Sunday, 27th May 2018

Recent News

21 hours ago

ಚಿರತೆಯೊಂದಿಗೆ ಹೋರಾಡಿ ಮಗಳನ್ನು ಕಾಪಾಡಿಕೊಂಡ ತಾಯಿ

ಕೊಯಂಬತ್ತೂರು: ಚಿರತೆಯೊಂದಿಗೆ ಮಹಿಳೆಯೊಬ್ಬರು ಸೆಣಸಾಡಿ ತನ್ನ 11 ವರ್ಷದ ಮಗಳನ್ನು ಕಾಪಾಡಿಕೊಂಡ ಘಟನೆ ವಾಲ್ಪಾರೈ ನಲ್ಲಿ ನಡೆದಿದೆ. 30 ವರ್ಷ ವಯಸ್ಸಿನ ಮುತ್ತುಲಕ್ಷ್ಮೀ ಎಂಬವರು ಮಗಳನ್ನು ಕಾಪಾಡಿಕೊಂಡ ಧೈರ್ಯವಂತ ತಾಯಿ. ಮುತ್ತುಲಕ್ಷ್ಮೀ ಮಗಳು ಸತ್ಯಾ ಜೊತೆ ಕಳೆದ ರಾತ್ರಿ ಹಿತ್ತಲಿನಲ್ಲಿ ಮರದ ಕಡ್ಡಿಗಳನ್ನು ಆಯುತ್ತಿದ್ದರು. ತಕ್ಷಣ ಪ್ರತ್ಯಕ್ಷವಾದ ಚಿರತೆಯೊಂದು ಸತ್ಯಳ ಮೇಲೆ ಹಾರಿ ಕುತ್ತಿಗೆಗೆ ಬಾಯಿ ಹಾಕಿ ಹಿಡಿದು ಎಳೆದಾಡಿದೆ. ಇದನ್ನು ಕಂಡ ಮುತ್ತುಲಕ್ಷ್ಮಿ ಧೈರ್ಯದಿಂದ ಕೈಯ್ಯಲಿದ್ದ ಕಟ್ಟಿಗೆಯಿಂದಲೇ ಚಿರತೆಗೆ ಬಾರಿಸಿದ್ದಾರೆ. ಏಟು ತಿಂದ ಚಿರತೆ ಸ್ಥಳದಿಂದ […]

1 day ago

ಅಭಿಮಾನಿಗಳಿಗೆ ಹೊಸ ಸಂದೇಶ ನೀಡ್ತಿದ್ದಾರೆ ಚಾಲೆಂಜಿಂಗ್ ಸ್ಟಾರ್!

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಒಂದು ಹೊಸ ಜಾಗೃತಿ ಅಭಿಯಾನಕ್ಕೆ ಸಾಥ್ ನೀಡುವ ಮುಲಕ ತಮ್ಮ ಅಭಿಮಾನಿಗಳಿಗೆ ಜಾಗೃತಿ ಮೂಡಿಸುತ್ತಿದ್ದಾರೆ. ಕಾಡು ಉಳಿದರೆ ನಾಡು, ಪ್ರಾಣಿ ಪಕ್ಷಿ ಪೃಕೃತಿಯನ್ನ ಉಳಿಸೋದು ಮನುಷ್ಯನ ಜವಾಬ್ದಾರಿ. ಆದರೆ ಸರ್ಕಾರದಿಂದ ಇಂಥಹ ಎಷ್ಟೇ ಸಲಹೆ ಸೂಚನೆ ಜಾಗೃತಿ ಕಾರ್ಯಕ್ರಮ ನಡೆದರೂ ಅದ್ಯಾಕೋ ಜನರ ಕಿವಿಗೆ ಹೋಗೋದೇ ಇಲ್ಲ. ಪೃಕೃತಿ ವಿಕೋಪದಿಂದ...

ಟ್ರಕ್ಕಿಂಗ್ ಗೆ ಬಂದಿದ್ದ 80 ಪ್ರವಾಸಿಗರನ್ನ ವಶಕ್ಕೆ ಪಡೆದ ಅರಣ್ಯ ಹಾಗು ಪೊಲೀಸ್ ಇಲಾಖೆ ಅಧಿಕಾರಿಗಳು!

1 month ago

ಕೋಲಾರ: ಜಿಲ್ಲೆಯಲ್ಲಿ ಬೃಹತ್ ಆನ್ ಲೈನ್‍ಟ್ರಿಪ್ ಚೀಟಿಂಗ್ ಪ್ರಕರಣವೊಂದನ್ನ ಬೇಧಿಸುವಲ್ಲಿ ಅರಣ್ಯ ಇಲಾಖೆ ಹಾಗು ಪೊಲೀಸ್ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಕೋಲಾರ ಹೊರವಲಯದ ಅಂತರಗಂಗೆ ಬೆಟ್ಟದಲ್ಲಿ 80 ಮಂದಿ ಅತಿಕ್ರಮ ಪ್ರವೇಶ ಮಾಡಿ ಚಾರಣಕ್ಕಾಗಿ ಬಂದಿದ್ದ ಪ್ರವಾಸಿಗರನ್ನು ಕೋಲಾರ ಗ್ರಾಮಾಂತರ ಪೊಲೀಸರು...

ನಿತ್ರಾಣವಾಗಿ ಬಿದ್ದಿದ್ದ ಕಡವೆಗೆ ಚಿಕಿತ್ಸೆ ನೀಡಿದ ಅರಣ್ಯಾಧಿಕಾರಿಗಳು

2 months ago

ಚಿಕ್ಕಮಗಳೂರು: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದು ನೀರು ಸಿಗದೆ ನಿತ್ರಾಣಗೊಂಡು ಬಿದ್ದಿದ್ದ ಕಡವೆಗೆ ಅರಣ್ಯಾಧಿಕಾರಿಗಳು ಚಿಕಿತ್ಸೆ ನೀಡಿ, ತಮ್ಮ ವಾಹನದಲ್ಲೇ ಕಾಡಿಗೆ ಬಿಟ್ಟಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ನಂದಿಬಂಟ್ಲು ಗ್ರಾಮದಲ್ಲಿ ನಡೆದಿದೆ. ಭದ್ರಾ ಅಭಯಾರಣ್ಯದಿಂದ ಆಹಾರ ಹುಡುಕುತ್ತಾ ಗ್ರಾಮದ...

ಅಪ್ರಾಪ್ತೆಯನ್ನು ಮದ್ವೆ ಮಾಡಿಕೊಡಲ್ಲ ಎಂದಿದ್ದಕ್ಕೆ ಕುಟುಂಬದ ಐವರ ಬರ್ಬರ ಕೊಲೆ!

2 months ago

ಜಮ್‍ಶೆಡ್‍ಪುರ: ಅಪ್ರಾಪ್ತ ಬಾಲಕಿಯನ್ನು ಮದುವೆ ಮಾಡಿಕೊಡುವುದಿಲ್ಲ ಎಂದಿದ್ದಕ್ಕೆ ಆತನ ಕುಟುಂಬದ ಐವರು ಸದಸ್ಯರನ್ನು ಕೊಲೆ ಮಾಡಿದ ಘಟನೆ ಮಾರ್ಚ್ 14ರಂದು ಜಾರ್ಖಂಡ್‍ನ ಪಶ್ಚಿಮ ಸಿಂಗ್‍ಭೂಮ್‍ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್‍ಸಿಂಗ್ ಸಿರ್ಕಾ(42), ಪಾನೂ ಕುಯಿ(40), ರಂಭಾ(17), ಕಂದೆ(12) ಹಾಗೂ ಸೋನಿಯಾ(8)...

ಗುಡ್ಡಕ್ಕೆ ಬೆಂಕಿ ಹಚ್ಚಿ ಪರಾರಿಯಾದ ಕಿಡಿಗೇಡಿಗಳು- ಸ್ಥಳೀಯ ನಿವಾಸಿಗಳಲ್ಲಿ ಆತಂಕ

2 months ago

ಯಾದಗಿರಿ: ಕಿಡಿಗೇಡಿಗಳು ಗುಡ್ಡಕ್ಕೆ ಬೆಂಕಿ ಹಂಚಿದ ಪರಿಣಾಮ ಹೊತ್ತಿ ಉರಿದ ಘಟನೆ ಜಿಲ್ಲೆಯ ನಾಯ್ಕಲ್ ಗ್ರಾಮದಲ್ಲಿ ನಡೆದಿದೆ. ಕಿಡಿಗೇಡಿಗಳು ಗುಡ್ಡದ ಮೇಲಿರುವ ಒಣಗಿದ ಮೇವಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಪರಿಣಾಮ ಗುಡ್ಡದ ಸುತ್ತಲೂ ಬೆಂಕಿ ಆವರಿಸಿದ್ದರಿಂದ ಗುಡ್ಡದ ಕೆಳ ಭಾಗದಲ್ಲಿ ವಾಸಿಸುತ್ತಿರುವ...

12 ಅಡಿಗೂ ಅಧಿಕ ಉದ್ದದ ಬೃಹತ್ ಹೆಣ್ಣು ಕಾಳಿಂಗ ಸರ್ಪದ ರಕ್ಷಣೆ

2 months ago

ಕಾರವಾರ: ಹಾವು ಅಂದರೆ ಎಲ್ಲರೂ ಭಯ ಪಡುತ್ತಾರೆ. ಅಂಥದ್ರಲ್ಲಿ ಕಾರ್ಕೋಟಕ ವಿಷವಿರುವ ಕಾಳಿಂಗ ಸರ್ಪವನ್ನು ನೋಡಿದರೆ ಯಾರಿಗೆ ತಾನೇ ಭಯ ಆಗಲ್ಲ. ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ 12 ಅಡಿಗೂ ಹೆಚ್ಚು ಉದ್ದದ ಬೃಹತ್ ಹೆಣ್ಣು ಕಾಳಿಂಗ ಸರ್ಪವನ್ನು ರಕ್ಷಿಸಿ...

ಬೇಟೆಗೆಂದು ತೆರಳಿ ನಾಪತ್ತೆಯಾಗಿದ್ದ ಇಬ್ಬರು ಶವವಾಗಿ ಪತ್ತೆ

2 months ago

ಮಂಗಳೂರು: ಬೇಟೆಗೆಂದು ತೆರಳಿ ನಂತರ ನಾಪತ್ತೆಯಾಗಿದ್ದ ಇಬ್ಬರು ವ್ಯಕ್ತಿಗಳು ಶವವಾಗಿ ಮೂಡಬಿದ್ರೆಯ ಕರಿಂಜೆ ಕಾಡಿನಲ್ಲಿ ಪತ್ತೆಯಾಗಿದ್ದಾರೆ. ಸ್ಥಳೀಯ ನಿವಾಸಿಗಳಾದ ಪ್ರವೀಣ್ ತೌರೋ(33) ಮತ್ತು ಗ್ರೇಷನ್ ಡಿಸೋಜಾ(32) ಮೃತ ದುರ್ದೈವಿಗಳು. ಇವರು ಮೂಡಬಿದ್ರೆಯಿಂದ 10 ಕಿ.ಮೀ. ದೂರದ ಕರಿಂಜೆ ಕಾಡಿಗೆ ಸೋಮವಾರ ರಾತ್ರಿ...