೀವ ಬೆದರಿಕೆ ಕರೆಗಳು ಬರುತ್ತಿದ್ದು, ಈ ಬಗ್ಗೆ ರಮೇಶ್ ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಗೆ ದೂರು ನೀಡಿದ್ದಾರೆ. ಶಿವರಾಜ್ ಕುಮಾರ್ ಅಭಿಮಾನಿಗಳು ಅಂತಾ ಹೇಳಿಕೊಂಡು ದೂರವಾಣಿ ಮತ್ತು ವಾಟ್ಸಪ್ ಮೂಲಕ ಬೆದರಿಕೆಗಳು ಬರುತ್ತಿವೆ. ಈ ಬೆದರಿಕೆಗಳು ಲೀಡರ್ ಟೈಟಲ್ ವಿವಾದದ ನಂತರ ಬರುತ್ತಿವೆ. ಅಲ್ಲದೇ ವಾಟ್ಸಪ್ ಗ್ರೂಪ್ ಮಾಡಿ ಅವಾಚ್ಯ ಪದಗಳಿಂದ ನಿಂದನೆ ಮಾಡುತ್ತಿದ್ದಾರೆ. ಈ ಬಗ್ಗೆ ವಾಣಿಜ್ಯ ಮಂಡಳಿಗೆ […]

6 months ago

ನಟ ಉಪೇಂದ್ರ ಅಣ್ಣನ ಮಗ ಸಿನಿಮಾ ರಂಗಕ್ಕೆ ಎಂಟ್ರಿ

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅವರ ಅಣ್ಣ ಸುರೇಂದ್ರರ ಮಗ ನಿರಂಜನ್ ಸಿನಿಮಾ ರಂಗಕ್ಕೆ ಪಾದಾರ್ಪಣೆಯಾಗುತ್ತಿದ್ದಾರೆ. ನಿರಂಜನ್ ಇದೀಗ ಓದು ಮುಗಿಸಿದ್ದು ಬಣ್ಣ ಹಚ್ಚೋಕೆ ತಯಾರಾಗಿದ್ದಾರೆ. ಇದೇ ತಿಂಗಳು 10 ರಂದು ಸಿನಿಮಾದ ಚಿತ್ರೀಕರಣ ಶುರುವಾಗಲಿದೆ. ಇನ್ನೂ ಹೆಸರಿಡದ ಈ ಚಿತ್ರವನ್ನ ಹೊಸ ಪ್ರತಿಭೆ ಯೋಗಿ ದೇವಗಂಗೆ ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದಲ್ಲಿ ನಿರಂಜನ್ ಚಿಕ್ಕಮ್ಮ ಪ್ರಿಯಾಂಕ...