2 months ago

ಗದ್ದಲದ ನಡುವೆಯೂ ರಾಜ್ಯಸಭೆಯಲ್ಲಿ ಎಸ್‍ಪಿಜಿ ಮಸೂದೆ ಪಾಸ್

ನವದೆಹಲಿ: ವಿಶೇಷ ಭದ್ರತಾ ಪಡೆ(ತಿದ್ದುಪಡಿ) ಮಸೂದೆ-2019 ಇಂದು ರಾಜ್ಯಸಭೆಯಲ್ಲಿ ಪಾಸ್ ಆಗಿದ್ದು, ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಲಾಗಿದೆ. ಮಂಗಳವಾರ ಸಂಜೆ ಅಂತಿಮವಾಗಿ ಮಸೂದೆಯನ್ನು ಪಾಸ್ ಮಾಡಲಾಗಿದೆ. ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಈ ಕುರಿತು ಪ್ರಸ್ತಾಪಿಸುತ್ತಿದ್ದಂತೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದವು. ಈ ವೇಳೆ ಕಾಂಗ್ರೆಸ್ ಸದನದಿಂದ ಹೊರ ನಡೆಯಿತು. ನಂತರ ಮಸೂದೆಯನ್ನು ಪಾಸ್ ಮಾಡಲಾಯಿತು. ಎಸ್‍ಪಿಜಿ ಮಸೂದೆಯು ಈಗಾಗಲೇ ಲೋಕಸಭೆಯಲ್ಲಿ ಪಾಸ್ ಆಗಿತ್ತು. ಮಂಗಳವಾರ ರಾಜ್ಯಸಭೆಯಲ್ಲಿ ಚರ್ಚಿಸಿ ಅನುಮತಿ ಪಡೆಯಲಾಯಿತು. ಇದೀಗ […]