Saturday, 24th February 2018

Recent News

3 months ago

ಬ್ಯಾಚುಲರ್ ಪಾರ್ಟಿಯಲ್ಲಿ ವರನ ಮರ್ಮಾಂಗಕ್ಕೆ ಗೆಳೆಯನಿಂದ್ಲೇ ಬಿತ್ತು ಗುಂಡೇಟು!

ಕೈರೋ: ಮದುವೆ ಹಿಂದಿನ ದಿನ ವರನ ಜೊತೆ ಸ್ನೇಹಿತರು ಸಂಭ್ರಮಾಚರಣೆ ಮಾಡೋ ಸಂದರ್ಭದಲ್ಲಿ ಅತೀ ಉತ್ಸಾಹದಲ್ಲಿ ಸ್ನೇಹಿತನೊಬ್ಬ ವರನ ಮರ್ಮಾಂಗಕ್ಕೆ ಗುಂಡೇಟು ಹೊಡೆದಿರುವ ಘಟನೆ ಈಜಿಪ್ಟ್‍ನಲ್ಲಿ ನಡೆದಿದೆ. 28 ವರ್ಷದ ವರ ಓಮರ್ ಅಲ್ ಅಲ್‍ಸೈದ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಓಮರ್ ಮದುವೆಗೂ ಮುನ್ನ ಬ್ಯಾಚುಲರ್ ಪಾರ್ಟಿಯ ಸಂಭ್ರಮದಲ್ಲಿದ್ದ. ಈ ವೇಳೆ ಸ್ನೇಹಿತರಲ್ಲೊಬ್ಬ ಸಂಭ್ರಮಾಚರಣೆಗೆ ಗುಂಡು ಹಾರಿಸಿದ್ದ. ಉತ್ಸಾಹದಲ್ಲಿ ಗುಂಡು ಹಾರಿಸಿದ ಸ್ನೇಹಿತನಿಗೆ ಗನ್ ಮೇಲಕ್ಕೆ ಗುರಿಯಿಡಬೇಕು ಅನ್ನೋದು ಮರೆತುಹೋಗಿತ್ತು. ಪರಿಣಾಮ ಗುಂಡು ವರನ ಮರ್ಮಾಂಗಕ್ಕೆ […]

8 months ago

ಸೆಕ್ಸ್, ಮದುವೆಗೆ ನಿರಾಕರಿಸಿದ್ದಕ್ಕೆ ಪ್ರಿಯಕರನ ಮರ್ಮಾಂಗವನ್ನೇ ಕತ್ತರಿಸಿದ ಮಹಿಳೆಯ ಬಂಧನ

ನವದೆಹಲಿ: ಮದುವೆಯಾಗಲು ನಿರಾಕರಿಸಿದ್ದಕ್ಕೆ ತನ್ನ ಪ್ರಿಯಕರನ ಮರ್ಮಾಂಗವನ್ನು ಕತ್ತರಿಸಿದ 23 ವರ್ಷದ ಮಹಿಳೆಯನ್ನು ಪೊಲೀಸರು ಭಾನುವಾರದಂದು ಬಂಧಿಸಿದ್ದಾರೆ. ದೆಹಲಿಯ ಮಂಗೋಲ್ಪುರಿಯ ಮಹಿಳೆಯ ಮನೆಯಲ್ಲಿ 35 ವರ್ಷದ ಬೀದಿ ವ್ಯಾಪಾರಿ ರವಿ ಮೇಲೆ ಬುಧವಾರದಂದು ದಾಳಿ ನಡೆದಿದೆ. ಮಹಿಳೆಯ ಸಂಬಂಧಿಯೊಬ್ಬರು ರವಿಯನ್ನ ಅಲ್ಲಿಗೆ ಕರೆಸಿಕೊಂಡಿದ್ದರು ಎಂದು ಪೊಲೀಸರು ಹೇಳಿದ್ದಾರೆ. ರವಿ ತನ್ನ 4 ವರ್ಷದ ಪ್ರೇಯಸಿಯ ಮನೆಗೆ...