Sunday, 24th June 2018

Recent News

2 weeks ago

ರಸ್ತೆಗೆ ಹಾಲು ಸುರಿದು ಪ್ರತಿಭಟಿಸಿದ ಬೆಳಗಾವಿ ರೈತರು

ಬೆಳಗಾವಿ: ದುಪ್ಪಟ್ಟು ದರ ನೀಡಿ ಹಾಲು ಖರೀದಿಸುತ್ತಿದ್ದ ಮಹಾರಾಷ್ಟ್ರದ ಗೋಕುಲ ಡೈರಿಯು ಏಕಾಏಕಿ ಹಾಲು ಖರೀದಿಯನ್ನು ನಿಲ್ಲಿಸಿದ್ದಕ್ಕೆ ರೊಚ್ಚಿಗೆದ್ದ ರೈತರು ಹಾಲನ್ನು ರಸ್ತೆಗೆ ಸುರಿದು ಪ್ರತಿಭಟನೆ ನಡೆಸಿದ ಘಟನೆ ಚಿಕ್ಕೋಡಿ ತಾಲೂಕಿನ ಮುಗಳಿ ಗ್ರಾಮದಲ್ಲಿ ನಡೆದಿದೆ. ಮಹಾರಾಷ್ಟ್ರದ ಗೋಕುಲ ಡೈರಿಯು ಕಳೆದ 8 ವರ್ಷಗಳಿಂದ ಹಾಲು ಖರೀದಿ ಮಾಡುತ್ತಿದ್ದು, ಪ್ರತಿ ಲೀಟರ್‍ಗೆ ಕರ್ನಾಟಕ್ಕಿಂತ ಹೆಚ್ಚಿನ ದರ ನೀಡುತ್ತಿದ್ದರಿಂದ ರೈತರು ಗೋಕುಲ ಡೈರಿಗೆ ಹಾಲನ್ನು ನೀಡುತ್ತಿದ್ದರು. ಪ್ರತಿದಿನ ಸರಾಸರಿ 10 ಸಾವಿರ ಲೀಟರ್ ಹಾಲನ್ನು ಡೈರಿ ಖರೀದಿಸುತ್ತಿತ್ತು. ಈಗ […]

1 year ago

ಹೆಬ್ಬಾವಿನ ಹೊಟ್ಟೆ ಸೀಳಿ ಯುವಕನ ಮೃತ ದೇಹ ಹೊರ ತೆಗೆಯುವ ವೈರಲ್ ವಿಡಿಯೋ ನೋಡಿ

ಜಕರ್ತಾ: ಹೆಬ್ಬಾವು ನಿಜವಾಗ್ಲೂ ಮನುಷ್ಯನನ್ನ ನುಂಗುತ್ತಾ? ಇಂಥದ್ದೊಂದು ಅನುಮಾನ ಎಷ್ಟೋ ಜನರನ್ನ ಕಾಡ್ತಿದೆ. ಆದ್ರೆ ನಿಜವಾಗ್ಲೂ ಹೆಬ್ಬಾವು ಮನುಷ್ಯನನ್ನ ನುಂಗುತ್ತೆ ಅನ್ನೋದಕ್ಕೆ ಇಂಡೋನೇಶ್ಯಾದಲ್ಲಿ ನಡೆದ ಘಟನೆ ಪ್ರತ್ಯಕ್ಷ ಸಾಕ್ಷಿ. ಹೌದು. ಸುಲಾವೆಸಿ ಪೂರ್ವ ದ್ವೀಪದ ಸಾಲೋಬಿರೋ ಗ್ರಾಮದ ರೈತನನ್ನು ಹೆಬ್ಬಾವು ನುಂಗಿದ್ದು, 7 ಮೀಟರ್ ಉದ್ದದ ಹೆಬ್ಬಾವಿನ ಹೊಟ್ಟೆ ಸೀಳಿದಾಗ ರೈತನ ಶವ ಪತ್ತೆಯಾಗಿದೆ. ಮೃತ...

ಕರ್ನಾಟಕದ ಜನತೆಯ ಮೇಲೆ ಸಾಲದ ಭಾರ ಹೊರಿಸಿದ ಬಜೆಟ್!

1 year ago

ಬೆಂಗಳೂರು: ಇಂದಿನ ರಾಜ್ಯ ಬಜೆಟ್ ಬಗ್ಗೆ ರೈತ ಬಾಂಧವರು ಬಹಳಷ್ಟು ನಿರೀಕ್ಷೆ ಹೊಂದಿದ್ದರು. ಆದ್ರೆ ಬಜೆಟ್‍ನಲ್ಲಿ ಸಾಲ ಮನ್ನಾ ಮಾಡದೇ ಇರುವ ಕಾರಣ ಇಂದಿನ ಬಜೆಟ್ ಜನಸಾಮಾನ್ಯರಿಗೆ ನಿರಾಸೆ ಮೂಡಿಸಿದೆ ಅಂತಾ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ರು. ಈ ಬಗ್ಗೆ...