Browsing Tag

fire

ನಡುರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದ ಕಾರು – ವಿಡಿಯೋ ನೋಡಿ

ರಾಮನಗರ: ಎಂಜಿನ್ ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಹೆದ್ದಾರಿಯಲ್ಲಿಯೇ ಕಾರೊಂದು ಹೊತ್ತಿ ಉರಿದ ಘಟನೆ ರಾಮನಗರದ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ರಾಮನಗರದ ಪ್ರೇಮ್ ಕುಮಾರ್ ಎಂಬವರು ಚಲಾಯಿಸುತ್ತಿದ್ದ ಎಸ್ಟೀಮ್ ಕಾರ್ ಬೆಂಕಿಯಿಂದ ಸಂಪೂರ್ಣವಾಗಿ…

ಮಗಳಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಾಕಿದ್ರು – ಆತ್ಮಹತ್ಯೆ ಅಂತ ಬರೆದು ಸಹಿ ಹಾಕ್ಸಿದ್ರು ಪೊಲೀಸ್ರು?

- ಪತಿ, ಮತ್ತು ಆತನ ಪೋಷಕರ ವಿರುದ್ಧ ಪರಶುರಾಮ್ ಆರೋಪ ಶಿವಮೊಗ್ಗ: ಓದು-ಬರಹ ಬಾರದ ಅಮಾಯಕರೊಬ್ಬರಿಗೆ ಪೊಲೀಸರು ಅನ್ಯಾಯ ಎಸಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಸ್ಟೌವ್, ಕುಕ್ಕರ್, ಮಿಕ್ಸಿ ರಿಪೇರಿ ಕೆಲಸ ಮಾಡುತ್ತಿದ್ದ ಪರುಶುರಾಮ್ ಎಂಬುವರ ಮಗಳು ಅಶ್ವಿನಿ ಸಂಬಂಧಿಯೊಬ್ಬನನ್ನು ಹೇಳದೇ ಕೇಳದೇ…

ಅಗ್ನಿ ಅವಘಡಕ್ಕೆ ಗುಡಿಸಲು ಭಸ್ಮ: ಲಕ್ಷಾಂತರ ರೂ. ನಷ್ಟದಿಂದ ಮನೆಮಂದಿ ಕಂಗಾಲು

ರಾಯಚೂರು: ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ನಲ್ಲಿ ಆಕಸ್ಮಿಕ ಬೆಂಕಿ ತಗುಲಿ ಗುಡಿಸಲು ಭಸ್ಮವಾಗಿದೆ. ದವಲಮ್ಮ ಎನ್ನುವವರ ಗುಡಿಸಲಿಗೆ ಬೆಂಕಿ ಬಿದ್ದಿದ್ದು ಲಕ್ಷಾಂತರ ರೂಪಾಯಿ ವಸ್ತುಗಳು ಸುಟ್ಟು ಭಸ್ಮವಾಗಿವೆ. ಗುಡಿಸಲಿನಲ್ಲಿದ್ದ 2 ಲಕ್ಷ ರೂಪಾಯಿ ನಗದು, 50 ಗ್ರಾಂ ಚಿನ್ನ, 30 ಗ್ರಾಂ…

ವಿಡಿಯೋ: ಚಲಿಸುತ್ತಿದ್ದ ಬಸ್‍ನಲ್ಲಿ ಅಗ್ನಿ ಅವಘಡ- ಮೂವರು ಸಜೀವ ದಹನ

ಚಂಡೀಗಢ: ಚಲಿಸುತ್ತಿದ್ದ ಎಸಿ ಬಸ್‍ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಮೂವರು ಸಜೀವವಾಗಿ ದಹನವಾದ ಮನಕಲಕುವ ಘಟನೆ ಪಂಜಾಬ್‍ನ ಬಾಥಿಂಡಾದ 35 ಕಿ.ಮೀ ದೂರದ ರಾಂಪುರ್ ಪುಲ್‍ನಲ್ಲಿ ಶನಿವಾರ ಸಂಜೆ ನಡೆದಿದೆ. ರೈಯಾ ಸಾರಿಗೆ ಕಂಪೆನಿ(ಆರ್‍ಟಿಸಿ) ಎಂಬ ಖಾಸಗಿ ಕಂಪೆನಿಗೆ ಸೇರಿದ ಬಸ್ ಇದಾಗಿದ್ದು,…

ವಿಡಿಯೋ: ಗೋವುಗಳ ಅಕ್ರಮ ಸಾಗಾಟ- ಹಿಂದೂಪರ ಸಂಘಟನೆಯಿಂದ ವ್ಯಾನ್‍ಗೆ ಬೆಂಕಿ

ಕೊಡಗು: ಜಾನುವಾರುಗಳ ಕಳ್ಳ ಸಾಗಾಟಗಾರರ ವಿರುದ್ಧ ಅಕ್ರೋಶಗೊಂಡ ಸಾರ್ವಜನಿಕರು ವಾಹನಕ್ಕೆ ಬೆಂಕಿ ಹಚ್ಚಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆಯಲ್ಲಿ ನಡೆದಿದೆ. ಸೋಮವಾರಪೇಟೆ ತಾಲೂಕಿನ ತೋರೆನೂರು ಗ್ರಾಮದ ಬಳಿಯಿಂದ ಟೆಂಪೋ ಟ್ರಾವೆಲರ್‍ನಲ್ಲಿ ದನಗಳನ್ನು ಅಕ್ರಮವಾಗಿ…

ಮೈಸೂರು: ಎಟಿಎಂನಲ್ಲಿ ಅಗ್ನಿ ಅವಘಡ- ಪೊಲೀಸ್ ವಿಶ್ರಾಂತಿ ಗೃಹ ಬೆಂಕಿಗಾಹುತಿ

ಮೈಸೂರು: ಇಲ್ಲಿನ ಅರಮನೆಯ ಟಿಕೆಟ್ ಕೌಂಟರ್ ಪಕ್ಕದ ಎಟಿಎಂ ಕೇಂದ್ರದಲ್ಲಿ ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ಎಟಿಎಂ ಕೇಂದ್ರ, ಟಿಕೆಟ್ ಕೌಂಟರ್ ಹಾಗೂ ಪೊಲೀಸ್ ವಿಶ್ರಾಂತಿ ಗೃಹ ಬೆಂಕಿಗೆ ಅಹುತಿಯಾಗಿವೆ. ಅರಮನೆಯ ವರಾಹ ಗೇಟ್ ಬಳಿಯ ಎಟಿಎಂ ಯಂತ್ರವನ್ನು ದುರಸ್ಥಿಗಾಗಿ…

ಅಡುಗೆ ಮಾಡುವಾಗ ಬೆಂಕಿ ತಗುಲಿ ಗುಡಿಸಲು ಭಸ್ಮ

ಚಾಮರಾಜನಗರ: ಅಡುಗೆ ಮಾಡುವಾಗ ಬೆಂಕಿ ತಗುಲಿದ ಪರಿಣಾಮ ಗುಡಿಸಲು ಸುಟ್ಟು ಭಸ್ಮವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಕೂಡ್ಲೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬಸವಣ್ಣ ಎಂಬವರಿಗೆ ಸೇರಿದ ಗುಡಿಸಲು ಮನೆ ಇದಾಗಿದ್ದು, ಕಟ್ಟಿಗೆ ಸೌದೆಯ ಮೂಲಕ ಅಡುಗೆ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ…

ಶಾರ್ಟ್ ಸರ್ಕ್ಯೂಟ್‍ನಿಂದ ಹೊತ್ತಿ ಉರಿದ ಇಂಡಸ್‍ಇಂಡ್ ಬ್ಯಾಂಕ್

ದಾವಣಗೆರೆ: ಶಾರ್ಟ್ ಸರ್ಕ್ಯೂಟ್‍ನಿಂದಾಗಿ ನಗರದಲ್ಲಿಯ ಇಂಡಸ್‍ಇಂಡ್ ಬ್ಯಾಂಕ್ ಬೆಂಕಿಗಾಹುತಿಯಾಗಿದೆ. ನಗರದ ಬಾಪೂಜಿ ಡೆಂಟಲ್ ಕಾಲೇಜ್ ರಸ್ತೆಯಲ್ಲಿರುವ ಇಂಡಸ್ ಇಂಡ್ ಬ್ಯಾಂಕ್‍ಗೆ ಬೆಂಕಿ ಹತ್ತಿಕೊಂಡಿದೆ. ಭಾನುವಾರ ತಿಂಗಳ ಕೊನೆಯಾದ್ದರಿಂದ ಬ್ಯಾಂಕ್ ಸಿಬ್ಬಂದಿ ರಾತ್ರಿ 9 ಗಂಟೆಯವರೆಗೂ ಕೆಲಸ…

ಕೊಪ್ಪಳದಲ್ಲಿ ಬೆಳ್ಳಂಬೆಳಗ್ಗೆ ಹೊತ್ತಿ ಉರಿದ ಖಾಸಗಿ ಬಸ್- ಪ್ರಯಾಣಿಕರು ಪಾರು

ಕೊಪ್ಪಳ: ಇಲ್ಲಿನ ಖಾಸಗಿ ಬಸ್ಸೊಂದರಲ್ಲಿ ಬೆಳ್ಳಂಬೆಳಗ್ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬಸ್ ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಡೆದಿದೆ. ಕೊಪ್ಪಳ ತಾಲೂಕಿನ ವದಗನಾಳ ಬಳಿ ಘಟನೆ ನಡೆದಿದ್ದು. ಗ್ರೀನ್ ಲೈನ್ ಎಂಬ ಖಾಸಗಿ ಬಸ್ ಬೆಂಗಳೂರಿನಿಂದ ಮುಂಡರಗಿಗೆ ಹೊರಟಿತ್ತು. ಅಂತೆಯೇ…

ಆರ್‍ಆರ್‍ ನಗರದಲ್ಲಿ ಭಾರೀ ಅಗ್ನಿ ಅವಘಡ – ಲಕ್ಷಾಂತರ ಮೌಲ್ಯದ ಹಳೇ ಪ್ಲಾಸ್ಟಿಕ್ ಭಸ್ಮ

ಬೆಂಗಳೂರು: ಇಲ್ಲಿನ ರಾಜರಾಜೇಶ್ವರಿ ನಗರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಕೆಂಚನಹಳ್ಳಿಯಲ್ಲಿರುವ ಹಳೇ ಪ್ಲಾಸ್ಟಿಕ್‍ ನ ಸಂಸ್ಕರಣ ಘಟಕದಲ್ಲಿ ಭಾನುವಾರ ರಾತ್ರಿ 12 ಗಂಟೆಗೆ ದಿಢೀರ್ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಹಳೇ ಪ್ಲಾಸ್ಟಿಕ್ ಸುಟ್ಟು ಭಸ್ಮವಾಗಿದೆ. ಇದು ದೇವು ಎಂಬುವವರಿಗೆ ಸೇರಿದ…
badge
'); var MainContentW = 1000; var LeftBannerW = 160; var RightBannerW = 160; var LeftAdjust = 20; var RightAdjust = 20; var TopAdjust = 80; ShowAdDiv(); window.onresize=ShowAdDiv; }