Monday, 23rd April 2018

Recent News

3 days ago

ಸುಟ್ಟು ಕರಕಲಾಯ್ತು 32 ಮಂದಿ ಪ್ರಯಾಣಿಕರಿದ್ದ ಖಾಸಗಿ ಬಸ್!

ಕೊಪ್ಪಳ: ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಖಾಸಗಿ ಬಸ್ ಸುಟ್ಟು ಕರಕಲಾಗಿರುವ ಘಟನೆ ಯಲಬುರ್ಗಾ ತಾಲೂಕಿನ ಗುನ್ನಾಳ ಕ್ರಾಸ್ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 50 ಕ್ಕೆ ಹೊಂದಿಕೊಂಡಿರುವ ಗುನ್ನಾಳ ಕ್ರಾಸ್ ಬಳಿ ಈ ಅವಘಡ ಸಂಭವಿಸಿದೆ. ಸದ್ಯ ಈ ಅವಘಡದಿಂದ 32 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಸ್ ಬೆಂಗಳೂರಿನಿಂದ ವಿಜಯಪುರಕ್ಕೆ ತೆರಳುತ್ತಿತ್ತು. ಆದರೆ ಗುನ್ನಾಳ ಕ್ರಾಸ್ ಬಳಿ ಏಕಾಏಕಿ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಶಾರ್ಟ್ ಸರ್ಕ್ಯೂಟ್ ಆದ ಕುರಿತು ಚಾಲಕನ ಗಮನಕ್ಕೆ […]

1 week ago

ಅಯ್ಯೋ.. ಬಿಟ್ ಬಿಡ್ರೋ.. ನಾನು ಸಾಯ್ತಿನಿ -ಮೂರನೇ ಬಾರಿಗೆ ಕಾಳಿ ನದಿಗೆ ಹಾರಿದ ವ್ಯಕ್ತಿ

ಕಾರವಾರ: ಕೌಟುಂಬಿಕ ಕಲಹದಿಂದ ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದ ವ್ಯಕ್ತಿಯೊಬ್ಬ ಮೂರನೇ ಬಾರಿ ಕಾಳಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಸದಾಶಿವ ಗಡದಲ್ಲಿ ನಡೆದಿದೆ. ಧಾರವಾಡ ಮೂಲದ ಶಂಕರ್ ಬಂಜಾರ ಎಂಬವರೇ ಮತ್ತೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಇವರು ಕಳೆದ ಮಾರ್ಚ್ 28 ರಂದು ಕಾಳಿ ನದಿಗೆ ಹಾರಿ ಆತ್ಮಹತ್ಯೆ...

ಶಾರ್ಟ್ ಸರ್ಕ್ಯೂಟ್‍ನಿಂದ ಹೊತ್ತಿ ಉರಿದ ಗುಜರಿ ಅಂಗಡಿ

1 month ago

ಚಿಕ್ಕಬಳ್ಳಾಪುರ: ಶಾರ್ಟ್ ಸರ್ಕ್ಯೂಟ್‍ನಿಂದ ಗುಜರಿ ಅಂಗಡಿಗೆ ಬೆಂಕಿ ಬಿದ್ದ ಪರಿಣಾಮ ಅಂಗಡಿ ಹೊತ್ತಿ ಉರಿದು ಆತಂಕ ಸೃಷ್ಟಿಯಾದ ಘಟನೆ ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ನಗರದ ಡಿ ಕ್ರಾಸ್ ಮುಖ್ಯರಸ್ತೆಯಲ್ಲಿರುವ ವೆಂಕಟೇಶ್ವರ ಬಾರ್ ಹಿಂಭಾಗ ರಾಜಸ್ಥಾನ ಮೂಲದ ಸುನೀಲ್ ಎಂಬುವವರಿಗೆ ಗುಜರಿ...

ಪೂಜೆಗೆಂದು ಸ್ನಾನ ಮಾಡಲು ಹೋಗಿ ಕಲ್ಯಾಣಿಯಲ್ಲಿ ಮುಳುಗಿ ಯುವಕ ಸಾವು

2 months ago

ದಾವಣಗೆರೆ: ದೇವಸ್ಥಾನದ ಕಲ್ಯಾಣಿಯಲ್ಲಿ ಮುಳುಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಕೊಡದ ಗುಡ್ಡ ಗ್ರಾಮದಲ್ಲಿ ನಡೆದಿದೆ. ರಕ್ಷಿತ್(18) ಮೃತ ದುರ್ದೈವಿ. ಯುವಕನನ್ನು ಚಿತ್ರದುರ್ಗ ತಾಲೂಕಿನ ಅರಳಿಕಟ್ಟೆ ಗ್ರಾಮದವನು ಎಂದು ಗುರುತಿಸಲಾಗಿದೆ. ಶುಕ್ರವಾರ ವೀರಭದ್ರ ದೇವರ ಜಾತ್ರೆ ನಡೆಯುತ್ತಿತ್ತು. ರಕ್ಷಿತ್...

ಗುಡಿಸಲಿಗೆ ಆಕಸ್ಮಿಕ ಬೆಂಕಿ -ಬಟ್ಟೆ, ಚಿನ್ನಾಭರಣ, ನಗದು ಸೇರಿ 5 ಲಕ್ಷಕ್ಕೂ ಹೆಚ್ಚು ಹಾನಿ

2 months ago

ಗದಗ: ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಪ್ರಮಾಣದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ ಶಿರಹಟ್ಟಿ ತಾಲೂಕಿನ ರಣತೂರು ಗ್ರಾಮದಲ್ಲಿ ನಡೆದಿದೆ. ಬಸಮ್ಮ ಬಳ್ಳಾರಿ ಅವರಿಗೆ ಸೇರಿದ ಗುಡಿಸಲಿಗೆ ಬೆಂಕಿ ತಗುಲಿದ್ದು, ಬೆಲೆ ಬಾಳುವ ವಸ್ತುಗಳು, ಬಟ್ಟೆ, ಚಿನ್ನಾಭರಣ, ನಗದು ಸೇರಿ...

ಬೆಂಗಳೂರಿನ ಮತ್ತೊಂದು ಬಾರ್ & ರೆಸ್ಟೊರೆಂಟ್ ನಲ್ಲಿ ಅಗ್ನಿ ಅವಘಡ

2 months ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಬಾರ್ ಅಂಡ್ ರೆಸ್ಟೊರೆಂಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಮೈಸೂರು ರಸ್ತೆಯಲ್ಲಿರುವ ಗಜಾನನ ಬಾರ್ ಅಂಡ್ ರೆಸ್ಟೊರೆಂಟ್ ನಲ್ಲಿ ಇಂದು ನಸುಕಿನ ಜಾವ ಬೆಂಕಿ ಅವಘಡ ಸಂಭವಿಸಿದೆ. ಬಾರ್ ನ ಕೆಳ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್...

ಮೀನು ಹಿಡಿಯಲು ಹೋದ ಇಬ್ಬರು ಮಕ್ಕಳು ನೀರು ಪಾಲು

3 months ago

ವಿಜಯಪುರ: ಕೆರೆಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಮಕ್ಕಳು ನೀರು ಪಾಲಾಗಿರುವ ಘಟನೆ ಜಿಲ್ಲೆಯ ದೊಡ್ಡ ಕೆರೆಯಲ್ಲಿ ನಡೆದಿದೆ. 12 ವರ್ಷದ ಲೋಕೇಶ್ ನಾಗರಾಜ ತಟ್ಟಿ ಎಂಬ ಬಾಲಕನ ಶವ ಪತ್ತೆಯಾಗಿದ್ದು, ಮತ್ತೊಬ್ಬನ ಶವ ಪತ್ತೆಯಾಗದ ಕಾರಣ ಬಾಲಕನ ಗುರುತು ಪತ್ತೆಯಾಗಿಲ್ಲ....

ಮುಂಬೈ ಕಟ್ಟಡದಲ್ಲಿ ಅಗ್ನಿ ಅವಘಡ- ಇಬ್ಬರು ಮಕ್ಕಳು ಸೇರಿದಂತೆ ನಾಲ್ವರ ಸಾವು

4 months ago

ಮುಂಬೈ: ವಾಣಿಜ್ಯ ನಗರಿ ಮುಂಬೈಯಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ನಗರದ ಮರೋಲ್‍ನ ಮೈಮೂನ್ ಕಟ್ಟಡದಲ್ಲಿ ಬುಧವಾರ ರಾತ್ರಿ ಈ ದುರಂತ ನಡೆದಿದೆ. ಕಟ್ಟಡದ ಮೂರನೇ ಮಹಡಿಯಲ್ಲಿ ರಾತ್ರಿ...