Friday, 24th November 2017

Recent News

3 days ago

ಕನ್ನಡ ಸೌಧದಲ್ಲೇ ಸಚಿವ ಖಾದರ್ ದಾಳಿ – MRP ಗಿಂತ ಅಧಿಕ ದರಕ್ಕೆ ಆಹಾರ ಪದಾರ್ಥ ಮಾರುತ್ತಿದ್ದವರಿಗೆ ಶಾಕ್

ಬೆಳಗಾವಿ: ಚಳಿಗಾಲದ ಅಧಿವೇಶನ ನಡೆಯುತ್ತಿರುವ ಕನ್ನಡ ಸೌಧದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯುಟಿ ಖಾದರ್ ಇಂದು ದಿಢೀರ್ ದಾಳಿ ನಡೆಸಿದ್ರು. ವಿಧಾನ ಪರಿಷತ್‍ನ ಮೊಗಸಾಲೆಯ ಕ್ಯಾಂಟೀನ್‍ನಲ್ಲಿ ಬಿಸ್ಕೆಟ್ ಪ್ಯಾಕೆಟ್, ಆಹಾರ ಪದಾರ್ಥಗಳನ್ನು ಎಂಆರ್‍ಪಿ ಗಿಂತ ಅಧಿಕ ಬೆಲೆಗೆ ಮಾರಾಟ ಮಾಡ್ತಿರೋದು ಬಯಲಾಯ್ತು. ಸಾರ್ವಜನಿಕರ ರೀತಿಯಲ್ಲಿ ಹಣ ನೀಡಿ ಬಿಸ್ಕೆಟ್ ಮತ್ತಿತರೆ ಆಹಾರ ಪದಾರ್ಥಗಳನ್ನು ಯುಟಿ ಖಾದರ್ ಖರೀದಿಸಿದಾಗ ಮಾಲೀಕರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ರು. ಅಸಿಸ್ಟೆಂಟ್ ಫುಡ್ ಕಂಟ್ರೋಲರ್ ಜೊತೆ ಬಂದು ಯುಟಿ ಖಾದರ್ […]

5 days ago

ಈರುಳ್ಳಿ ಪಕೋಡ ಮಾಡುವ ಸಿಂಪಲ್ ವಿಧಾನ

ಚಳಿಗಾಲ ಆರಂಭವಾಗಿದ್ದು, ಬೆಳಗ್ಗೆ ಟೀಗೆ ಸಂಜೆ ಕಾಫಿಗೆ ಬಿಸಿ ಬಿಸಿಯಾಗಿ, ಗರಂಗರಂ ಆಗಿ ಏನಾದರೂ ಕೊಡಿ ಎಂದು ಮನೆಯವರು ಮಕ್ಕಳು ದಿನಾ ಕೇಳುತ್ತಿರುತ್ತಾರೆ. ಆದರೆ ಏನು ಮಾಡಿ ಕೊಡುವುದು ಎಂದು ಚಿಂತೆ ಆಗುತ್ತದೆ. ಅದಕ್ಕಾಗಿ ಸಿಂಪಲ್ ಆಗಿ ಈರುಳ್ಳಿ ಪಕೋಡ ಮಾಡುವ ವಿಧಾನ ಇಲ್ಲಿದೆ ನೋಡಿ. ಬೇಕಾಗುವ ಸಾಮಾಗ್ರಿಗಳು 1. ಈರುಳ್ಳಿ – 2 2....

ಮದ್ಯಕ್ಕಾಗಿ ಮಧ್ಯಾಹ್ನದ ಬಿಸಿಯೂಟದ ಅಕ್ಕಿಯನ್ನೇ ಮಾರಲು ಹೋದ ಮುಖ್ಯಶಿಕ್ಷಕ..!

3 weeks ago

ಮೈಸೂರು: ಇಲ್ಲಿನ ಶಾಲೆಯ ಮುಖ್ಯ ಶಿಕ್ಷಕನೊಬ್ಬ ಮದ್ಯಕ್ಕಾಗಿ ಮಕ್ಕಳ ಮಧ್ಯಾಹ್ನದ ಬಿಸಿಯೂಟದ ಅಕ್ಕಿಯನ್ನೇ ಮಾರಲು ಯತ್ನಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾಜಶೆಟ್ಟಿ ಎಂಬಾತನೇ ಅಕ್ಕಿ ಮಾರಾಟ ಮಾಡಲು ಯತ್ನಿಸಿದ್ದು, ಈತ ಹೆಚ್.ಡಿ.ಕೋಟೆ ತಾಲೂಕಿನ ರಾಜೇಗೌಡನಹುಂಡಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕನಾಗಿ...

ಬಿಬಿಎಂಪಿ ಸ್ಥಾಯಿಸಮಿತಿ ಚುನಾವಣೆ ರದ್ದು – 3 ಲಕ್ಷ ರೂ. ಭರ್ಜರಿ ಊಟ ವೇಸ್ಟ್

4 weeks ago

ಬೆಂಗಳೂರು: ನಿಗಧಿಯಾಗಿದ್ದ ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ರದ್ದಾಗಿದ್ದು, ಚುನಾವಣೆಗಾಗಿ ಮಾಡಿಸಿದ್ದ 3 ಲಕ್ಷ ರೂ. ಊಟ ವೇಸ್ಟ್ ಆಗಿದೆ. ಬಿಜೆಪಿ ಸದಸ್ಯರು ಚುನಾವಣೆಗೆ ಹಾಜರಾಗಿಲ್ಲ ಅನ್ನೋ ಕಾರಣ ನೀಡಿ ಚುನಾವಣೆ ಕ್ಯಾನ್ಸಲ್ ಮಾಡಲಾಗಿದೆ. ಹೀಗಾಗಿ ಊಟ ಮಾಡೋಕೆ ಯಾರೂ ಇಲ್ಲದೆ...

ಸತ್ತ ಮಗನ ನೆನಪಿನಲ್ಲಿ ಪ್ರತಿನಿತ್ಯ ಉಚಿತವಾಗಿ ಊಟ ದಾನ ಮಾಡುತ್ತಿರುವ ದಂಪತಿ

4 weeks ago

ಮುಂಬೈ: ಮಗನನ್ನು ಕಳೆದುಕೊಂಡ ನಂತರ ಅವನನ್ನು ಪ್ರತಿನಿತ್ಯ ಸ್ಮರಿಸುತ್ತಾ ಆತನ ಹೆಸರಿನಲ್ಲಿ ಹಿರಿಯ ನಾಗರೀಕರಿಗಾಗಿ ಟಿಫಿನ್ ಸೆಂಟರ್ ನಡೆಸುತ್ತಿರೋ ಈ ಮುಂಬೈ ದಂಪತಿ ಪ್ರತಿನಿತ್ಯ ಬಡವರಿಗೆ ಹಾಗೂ ವೃದ್ಧರಿಗೆ ಉಚಿತವಾಗಿ ಆಹಾರವನ್ನು ನೀಡುತ್ತಿದ್ದಾರೆ. ಇವರ ಪುತ್ರ ನಿಮೇಶ್ ತನ್ನಾ 2011 ರಲ್ಲಿ...

ಜೆಟ್ ಏರ್ ವೇಸ್ ವಿಮಾನದಲ್ಲಿ ನೀಡಿದ ಆಹಾರದಲ್ಲಿ ಕೀಟ ಪ್ರಯಾಣಿಕ ಶಾಕ್ !

1 month ago

ಹೈದರಾಬಾದ್: ಸೋಮವಾರ ಜೆಟ್ ಏರ್ ವೇಸ್ ಪ್ರಯಾಣಿಕರೊಬ್ಬರಿಗೆ ವಿಮಾನದ ಸಿಬ್ಬಂದಿ ನೀಡಿದ ಆಹಾರ ತಿನ್ನುವಾಗ ಕಹಿ ಅನುಭವವಾಗಿದೆ. ಆಗ ಆಹಾರವನ್ನು ಪರೀಶೀಲಿಸಿದಾಗ ಅದರಲ್ಲಿ ಕೀಟವೊಂದು ಕಂಡುಬಂದಿದೆ. ಕೃಷ್ಣ ಮೋಹನ್ ಎಂಬವರು ಜೆಟ್ ಏರ್ ವೇಸ್ 9W7081/S24460 ವಿಮಾನದಲ್ಲಿ ಹೈದರಾಬಾದ್ ನಿಂದ ಮುಂಬೈಗೆ...

ಮಾಂಸಾಹಾರ ತಿನ್ನುವಂತೆ ಪತಿಯಿಂದ ಕಿರುಕುಳ-ಮನನೊಂದು ಆತ್ಮಹತ್ಯೆಗೆ ಶರಣಾದ ಪತ್ನಿ

1 month ago

ಹೈದರಾಬಾದ್: ಪತಿ ಮಾಂಸಾಹಾರ ಸೇವಿಸುವಂತೆ ಕಿರುಕುಳ ನೀಡುತ್ತಿದ್ದಕ್ಕೆ ಮನನೊಂದ ಪತ್ನಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಮಿಯಾಪುರ್‍ನಲ್ಲಿ ನಡೆದಿದೆ. 23 ವರ್ಷದ ಶ್ವೇತಾ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಸಂಗಾರೆಡ್ಡಿ ಪಟ್ಟಣದ ಶ್ವೇತಾರನ್ನು ವಿಕರಾಬಾದ್ ನಿವಾಸಿ ಮರಿಚೆನ್ನ ರೆಡ್ಡಿ ಎಂಬರೊಂದಿಗೆ...

ಉತ್ತರ ಕರ್ನಾಟಕ ಸ್ಪೆಷಲ್ ಗಿರ್ಮಿಟ್ ಮಾಡಿ ನೋಡಿ

1 month ago

ಈಗಂತೂ ಪ್ರತಿದಿನ ಮಳೆ. ಇಂಥ ವೆದರ್‍ನಲ್ಲಿ ಬಿಸಿಬಿಸಿಯಾಗಿ ಏನಾದ್ರೂ ತಿನ್ನಬೇಕು ಅನ್ನಿಸುತ್ತದೆ. ಆದರೆ ಹೊರಗೆ ಹೋಗೋಣ ಅಂದರೆ ಮಳೆ. ಮನೆಯಲ್ಲಿ ಮಾಡೋಣ ಅಂದರೆ ಗೊತ್ತಿರೊ ತಿಂಡಿ ಮಾಡಿ ತಿಂದು ಬೇಜಾರು. ಹಾಗಾದರೆ ಇಲ್ಲಿದೆ ನೋಡಿ ಸಿಂಪಲ್ ಮತ್ತು ಸ್ಪೈಸಿ ಗಿರ್ಮಿಟ್ ಮಾಡೋ...