Tuesday, 20th February 2018

Recent News

6 days ago

ಸ್ಯಾಮ್ ಸಂಗ್ ಹಿಂದಿಕ್ಕಿ ದೇಶದ ನಂಬರ್ ಒನ್ ಸ್ಮಾರ್ಟ್ ಫೋನ್ ಕಂಪೆನಿಯಾದ ಕ್ಸಿಯೋಮಿ!

ನವದೆಹಲಿ: ಚೀನಾದ ಕ್ಸಿಯೋಮಿ ಕಂಪೆನಿ ದಕ್ಷಿಣ ಕೊರಿಯಾದ ಸ್ಯಾಮ್ ಸಂಗ್ ಕಂಪೆನಿಯನ್ನು ಸೋಲಿಸಿ ಭಾರತದ ನಂಬರ್ ಒನ್ ಸ್ಮಾರ್ಟ್ ಫೋನ್ ಕಂಪೆನಿ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ. ಇಂಟರ್ ನ್ಯಾಷನಲ್ ಡೇಟಾ ಕಾರ್ಪೋರೇಷನ್(ಐಡಿಸಿ) ನಾಲ್ಕನೇ ತ್ರೈಮಾಸಿಕದಲ್ಲಿ ಭಾರತದಲ್ಲಿ ಅತಿ ಹೆಚ್ಚು ಸ್ಮಾರ್ಟ್ ಫೋನ್ ಮಾರಾಟ ಮಾಡಿದ ಕಂಪೆನಿಗಳ ವರದಿಯನ್ನು ಬಿಡುಗಡೆ ಮಾಡಿದೆ. ಈ ವರದಿಯಲ್ಲಿ ಕ್ಸಿಯೋಮಿ 26.8% ಮಾರುಕಟ್ಟೆ ಪಾಲನ್ನು ಪಡೆಯುವ ಮೂಲಕ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಸ್ಯಾಮ್ ಸಂಗ್ 24.2% ಪಡೆಯುವ ಮೂಲಕ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದರೆ, […]

2 months ago

ಈಗ ಫೇಸ್‍ಬುಕ್ ಖಾತೆ ತೆರೆಯಲು ಬಂತು ಆಧಾರ್!

ಬೆಂಗಳೂರು: ಸಿಮ್ ಕಾರ್ಡ್, ಪಾನ್ ಕಾರ್ಡ್ ಬ್ಯಾಂಕ್ ಖಾತೆಗಳಿಗೆ ಆಧಾರ್ ಕಡ್ಡಾಯ ಆಗಿದ್ದು ಈಗ ಫೇಸ್ ಬುಕ್ ನಲ್ಲೂ ಆಧಾರ್ ಬಂದಿದೆ. ಹೌದು. ಭಾರತದಲ್ಲಿ ಹೊಸದಾಗಿ ಖಾತೆ ತೆರೆಯುವ ಬಳಕೆದಾರರಿಗೆ ಆಧಾರ್ ನಲ್ಲಿ ನೀವು ಯಾವ ಹೆಸರು ನೀಡಿದ್ದಿರೋ ಆ ಹೆಸರನ್ನೇ ಖಾತೆಗೆ ನೀಡಿ ಎಂದು ಫೇಸ್‍ಬುಕ್ ಹೇಳುತ್ತಿದೆ. ಹಾಗೆಂದ ಮಾತ್ರಕ್ಕೆ ಆಧಾರ್ ನಲ್ಲಿ ಏನು...

ಜಿಯೋ, ಏರ್‍ಟೆಲ್ ಆಯ್ತು, ಈಗ 999 ರೂ.ಗೆ ವೊಡಾಫೋನ್ 4ಜಿ ಫೋನ್!

4 months ago

ಮುಂಬೈ: ಟೆಲಿಕಾಂ ಕಂಪೆನಿಗಳ ಮಧ್ಯೆ ಕರೆ ದರ ಸಮರ, ಡೇಟಾ ಸಮರ ನಡೆದಿರುವುದು ನಿಮಗೆ ಗೊತ್ತೆ ಇದೆ. ಈಗ 4ಜಿ ಫೀಚರ್ ಫೋನ್ ಸಮರ ಆರಂಭವಾಗಿದೆ. ಜಿಯೋ ಮತ್ತು ಏರ್‍ಟೆಲ್ ಗೆ ಸ್ಪರ್ಧೆ ಎನ್ನುವುಂತೆ ಈಗ ವೊಡಾಫೋನ್ 999 ರೂ.ಗೆ ಫೋನ್...

ಕ್ಸಿಯೋಮಿಯಿಂದ 6 ಜಿಬಿ ರಾಮ್, ಡ್ಯುಯಲ್ ಸಿಮ್ ಫೋನ್ ಬಿಡುಗಡೆ: ಬೆಲೆ ಎಷ್ಟು? ವಿಶೇಷತೆ ಏನು?

10 months ago

ಬೀಜಿಂಗ್: ಕ್ಸಿಯೋಮಿ ಕಂಪೆನಿ ಡ್ಯುಯಲ್ ಸಿಮ್ 6ಜಿಬಿ ರಾಮ್ ಹೊಂದಿರುವ ಎಂಐ 6 ಫೋನನ್ನು ಬಿಡುಗಡೆ ಮಾಡಿದೆ. ಸದ್ಯಕ್ಕೆ ಈ ಫೋನ್ ಎರಡು ಆಂತರಿಕ ಮೆಮೊರಿಯಲ್ಲಿ ಚೀನಾದಲ್ಲಿ ಬಿಡುಗಡೆಯಾಗಿದೆ. 6ಜಿ ರಾಮ್ 64 ಜಿಬಿ ಆಂತರಿಕ ಮೆಮೊರಿಯ ಫೋನಿಗೆ 2499 ಯುವಾನ್(ಅಂದಾಜು...

ಲೆನೆವೊದಿಂದ ಕಡಿಮೆ ಬೆಲೆಯ, ಕಡಿಮೆ ಗಾತ್ರದ 4ಜಿ ಡ್ಯುಯಲ್‍ಸಿಮ್ ಫೋನ್ ಬಿಡುಗಡೆ

12 months ago

ನವದೆಹಲಿ: ಚೀನಾದ ಲೆನೆವೊ ಕಂಪೆನಿ ಕಡಿಮೆ ಗಾತ್ರದ ಕಡಿಮೆ ಬೆಲೆಯ ಎಲ್‍ಟಿಇ ತಂತ್ರಜ್ಞಾನಕ್ಕೆ ಸಪೋರ್ಟ್ ಮಾಡುವ 4ಜಿ ಫೋನನ್ನು ದೇಶೀಯ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಲೆನೆವೊ ವೈಬ್ ಬಿ ಬಿಡುಗಡೆ ಮಾಡಿದ್ದು, ಈ ಫೋನಿಗೆ 5,799 ರೂ. ಬೆಲೆಯನ್ನು ನಿಗದಿ ಮಾಡಿದೆ....

ದೇಶೀಯ ಮಾರುಕಟ್ಟೆಗೆ ಸ್ಯಾಮ್‍ಸಂಗ್ 2 ಫೋನ್ ರಿಲೀಸ್: ಬೆಲೆ ಎಷ್ಟು? ಗುಣವೈಶಿಷ್ಟ್ಯಗಳೇನು?

12 months ago

ನವದೆಹಲಿ: ಸ್ಯಾಮ್‍ಸಂಗ್ ದೇಶೀಯ ಮಾರುಕಟ್ಟೆಗೆ  ಗೆಲಾಕ್ಸಿ ಎ5, ಎ7 ಫೋನ್‍ಗಳನ್ನು ಬಿಡುಗಡೆ ಮಾಡಿದೆ. ಗೆಲಾಕ್ಸಿ ಎ5 ಫೋನಿಗೆ 28,990 ರೂ. ನಿಗದಿ ಮಾಡಿದರೆ, ಗೆಲಾಕ್ಸಿ ಎ7ಗೆ 33,490 ರೂ. ಬೆಲೆಯನ್ನು ನಿಗದಿ ಮಾಡಿದೆ. ಎರಡೂ ಫೋನ್‍ಗಳು ಮಾರ್ಚ್ 15ರ ನಂತರ ಖರೀದಿಗೆ...

ಮತ್ತೆ ಬಿಡುಗಡೆಯಾಗಲಿದೆ ನೋಕಿಯಾದ ಶಕ್ತಿಶಾಲಿ ಫೀಚರ್ ಫೋನ್

1 year ago

ನವದೆಹಲಿ: ಈಗ ಸ್ಮಾರ್ಟ್ ಫೋನ್‍ಗಳದ್ದೇ ಅಬ್ಬರ. ಆದರೆ ನೋಕಿಯಾ ಕಂಪೆನಿ ಈಗ ಸ್ಮಾರ್ಟ್ ಫೋನಿನ ಜೊತೆಗೆ ಫೀಚರ್ ಫೋನ್ ಸಮಯದಲ್ಲಿ ವಿಶ್ವದಲ್ಲೇ ಹವಾ ಸೃಷ್ಟಿಸಿದ್ದ 3310 ಫೋನನ್ನು ಮತ್ತೊಮ್ಮೆ ಬಿಡುಗಡೆ ಮಾಡಲು ಮುಂದಾಗುತ್ತಿದೆ. ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಮಾಹಿತಿಗಳ ಪ್ರಕಾರ ನೋಕಿಯಾ  ಫೆ.27...

ವಾಟ್ಸಪ್ ಈಗ ಮತ್ತಷ್ಟು ಸುರಕ್ಷಿತ: ಏನಿದು ಹೊಸ ವಿಶೇಷತೆ?

1 year ago

ಕ್ಯಾಲಿಫೋರ್ನಿಯಾ: ಕಳೆದ ಕೆಲವು ತಿಂಗಳಿನಿಂದ ಪರೀಕ್ಷಾ ಹಂತದಲ್ಲಿದ್ದ ವಾಟ್ಸಪ್ ಟು ಸ್ಟೆಪ್ ವೆರಿಫಿಕೇಷನ್ ಸೆಕ್ಯೂರಿಟಿ ಫೀಚರ್ ಈಗ ಎಲ್ಲಾ ವಾಟ್ಸಪ್ ಬಳಕೆದಾರರಿಗೆ ಸಿಗಲಿದೆ. ಈ ಫೀಚರ್ ಮೂಲಕ ವಿಂಡೋಸ್, ಐಒಎಸ್, ಆ್ಯಂಡ್ರಾಯ್ಡ್ ಫೋನ್ ಹೊಂದಿರುವ ಬಳಕೆದಾರರು ಹೊಸದಾಗಿ ವಾಟ್ಸಪ್ ಅಪ್‍ಡೇಟ್ ಮಾಡಿಕೊಂಡರೆ...