Thursday, 21st September 2017

Recent News

5 days ago

ಕೆ.ಆರ್ ಮಾರ್ಕೆಟ್‍ನಲ್ಲಿ ಕಸದ ರಾಶಿ ನೋಡಿ ಮೇಯರ್ ಪದ್ಮಾವತಿ ಗರಂ, ಅಧಿಕಾರಿಗಳಿಗೆ ಕ್ಲಾಸ್

ಬೆಂಗಳೂರು: ಕೆಆರ್ ಮಾರ್ಕೆಟ್‍ಗೆ ಭೇಟಿ ನೀಡಿದ ಮೇಯರ್ ಪದ್ಮಾವತಿ ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುತ್ತಿರುವವರ ಮೇಲೆ ಗರಂ ಆಗಿ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.   ಜನರಿಗೆ ಓಡಾಡೊಕ್ಕೆ ಜಾಗ ಇಲ್ಲ. ರಸ್ತೆ ಮಧ್ಯದಲ್ಲಿ ವ್ಯಾಪಾರ ಮಾಡುತ್ತಿದ್ದಾರೆ, ಏನ್ ಮಾಡುತ್ತಿದ್ದಿರಾ? ನಾನೇನು ಮೇಸ್ತ್ರಿನಾ? ದಿನಾ ಬಂದು ಇವರನ್ನ ಓಡಿಸೋಕೆ ಹುಷಾರ್ ಎಂದು ಪದ್ಮಾವತಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಕೆಆರ್ ಮಾರ್ಕೆಟ್ ನಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿದ ಹಿನ್ನಲೆಯಲ್ಲಿ ಯಾರ್ರೀ ನಿಮಗೆ ಮಾರ್ಕೆಟ್ ನಲ್ಲಿ ಗಣೇಶ ಇಡೋಕೆ ಪರ್ಮಿಷನ್ ಕೊಟ್ಟಿದು? […]

1 week ago

ಆಸ್ಟ್ರೇಲಿಯಾದ ಕುರಿ ಮಾಂಸ ಜಾಹಿರಾತಿನಲ್ಲಿ ಗಣೇಶ- ಭಾರತದಿಂದ ದೂರು ದಾಖಲು

ಸಿಡ್ನಿ: ಆಸ್ಟ್ರೇಲಿಯಾದ ಕುರಿ ಮಾಂಸದ ಜಾಹಿರಾತೊಂದರಲ್ಲಿ ಹಿಂದೂ ದೇವರಾದ ಗಣೇಶನನ್ನು ತೋರಿಸಲಾಗಿದ್ದು ಇದರ ವಿರುದ್ಧ ಭಾರತ ಅಧಿಕೃತ ದೂರು ದಾಖಲಿಸಿದೆ. ಇಂಡಸ್ಟ್ರಿ ಗ್ರೂಪ್ ಮೀಟ್ ಆ್ಯಂಡ್ ಲೈವ್ ಸ್ಟಾಕ್ ಆಸ್ಟ್ರೇಲಿಯಾದ ಈ ಜಾಹಿರಾತಿನಲ್ಲಿ ವಿವಿಧ ಧರ್ಮದ ದೇವರು ಹಾಗೂ ವ್ಯಕ್ತಿಗಳನ್ನ ತೋರಿಸಲಾಗಿದೆ. ಹಿಂದೂ ದೇವರಾದ ಗಣೇಶ, ಜೀಸಸ್, ಬುದ್ಧ ಹಾಗೂ ವೈಜ್ಞಾನಿಕ ಧರ್ಮ(ಸೈಂಟಾಲಜಿ)ಯ ಸಂಸ್ಥಾಪಕ ಎಲ್....

ನಿಂಬೆ ಮರದಲ್ಲಿ ಗಣೇಶನ ಆಕೃತಿ ಉದ್ಭವ!

2 months ago

ಬೆಳಗಾವಿ: ಗಣೇಶ ಚತುರ್ಥಿಗೆ ಇನ್ನು ಕೆಲವೇ ದಿನಗಳು ಬಾಕಿಯಿರುವಾಗಲೇ ಗಣೇಶನ ಆಕೃತಿಯೊಂದು ನಿಂಬೆಹಣ್ಣಿನ ಮರದಲ್ಲಿ ಉದ್ಭವವಾಗಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದ ಶಿವರಾಯ ಮಾಳಿ ಎಂಬವರ ಮನೆ ಮುಂದೆ ಇರುವ ನಿಂಬೆಹಣ್ಣಿನ ಮರದಲ್ಲಿ ಆನೆ ಮುಖದ ಆಕಾರದ ಸೊಂಡಿಲು,...