Monday, 22nd January 2018

Recent News

10 months ago

ಹೆಬ್ಬಾವಿನ ಹೊಟ್ಟೆ ಸೀಳಿ ಯುವಕನ ಮೃತ ದೇಹ ಹೊರ ತೆಗೆಯುವ ವೈರಲ್ ವಿಡಿಯೋ ನೋಡಿ

ಜಕರ್ತಾ: ಹೆಬ್ಬಾವು ನಿಜವಾಗ್ಲೂ ಮನುಷ್ಯನನ್ನ ನುಂಗುತ್ತಾ? ಇಂಥದ್ದೊಂದು ಅನುಮಾನ ಎಷ್ಟೋ ಜನರನ್ನ ಕಾಡ್ತಿದೆ. ಆದ್ರೆ ನಿಜವಾಗ್ಲೂ ಹೆಬ್ಬಾವು ಮನುಷ್ಯನನ್ನ ನುಂಗುತ್ತೆ ಅನ್ನೋದಕ್ಕೆ ಇಂಡೋನೇಶ್ಯಾದಲ್ಲಿ ನಡೆದ ಘಟನೆ ಪ್ರತ್ಯಕ್ಷ ಸಾಕ್ಷಿ. ಹೌದು. ಸುಲಾವೆಸಿ ಪೂರ್ವ ದ್ವೀಪದ ಸಾಲೋಬಿರೋ ಗ್ರಾಮದ ರೈತನನ್ನು ಹೆಬ್ಬಾವು ನುಂಗಿದ್ದು, 7 ಮೀಟರ್ ಉದ್ದದ ಹೆಬ್ಬಾವಿನ ಹೊಟ್ಟೆ ಸೀಳಿದಾಗ ರೈತನ ಶವ ಪತ್ತೆಯಾಗಿದೆ. ಮೃತ ರೈತನನ್ನು 25 ವರ್ಷದ ಅಕ್ಬರ್ ಎಂದು ಗುರುತಿಸಲಾಗಿದೆ. ಈ ಹೆಬ್ಬಾವನ್ನು ಸೀಳಿ ಅಕ್ಬರ್ ಮೃತ ದೇಹವನ್ನು ಹೊರತೆಗೆಯೋ ವೀಡಿಯೋ ಇದೀಗ […]

10 months ago

ಫಲಿಸಲಿಲ್ಲ ರೈತರ 15 ದಿನದ ನಿರಂತರ ಹೋರಾಟ – ನದಿಗೆ ಕಟ್ಟಿದ ಸೇತುವೆಯನ್ನೇ ಒಡೆದ ಅನ್ನದಾತ

ರಾಯಚೂರು: ಕೃಷ್ಣಾನದಿ ನಂಬಿ ಬದುಕುತ್ತಿರುವ ಕರ್ನಾಟಕ ಹಾಗೂ ತೆಲಂಗಾಣದ ರೈತರು ನದಿಗೆ ಅಡ್ಡಲಾಗಿ ಕಟ್ಟಿದ್ದ ತಡೆಗೋಡೆಯನ್ನ ಒಡೆದು ಹಾಕಿದ್ದಾರೆ. ಕುಡಿಯುವ ನೀರಿಗಾಗಿ 15 ದಿನಗಳಿಂದ ಹೋರಾಟ ನಡೆಸಿದ್ರೂ ಪ್ರಯೋಜನವಾಗಿಲ್ಲ ಅಂತಾ ರೈತರೇ ಇಂಥಾ ಕೆಲಸಕ್ಕೆ ಕೈ ಹಾಕಿದ್ದಾರೆ. ರಾಯಚೂರಿನ ಕೃಷ್ಣಾ ನದಿಯ ಕೆಳಭಾಗದ 22 ಗ್ರಾಮಗಳು ಹಾಗೂ ತೆಲಂಗಾಣದ ಕೃಷ್ಣಾ, ಗುಡೆಬಲ್ಲೂರು ಸೇರಿ ಹಲವು ಹಳ್ಳಿಗಳ...