Monday, 23rd April 2018

Recent News

2 weeks ago

ಜಿಗ್ನೇಶ್ ಕಾರ್ಯಕ್ರಮದ ಬಳಿಕ ಕಂತೆ-ಕಂತೆ ಹಣ ಹಂಚಿದ ಕಾರ್ಯಕರ್ತರು- ವಿಡಿಯೋ ವೈರಲ್

ಕೊಪ್ಪಳ: ಸಂವಿಧಾನ ಉಳಿವಿಗಾಗಿ- ಕರ್ನಾಟಕ ಕಾರ್ಯಕ್ರಮದಲ್ಲಿ ಕುರುಡು ಕಾಂಚಾಣ ಕುಣಿದಿದೆ. ಕೊಪ್ಪಳದ ಗಂಗಾವತಿಯಲ್ಲಿ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದ ನಂತರ ಲಕ್ಷಾಂತರ ರೂಪಾಯಿ ಕಾರ್ಯಕರ್ತರ ಕೈಯಿಂದ ಕೈಗೆ ಬದಲಾಗಿದೆ ಅನ್ನೋ ಆರೋಪವೊಂದು ಕೇಳಿಬಂದಿದೆ. ನಗರಸಭೆ ಸದಸ್ಯ ಹುಸೇನಪ್ಪ ಹಂಚಿನಾಳ ನೇತೃತ್ವದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮ ನಡೆದ ಬಳಿಕ ಆವರಣದಲ್ಲೇ ಲಕ್ಷಾಂತರ ರೂಪಾಯಿ ಕೈಯಿಂದ ಕೈಗೆ ಬದಲಾಗುವ ದೃಶ್ಯಗಳು ಸೆರೆಯಾಗಿದೆ. ಕಾರ್ಯಕರ್ತರು ಹಣ ಎಣಿಕೆ ಮಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾರ್ಯಕ್ರಮದಲ್ಲಿ […]

2 months ago

ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಎಸಿಬಿ ದಾಳಿ- ಅಧಿಕಾರಿಗಳ ಮನೆ, ಕಚೇರಿಯಲ್ಲಿ ಶೋಧ

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಎಸಿಬಿ ರಾಜ್ಯಾದ ಹಲೆವಡೆ ದಾಳಿ ನಡೆಸಿದೆ. ಮಂಗಳೂರು, ಕೊಪ್ಪಳ, ತುಮಕೂರು, ಬೆಳಗಾವಿ, ಗಂಗಾವತಿ, ಕೋಲಾರದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಗೆ ಹಿನ್ನಲೆಯಲ್ಲಿ ಮಂಗಳೂರಿನ ಕುಂಟಿಕಾನದಲ್ಲಿರುವ ಅಬಕಾರಿ ಡಿವೈಎಸ್‍ಪಿ ಮನೆ ಮೇಲೆ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಬಿ ಅಧಿಕ್ಷಕಿ ಶೃತಿ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಚಿಕ್ಕಮಗಳೂರಿನ...

ಶಾಸಕ ಇಕ್ಬಾಲ್ ಅನ್ಸಾರಿಗೆ ಮಹಿಳೆಯರಿಂದ ತಂಬಿಗೆ, ಚಪ್ಪಲಿ ಎಸೆತ

3 months ago

ಕೊಪ್ಪಳ: ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿಗೆ ಮಹಿಳೆಯರು ತಂಬಿಗೆ ಮತ್ತು ಚಪ್ಪಲಿ ಎಸೆದ ಘಟನೆ ಭಾನುವಾರ ರಾತ್ರಿ ನಡೆದಿದೆ. ಗಂಗಾವತಿ ನಗರದ 28 ನೇ ವಾರ್ಡಿನಲ್ಲಿ ಈ ಘಟನೆ ನಡೆದಿದೆ. ವಾರ್ಡ್ ವಿಸಿಟ್ ಗೆ ಬಂದ ವೇಳೆ ಶಾಸಕ ಅನ್ಸಾರಿ ಗೆ...

ದಾಖಲೆ ಸಮೇತ ಶಾಸಕ ಇಕ್ಬಾಲ್ ಅನ್ಸಾರಿಯ ಸುಳ್ಳಿನ ಮುಖವಾಡ ಬಯಲು ಮಾಡಿದ ಅರ್ಚಕ!

3 months ago

ಕೊಪ್ಪಳ: ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ ಹೇಳೋದೆಲ್ಲಾ ಬರೀ ಸುಳ್ಳು. ಅಲ್ಲದೇ ಸಂಸ್ಕೃತ ದ್ವೇಷಿ ಕೂಡ. ಇತ್ತೀಚೆಗಷ್ಟೇ ಶ್ರೀರಾಮನ ಬಗ್ಗೆ ಮಾತನಾಡಿದ್ದ ಇವರಿಗೆ ಸಂಸ್ಕೃತ ಪಾಠ ಶಾಲೆಯ ಅವಶ್ಯಕತೆಯಿಲ್ಲ ಅಂತ ಅರ್ಚಕ ವಿದ್ಯಾದಾಸ್ ಬಾಬಾ ಹೇಳಿದ್ದಾರೆ. ಅಂಜನಾದ್ರಿ ಪರ್ವತದಲ್ಲಿ ಸಂಸ್ಕೃತ ಪಾಠ...

ಸಿಎಂ ಬಳಿ ಮೂಲ ಕಾಂಗ್ರೆಸ್ ರಕ್ತ ಇಲ್ಲ- ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಮಾಜಿ ಎಂಎಲ್‍ಸಿ ಶ್ರೀನಾಥ್

4 months ago

ಕೊಪ್ಪಳ: ಸಿದ್ದರಾಮಯ್ಯನವರ ಬಳಿ ಮೂಲ ಕಾಂಗ್ರೆಸ್ ರಕ್ತ ಇಲ್ಲ. ಸಿದ್ದರಾಮಯ್ಯ ಹಿಟ್ಲರ್ ಇದ್ದ ಹಾಗೆ ಅಂತ ಕೊಪ್ಪಳದ ಗಂಗಾವತಿಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀನಾಥ್ ವಾಗ್ದಾಳಿ ನಡೆಸಿದ್ರು. ಗಂಗಾವತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಪತ್ರ ರವಾನಿಸಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದ...

ಕಲ್ಮಠದ ಕೊಟ್ಟೂರು ಸ್ವಾಮಿಯ ಕಾಮಪುರಾಣ ಬಯಲು- ಟೀಚರ್, ಅಡುಗೆ ಮಹಿಳೆ, ಲೈಬ್ರೇರಿಯನ್ ಯಾರನ್ನೂ ಬಿಟ್ಟಿಲ್ಲ ಈ ಸ್ವಾಮಿ

5 months ago

– ಈ ಸ್ವಾಮೀಜಿಗೆ ಅಮ್ಮ-ಮಗಳು ಇಬ್ಬರೂ ಬೇಕಂತೆ – ತನ್ನೊಂದಿಗೆ ಮಂಚಕ್ಕೇರಿದ ಮಹಿಳೆಗೆ 35 ಲಕ್ಷ ರೂಪಾಯಿ ಭವ್ಯ ಬಂಗಲೆ – ಫಾರಿನ್ ಭಕ್ತರ ಜೊತೆಯೂ ಕಾಮಿ ಸ್ವಾಮಿಯ ಚಕ್ಕಂದ – ತನ್ನಿಂದ ಹುಟ್ಟಿದ ಗಂಡು ಮಗುವಿಗೆ ಕೊಡಿಸ್ತಾನೆ ಫ್ರೀ ಎಜುಕೇಷನ್...

ಎದುರುಗಡೆ ಬರುತ್ತಿದ್ದ ವಾಹನ ತಪ್ಪಿಸಲು ಹೋಗಿ ಕ್ರೂಸರ್ ಪಲ್ಟಿ- 10 ಮಂದಿಗೆ ಗಾಯ

5 months ago

ಕೊಪ್ಪಳ: ಕ್ರೂಸರ್ ಪಲ್ಟಿ ಹೊಡೆದ ಪರಿಣಾಮ ಹತ್ತು ಪ್ರಯಾಣಿಕರಿಗೆ ಗಾಯವಾಗಿ ಅದೃಷ್ಟವಶಾತ್ ಭಾರಿ ದುರಂತವೊಂದು ತಪ್ಪಿರೋ ಘಟನೆ ಕೊಪ್ಪಳ ದಲ್ಲಿ ನಡೆದಿದೆ. ಕೊಪ್ಪಳ ತಾಲೂಕಿನ ದದೇಗಲ್ ಬಳಿ ಕ್ರೂಸರ್ ಪಲ್ಟಿ ಹೊಡೆದಿದೆ. ಎದುರಿಗೆ ವಾಹನವೊಂದು ಬರುತ್ತಿದ್ದಂತೆ ಅದನ್ನ ತಪ್ಪಿಸಲು ಹೋಗಿ ಕ್ರೂಸರ್...

ಕಾಲೇಜಿನ ಅವ್ಯವಸ್ಥೆ ಪ್ರಶ್ನಿಸಿದ್ದೇ ತಪ್ಪಾಯ್ತು- ಹಲ್ಲೆ ಮಾಡಿದ ಪ್ರಿನ್ಸಿಪಾಲ್ ವಿರುದ್ಧ ಗಂಗಾವತಿಯಲ್ಲಿ ಪ್ರತಿಭಟನೆ

5 months ago

ಕೊಪ್ಪಳ: ಕಾಲೇಜಿನಲ್ಲಿ ಆಗ್ತಿರೋ ತಪ್ಪುಗಳ ಬಗ್ಗೆ ಧ್ವನಿಯೆತ್ತಿದ ಕಾರಣಕ್ಕೆ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಚಾರ್ಯರೊಬ್ಬರು ಹಲ್ಲೆ ಮಾಡಿದ್ದರು. ಇದನ್ನು ಖಂಡಿಸಿ ವಿದ್ಯಾರ್ಥಿಗಳು ಕೊಪ್ಪಳ ಜಿಲ್ಲೆ ಗಂಗಾವತಿ ಕಾಲೇಜಿನಲ್ಲಿ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿ ನಗರದಲ್ಲಿ ರೋ...