Monday, 19th February 2018

Recent News

4 months ago

ದೀಪಾವಳಿಗೆ ಚಿತ್ರದ ಫಸ್ಟ್ ಲುಕ್ ಅನ್ನು ಉಡುಗೊರೆಯಾಗಿ ನೀಡಿದ ಸಲ್ಮಾನ್!

ಮುಂಬೈ: ಈ ವರ್ಷದ ಬಹು ನಿರೀಕ್ಷಿತ ‘ಟೈಗರ್ ಜಿಂದಾ ಹೈ’ ಚಿತ್ರದ ಫಸ್ಟ್ ಲುಕ್ ಬಿಡುಗಡೆಗೊಂಡಿದೆ. ದೀಪಾವಳಿ ಹಬ್ಬದಂದು ಸಲ್ಮಾನ್ ಅಭಿಮಾನಿಗಳಿಗೆ ಅದ್ಭುತ ಉಡುಗೊರೆ ನೀಡಿದ್ದಾರೆ. ಟೈಗರ್ ಜಿಂದಾ ಹೈ ಚಿತ್ರದ ಮೊದಲ ಲುಕ್ ಬಿಡುಗಡೆಯಾಗಿದ್ದು, `ನೋ ಒನ್ ಹಂಟ್ಸ್ ಉಡೆಂಡ್ ಟೈಗರ್’ (ಗಾಯವಾದ ಹುಲಿಯನ್ನು ಯಾರು ಬೇಟೆ ಆಡೋಕೆ ಆಗಲ್ಲ) ಎಂಬ ಕ್ಯಾಪ್ಷನ್ ಕೊಟ್ಟಿದ್ದಾರೆ. ಯಶ್ ರಾಜ್ ಫಿಲ್ಮಂನಲ್ಲಿ ಬರುತ್ತಿರುವ ಈ ಚಿತ್ರದಲ್ಲಿ ಸಾಕಷ್ಟು ಆಕ್ಷನ್ ಸೀನ್ ಹಾಗೂ ಸ್ಟಂಟ್ ಗಳಿದ್ದು, ಹಾಲಿವುಡ್ ನ ಸ್ಟಂಟ್ […]

4 months ago

ರೊಬೋ-2.0 ಚಿತ್ರದ ಆ್ಯಮಿ ಜಾಕ್ಸನ್ ಫಸ್ಟ್ ಲುಕ್ ಬಿಡುಗಡೆ!

ಮುಂಬೈ: ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ಆ್ಯಮಿ ಐಟಂ ಸಾಂಗ್ ಕೂಡ ಮಾಡಲಿದ್ದು, 2.0 ಚಿತ್ರದ ಮೊದಲ ಲುಕ್ ಕ್ರಿಷ್-3 ಚಿತ್ರದ ಕಂಗನಾ ನಟಿಸಿದ ಕಾಯಾ ಪಾತ್ರ ನೆನಪಿಸುತ್ತದೆ. ಚಿತ್ರದ ನಿರ್ದೇಶಕ...