Wednesday, 21st February 2018

Recent News

4 days ago

ದುಷ್ಕರ್ಮಿಗಳು ಹಾಕಿದ್ದ ಉರುಳಿಗೆ ಸಿಲುಕಿದ ಕರಡಿಯ ರಕ್ಷಣೆ

ರಾಮನಗರ: ಕಾಡು ಹಂದಿಗಳ ಬೇಟೆಗಾಗಿ ದುಷ್ಕರ್ಮಿಗಳು ಹಾಕಿದ್ದ ಉರುಳಿಗೆ ಕರಡಿಯೊಂದು ಸಿಕ್ಕಿಬಿದ್ದು, ನರಕಯಾತನೆ ಅನುಭವಿಸಿದ ಘಟನೆ ರಾಮನಗರ ತಾಲೂಕಿನ ಬಿಳಗುಂಬ ಗ್ರಾಮದಲ್ಲಿ ನಡೆದಿದೆ. ಬಿಳಗುಂಬ ಗ್ರಾಮದ ರಮೇಶ್ ಎಂಬವರ ಗಂಧ ಹಾಗೂ ಮಾವಿನ ಮರದ ತೋಪಿನಲ್ಲಿ ಕಿಡಿಗೇಡಿಗಳು ರಾತ್ರಿ ಹಂದಿ ಬೇಟೆಗಾಗಿ ಬೈಕ್‍ನ ಕ್ಲಚ್ ವೈರ್‍ಗಳ ಉರುಳನ್ನು ಹಾಕಿದ್ದಾರೆ. ಬೆಳಗ್ಗಿನ ಜಾವದ ವೇಳೆ ಆಹಾರ ಅರಸಿ ಬಂದ ಒಂದೂವರೆ ವರ್ಷದ ಹೆಣ್ಣು ಕರಡಿ ಉರುಳಿನಲ್ಲಿ ಸಿಕ್ಕಿಬಿದ್ದಿದೆ. ಉರುಳಿನಿಂದ ತಪ್ಪಿಸಿಕೊಳ್ಳಲು ಸಾಕಷ್ಟು ಹರಸಾಹಸ ಮಾಡಿದೆ. ಆದದೂ ಏನು ಪ್ರಯೋಜನವಾಗಿಲ್ಲ. […]

1 week ago

ಮರದ ಟೊಂಗೆಯಲ್ಲಿ ಅಡಗಿದ್ದ 20 ಅಡಿ ಹೆಬ್ಬಾವು ಹಿಡಿದು ಫ್ರೈ ಮಾಡಿ ತಿಂದ ಜನರು

ಕೌಲಾಲಂಪುರ: ಬಿದ್ದಿರುವ ಮರದ ಟೊಂಗೆಯಲ್ಲಿ ಅಡಗಿ ಕುಳಿತಿದ್ದ ಹೆಬ್ಬಾವನ್ನು ಹಿಡಿದು ಗ್ರಾಮಸ್ಥರು ಫ್ರೈ ಮಾಡಿ ತಿಂದಿರುವ ಘಟನೆ ಮಲೇಷ್ಯಾದ ಬೋರ್ನಿಯೋ ದ್ವೀಪದಲ್ಲಿ ನಡೆದಿದೆ. ಶನಿವಾರ ದ್ವೀಪದ ಜನರು ಬೇಟೆಗಾಗಿ ಕಾಡಿನಲ್ಲಿ ಸಂಚರಿಸುತ್ತಿರುವಾಗ ಕಾಡಿನಲ್ಲಿ ಬಿದ್ದಿರುವ ಮರದ ಟೊಂಗೆಯಿಂದ ಶಬ್ಧ ಕೇಳಿಸಿದೆ. ಟೊಂಗೆಯಲ್ಲಿ ಚಿಕ್ಕಪುಟ್ಟ ಹಾವುಗಳು ಇರಬಹುದು ಎಂದು ನೋಡಿದಾಗ 20 ಅಡಿ ಉದ್ದದ ಗಂಡು ಹೆಬ್ಬಾವು...

ಗಾಯಗೊಂಡು, ಹುಳ ತುಂಬಿದ್ದ ಕಾಡೆಮ್ಮೆ ಕಾಲಿಗೆ ಚಿಕಿತ್ಸೆ ನೀಡಿ ಕಾಪಾಡಿದ ಅರಣ್ಯಾಧಿಕಾರಿ

2 months ago

ದಾವಣಗೆರೆ: ಗಾಯಗೊಂಡ ಕಾಡೆಮ್ಮೆಗೆ ಅರವಳಿಕೆ ಮದ್ದು ಕೊಟ್ಟು ಚಿಕಿತ್ಸೆ ನೀಡುತ್ತಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಉಬ್ರಾಣಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಕಳೆದ ಹಲವು ದಿನಗಳಿಂದ ಉಬ್ರಾಣಿ ಫಾರೆಸ್ಟ್ ನಲ್ಲಿ ಅರಣ್ಯ ಇಲಾಖೆಯಿಂದ ಪುಂಡಾನೆಗಳ ಸೆರೆ ಕಾರ್ಯಚರಣೆ ನಡೆಯುತ್ತಿದೆ. ಕಾಡಿನೊಳಗೆ...

ಮರಿ ಜೊತೆ ರಾತ್ರಿ ಮನೆಗೆ ಎಂಟ್ರಿ ಕೊಟ್ಟ ಆನೆ: ವೈರಲ್ ವಿಡಿಯೋ

3 months ago

ಚೆನ್ನೈ: ಆನೆ ತನ್ನ ಮರಿ ಜೊತೆಗೆ ರಾತ್ರಿ ವೇಳೆ ಮನೆಯೊಂದಕ್ಕೆ ನುಗ್ಗಿರುವ ಘಟನೆ ತಮಿಳುನಾಡಿನ ಕೊಯಂಬತ್ತೂರಿನಲ್ಲಿ ದೊಡ್ಡನಾಯಕನ ಪಾಳ್ಯದಲ್ಲಿ ನಡೆದಿದೆ. ಗುರುವಾರ ರಾತ್ರಿ 11.50ರ ವೇಳೆಗೆ ಮನೆಗೆ ನುಗ್ಗಿ ಆನೆ ಆಹಾರಕ್ಕಾಗಿ ಹುಡುಕಾಡಿದೆ. ಯಾವುದೇ ಆಹಾರ ಸಿಗದ ಕಾರಣ ಮನೆಯಿಂದ ಮರಳಿದೆ....

ವನ್ಯಜೀವಿ ಮಂಡಳಿಯಲ್ಲಿ ಪರಿಪಾಲಕ ಹುದ್ದೆ ಸಿಕ್ಕಿದ್ದು ಹೇಗೆ: ಮಾಜಿ ಗಗನಸಖಿ ಪ್ರೇರಣಾ ವಿವರಿಸಿದ್ರು

3 months ago

ಬೆಂಗಳೂರು: ಚಾಮರಾಜನಗರ ವನ್ಯಜೀವಿ ಮಂಡಳಿಯ ಪರಿಪಾಲಕ ಹುದ್ದೆ ಸಿಗುವಲ್ಲಿ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರ ಪಾತ್ರವಿಲ್ಲ ಎಂದು ಮಾಜಿ ಗಗನಸಖಿ ಪ್ರೇರಣಾ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ಪ್ರಭಾವ ಬಳಸಿ ಅರಣ್ಯ ಇಲಾಖೆಯಲ್ಲಿ ಉದ್ಯೋಗ ಪಡೆದಿಕೊಂಡಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿ ಪಬ್ಲಿಕ್ ಟಿವಿಗೆ...

ಕಾಡಿನಿಂದ ನಾಡಿಗೆ ಬಂದ ಜಿಂಕೆಯನ್ನು ಸ್ಥಳೀಯರು ಸಂತೈಸಿ ಮತ್ತೆ ಕಾಡಿಗೆ ಕಳಿಸಿದ್ರು

4 months ago

ಹಾಸನ: ಸಾವಿನ ದವಡೆಯಿಂದ ಪಾರಾಗಲು ಕಾಡಿನಿಂದ ನಾಡಿನತ್ತ ಓಡಿ ಬಂದ ಜಿಂಕೆ, ಬೀದಿ ನಾಯಿ ಪಾಲಾಗುವುದನ್ನು ಗ್ರಾಮಸ್ಥರು ತಪ್ಪಿಸಿ ಮಾನವೀಯತೆ ಮೆರೆದಿರುವ ಘಟನೆ ಹಾಸನ ಜಿಲ್ಲೆ ಅಡಿಬೈಲು ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ. ಸುಮಾರು 7 ವರ್ಷದ ಗಂಡು ಜಿಂಕೆ ಮನುಷ್ಯರ ಸಮಯ...

ದನ ಮೇಯಿಸಲು ಹೋಗಿದ್ದ ವೇಳೆ ಕಾಡಾನೆ ದಾಳಿ- ದಾವಣಗೆರೆ ರೈತ ದುರ್ಮರಣ

4 months ago

ದಾವಣಗೆರೆ: ಕಾಡಾನೆ ದಾಳಿಯಿಂದ ರೈತ ಸಾವನ್ನಪ್ಪಿರುವ ಘಟನೆ ಚನ್ನಗಿರಿ ತಾಲೂಕಿನ ಯರೇಹಳ್ಳಿ ಗ್ರಾಮದ ಕಾಡಿನಲ್ಲಿ ನಡೆದಿದೆ. ಯರೇಹಳ್ಳಿ ಗ್ರಾಮದ ಗಾದ್ರಪ್ಪ (70) ಮೃತ ದುರ್ದೈವಿ ರೈತ. ಶನಿವಾರ ಗ್ರಾಮದ ಪಕ್ಕದಲ್ಲೇ ಇದ್ದ ಕಾಡಿನಲ್ಲಿ ದನ ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ಕಾಡಾನೆಯೊಂದು ಏಕಾಏಕಿ...

ಅರಣ್ಯ ಪ್ರದೇಶಕ್ಕೆ ಸೇರಿದ ಜಾಗದಲ್ಲಿ ಬಾರ್ ನಿರ್ಮಾಣ- ಶಾಸಕರ ಪತ್ನಿಯ ವಿರುದ್ಧ ಗ್ರಾಮಸ್ಥರ ಆಕ್ರೋಶ

5 months ago

ಕೊಪ್ಪಳ: ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಕಟ್ಟಡ ಕಟ್ಟುವ ಮೂಲಕ ಬಾರ್ ತೆರೆಯುವುದಕ್ಕೆ ಮುಂದಾಗಿರುವ ಶಾಸಕರ ಪತ್ನಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಹಂಪಿ ಅರಣ್ಯ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವ ಸಾಣಾಪೂರ-ವೀರೂಪಾಪೂರಗಡ್ಡಿ ಅರಣ್ಯ...