Friday, 24th November 2017

Recent News

1 month ago

ಉತ್ತರ ಕರ್ನಾಟಕ ಸ್ಪೆಷಲ್ ಗಿರ್ಮಿಟ್ ಮಾಡಿ ನೋಡಿ

ಈಗಂತೂ ಪ್ರತಿದಿನ ಮಳೆ. ಇಂಥ ವೆದರ್‍ನಲ್ಲಿ ಬಿಸಿಬಿಸಿಯಾಗಿ ಏನಾದ್ರೂ ತಿನ್ನಬೇಕು ಅನ್ನಿಸುತ್ತದೆ. ಆದರೆ ಹೊರಗೆ ಹೋಗೋಣ ಅಂದರೆ ಮಳೆ. ಮನೆಯಲ್ಲಿ ಮಾಡೋಣ ಅಂದರೆ ಗೊತ್ತಿರೊ ತಿಂಡಿ ಮಾಡಿ ತಿಂದು ಬೇಜಾರು. ಹಾಗಾದರೆ ಇಲ್ಲಿದೆ ನೋಡಿ ಸಿಂಪಲ್ ಮತ್ತು ಸ್ಪೈಸಿ ಗಿರ್ಮಿಟ್ ಮಾಡೋ ವಿಧಾನ. ಬೇಕಾಗಿರುವ ಸಾಮಾಗ್ರಿಗಳು: 1 ಮಂಡಕ್ಕಿ/ಕಡಲೆಪುರಿ – 3 ಕಪ್ 2 ಹುಣಸೆ ರಸ – 1/4 ಕಪ್ 3 ಟೊಮೇಟೊ – 1 4 ಈರುಳ್ಳಿ – 2 5 ಕೊತ್ತಂಬರಿ ಸೊಪ್ಪು […]