Monday, 18th June 2018

Recent News

17 hours ago

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಮೇಜರ್ ಟ್ವಿಸ್ಟ್!

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಇದೀಗ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಎಸ್‍ಐಟಿ ತನಿಖೆ ವೇಳೆ ಒಂದಾದಮೇಲೊಂದರಂತೆ ಸ್ಫೋಟಕ ಸತ್ಯಗಳು ಹೊರಬರುತ್ತಿವೆ. ಗೌರಿ ಹತ್ಯೆಗೆ ಪರಶುರಾಮ್ ವಾಗ್ಮೋರೆ ಪಡೆದಿದ್ದು ಕೇವಲ 13 ಸಾವಿರ ರೂ. ಅಂತೆ. ಸಂಚುಕೋರರು ಪರಶುರಾಮ್ ಗೆ ಮೊದಲು 3 ಸಾವಿರ ಬಳಿಕ 10 ಸಾವಿರ ನೀಡಿದ್ದಾರೆ. ಹಾಗಿದ್ರೆ ಕೇವಲ 13 ಸಾವಿರಕ್ಕೆ ಹತ್ಯೆ ಮಾಡಲು ವಾಗ್ಮೊರೆ ಒಪ್ಪಿಕೊಂಡಿದ್ಯಾಕೆ ಎಂಬ ಪ್ರಶ್ನೆ ಮೂಡುತ್ತದೆ. ಇದನ್ನೂ ಓದಿ: ಗೌರಿ ಹಂತಕರ ಹಿಟ್‍ಲಿಸ್ಟಲ್ಲಿ ಇದ್ದದ್ದು ಐವರಲ್ಲ- 4 […]

2 days ago

ಗೌರಿ ಹಂತಕರ ಹಿಟ್‍ಲಿಸ್ಟಲ್ಲಿ ಇದ್ದದ್ದು ಐವರಲ್ಲ- 4 ಜನರಿಂದ 10 ಮಂದಿಯ ಟಾರ್ಗೆಟ್!

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದರಂರೆ ಕುತೂಹಲಕಾರಿ ವಿಚಾರಗಳು ಲಭ್ಯವಾಗುತ್ತಿದೆ. ಇದೀಗ ಗೌರಿಯನ್ನು ಹತ್ಯೆ ಮಾಡಿದ್ದ ಹಂತಕರು 10 ಮಂದಿಯನ್ನು ಕೊಲ್ಲಲು ಪ್ಲಾನ್ ಮಾಡಿದ್ದರು ಎಂಬ ಮಾಹಿತಿಯೊಂದು ಹೊರಬಿದ್ದಿದೆ. ಸಾಹಿತಿ ಚಂಪಾ, ಸಿಎಸ್ ದ್ವಾರಕಾನಾಥ್, ಬಂಜಗೆರೆ ಜಯಪ್ರಕಾಶ್, ಬರಗೂರು ರಾಮಚಂದ್ರಪ್ಪ, ಮಾಜಿ ಸಚಿವೆ ಬಿಟಿ ಲಲಿತಾನಾಯಕ್, ನಿಡುಮಾಮಿಡಿ ಸ್ವಾಮೀಜಿ, ಪ್ರೊ,...

ಗೌರಿ ಲಂಕೇಶ್ ಹತ್ಯೆಯ ಮಾಸ್ಟರ್ ಮೈಂಡ್ ಅಮೋಲ್ ಕಾಳೆ

5 days ago

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಅಮೋಲ್ ಕಾಳೆ ಎಂದು ಹೇಳಲಾಗುತ್ತಿದೆ. ಪುಣೆಯ ಅಮೋಲ್ ಕಾಳೆಗೆ ಗೌರಿಯವರನ್ನು ಹತ್ಯೆಗೈಯಲು ಸಂಘಟನೆಯೊಂದು ಸುಪಾರಿ ನೀಡಿತ್ತು ಎಂಬ ಸ್ಪೋಟಕ ಮಾಹಿತಿಗಳು ಲಭ್ಯವಾಗಿವೆ. ಇದನ್ನೂ ಓದಿ: ವಾಗ್ಮೋರೆ ಓರ್ವ ಧರ್ಮ ರಕ್ಷಕ...

ವಾಗ್ಮೋರೆ ಓರ್ವ ಧರ್ಮ ರಕ್ಷಕ – ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕೊಂಡ ಶ್ರೀರಾಮ ಸೇನೆ ಸಂಚಾಲಕ

5 days ago

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಸಿಂಧಗಿ ಪರಶುರಾಮ್ ವಾಗ್ಮೋರೆ ಓರ್ವ ಧರ್ಮ ರಕ್ಷಕ ಅಂತಾ ವಿಜಯಪುರ ಜಿಲ್ಲಾ ಶ್ರೀರಾಮ ಸೇನೆ ಸಂಚಾಲಕ ನೀಲಕಂಠ ಕಂದಗಲ್ ಫೇಸ್‍ಬುಕ್ ಪೇಜಿನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆಯ...

ಗೌರಿ ಲಂಕೇಶ್ ಹತ್ಯೆಯ ಆರೋಪಿಗಳನ್ನು ಹಿಡಿಯಲು ಸುಳಿವು ನೀಡಿತ್ತು ಕಾಯಿನ್ ಬಾಕ್ಸ್!

5 days ago

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಎರಡು ತಿಂಗಳ ಹಿಂದೆ ನವೀನ್ ಅಲಿಯಾಸ್ ಹೊಟ್ಟೆ ಮಂಜ ಎಂಬಾತನ್ನು ಬಂಧಿಸಲು ಸುಳಿವು ನೀಡಿದ್ದು ಒಂದು ಕಾಯಿನ್ ಬಾಕ್ಸ್. ನವೀನ್ ಗೆ ಪದೇ ಪದೇ ಕಾಯಿನ್ ಬೂತ್ ನಿಂದ ಕಾಲ್ ಬರುತ್ತಿದ್ದ ಆಧಾರದ...

ವಾಗ್ಮೋರೆ ಮೇಲೆ ಎಸ್‍ಐಟಿಗೆ ಅನುಮಾನ ಮೂಡಿದ್ದು ಹೇಗೆ?

5 days ago

ಬೆಂಗಳೂರು: ಸತತ 9 ತಿಂಗಳ ಸುದೀರ್ಘ ತನಿಖೆಯ ಬಳಿಕ ಎಸ್‍ಐಟಿ ಗೌರಿ ಲಂಕೇಶ್‍ವರ ಹತ್ಯೆಯ ಶಂಕಿತ ಆರೋಪಿ ಪರಶುರಾಮ್ ವಾಗ್ಮೋರೆಯನ್ನು ಬಂಧಿಸಿದ್ದಾರೆ. ಆದ್ರೆ ಪರಶುರಾಮ್ ಸಿಕ್ಕಿದ್ದು ಹೇಗೆ ಎಂಬುದರ ಬಗ್ಗೆ ಮಾಹಿತಿಗಳು ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭಿಸಿವೆ. ಮಹಾರಾಷ್ಟ್ರದಲ್ಲಿ ಅಮೋಲ್ ಕಾಳೆಯ...

ಗೌರಿ ಹತ್ಯೆ ನಡೆದಿದ್ದು ಹೇಗೆ? – ‘ಆ’ ಆರು ಗುಂಡುಗಳ ಕಥೆ ಇಲ್ಲಿದೆ

5 days ago

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಪ್ರಕರಣಕ್ಕೆ 9 ತಿಂಗಳ ಬಳಿಕ ರೋಚತೆ ಸಿಕ್ಕಿದ್ದು, ಹಂತಕ ಆರೋಪಿ ಪರಶುರಾಮ್ ವಾಗ್ಮೋರೆ ಎಂಬಾತನನ್ನು ಬಂಧಿಸುವಲ್ಲಿ ಎಸ್‍ಐಟಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹಾಗಾದ್ರೆ ಸೆಪ್ಟಂಬರ್ 5ರ ರಾತ್ರಿ ಗೌರಿ ಲಂಕೇಶ್ ಹತ್ಯೆ ನಡೆದಿದ್ದು ಹೇಗೆ ಎಂಬುದರ ಬಗ್ಗೆ...