Thursday, 23rd November 2017

Recent News

1 week ago

ಸರ್ಕಾರಿ ಆಸ್ಪತ್ರೆ ಚೆನ್ನಾಗಿದ್ರೆ ಖಾಸಗಿ ಆಸ್ಪತ್ರೆಗೆ ಯಾರು ಹೋಗ್ತಾರೆ: ಎಚ್‍ಡಿಡಿ ಪ್ರಶ್ನೆ

ಹಾಸನ: ಸರ್ಕಾರಿ ಆಸ್ಪತ್ರೆ ಚೆನ್ನಾಗಿದ್ದರೆ ಖಾಸಗಿ ಆಸ್ಪತ್ರೆಗೆ ಯಾರು ಹೋಗುತ್ತಾರೆ ಎಂದು ರಾಜ್ಯ ಸರ್ಕಾರವನ್ನು ಮಾಜಿ ಪ್ರಧಾನಿ ದೇವೇಗೌಡ ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರದ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ಮಸೂದೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಸರ್ಕಾರಕ್ಕೆ ಈಗ ಮಸೂದೆ ತರುವ ಅವಶ್ಯಕತೆ ಇದೆಯೇ? ಕೆಲವರು ಒಳ್ಳೆಯ ವೈದ್ಯರಿದ್ದಾರೆ. ಕೆಲವರು ಕೆಟ್ಟವರೂ ಇದ್ದಾರೆ. ಆದರೆ ಸರ್ಕಾರಿ ಆಸ್ಪತ್ರೆ ಚೆನ್ನಾಗಿದ್ದರೆ ಖಾಸಗಿ ಆಸ್ಪತ್ರೆಗೆ ಯಾರು ಹೋಗುವುದಿಲ್ಲ ಎಂದು ಹೇಳಿದರು. ವೈದ್ಯರಿಗೆ ವಕೀಲರ ನೇಮಕಕ್ಕೂ ಅವಕಾಶ ಇಲ್ಲದಂತಹ ಹೊಸ ಕಾನೂನು […]

1 week ago

ಜನತೆಗೆ ಸಾವಿನ ಭಾಗ್ಯ – ವೈದ್ಯರ ಪ್ರತಿಭಟನೆಗೆ ಮೂವರು ಮಕ್ಕಳು ಸೇರಿ 7 ಬಲಿ

ಬೆಂಗಳೂರು: ಮಂಗಳವಾರ ಮಕ್ಕಳ ದಿನಾಚರಣೆ ಒಂದು ಕಡೆಯಾದರೆ ಮತ್ತೊಂದು ಕಡೆ, ವೈದ್ಯರು ಮತ್ತು ಸರ್ಕಾರ ನಡುವಿನ ಹೋರಾಟ ಮಕ್ಕಳ ಜೀವವನ್ನೇ ಪರೋಕ್ಷವಾಗಿ ಬಲಿ ಪಡೆದಿದೆ. ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ಮಸೂದೆ ವಿಚಾರದಲ್ಲಿ ಸರ್ಕಾರ ಹಾಗೂ ವೈದ್ಯರ ಜಟಾಪಟಿಯಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ಮೂವರು ಮಕ್ಕಳು ಎನ್ನುವುದು ದುರದೃಷ್ಟಕರ ಸಂಗತಿ. ಮಸೂದೆ ಮಂಡಿಸಿಯೇ...

ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರ- ಆಸ್ಪತ್ರೆಯ ಬಾಗಿಲಲ್ಲೇ ಪ್ರಾಣಬಿಟ್ಟ ವಿದ್ಯಾರ್ಥಿನಿ

3 weeks ago

ಕಾರವಾರ: ಖಾಸಗಿ ಆಸ್ಪತ್ರೆಯ ವೈದ್ಯರು ಸರ್ಕಾರದ ವಿರುದ್ಧ ಶುಕ್ರವಾರ ಮುಷ್ಕರ ಮಾಡಿದ ಪರಿಣಾಮ ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಗೋರ್ಸಗದ್ದೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ 21 ವರ್ಷದ ರಾಜೇಶ್ವರಿ ಮೃತ ದುರ್ದೈವಿ. ರಾಜೇಶ್ವರಿ ಉಸಿರಾಟದ ಸಮಸ್ಯೆಯಿಂದ...

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ: 63 ಸಾಧಕರ ಹೆಸರು ಇಲ್ಲಿದೆ

3 weeks ago

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡುವ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು. ಈ ಬಾರಿ 62 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಈ ಬಾರಿ ಸಾಧಕರ ಪಟ್ಟಿಯಲ್ಲಿ ನ್ಯಾ. ನಾಗಮೋಹನ್ ದಾಸ್, ಗಾಯಕ ಯೇಸುದಾಸ್, ಲೇಖಕಿ ವೈದೇಹಿ,...

ಪ್ರಾಣಿಗಳನ್ನು ಮನೆಯಲ್ಲಿ ಸಾಕಲು 250, 500 ರೂ. ಪಾವತಿಸಬೇಕು!

1 month ago

ಚಂಡೀಘಡ: ಪಂಜಾಬ್ ನಲ್ಲಿನ್ನು ಸಾಕು ಪ್ರಾಣಿಗಳನ್ನು ಮನೆಯಲ್ಲಿಟ್ಟುಕೊಳ್ಳೋದಿಕ್ಕೂ ತೆರಿಗೆ ಪಾವತಿಸಬೇಕು. ಹೌದು, ಇನ್ನು ಮುಂದೆ ಸಾಕು ಪ್ರಾಣಿಗಳನ್ನು ಮನೆಯಲ್ಲಿಟ್ಟಿರುವ ಮಾಲೀಕರು ವರ್ಷಕ್ಕೆ 250 ಹಾಗೂ 500 ರೂ. ತೆರಿಗೆ ಪಾವತಿಸಬೇಕು. ಸ್ಥಳೀಯಾಡಳಿತ ಸಂಸ್ಥೆಗಳ ಸಚಿವ ಹಾಗೂ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್...

ಟನ್ ಗಟ್ಟಲೆ ಕೊಳೆಯುತ್ತಿವೆ ಅನ್ನಭಾಗ್ಯ ಯೋಜನೆಯ ಆಹಾರ ಪದಾರ್ಥಗಳು!

1 month ago

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯ ಆಹಾರ ಪದಾರ್ಥಗಳು ಅಧಿಕಾರಿಗಳ ನಿರ್ಲಕ್ಷ್ಯದಿಂದ ಗೋದಾಮುಗಳಲ್ಲೇ ಕೊಳೆಯುತ್ತಿದ್ದು, ಸರ್ಕಾರ ನೂರಾರು ಕೋಟಿ ರೂ. ನೀಡಿ ಖರೀದಿಸಿದ್ದ ಪಡಿತರ ವ್ಯರ್ಥವಾಗುತ್ತಿದೆ. ಇದಕ್ಕೆ ತಾಜಾ ಉದಾಹರಣೆಯಾಗಿ ಆನೇಕಲ್, ಜಿಗಣಿ ಹಾಗೂ ಸರ್ಜಾಪುರದಲ್ಲಿರುವ ಆಹಾರ...

ಪಾಕಿಸ್ತಾನ ಪರ ಮುಸ್ಲಿಂ ಗೂಂಡಾಗಳಿಗೆ ರಾಜ್ಯ ಸರ್ಕಾರ ಹೆದರಿದೆ: ಈಶ್ವರಪ್ಪ

1 month ago

ಶಿವಮೊಗ್ಗ: ಪಾಕಿಸ್ತಾನ ಪರ ಮುಸ್ಲಿಂ ಗೂಂಡಾಗಳಿಗೆ ರಾಜ್ಯ ಸರ್ಕಾರ ಹೆದರಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ಗಂಭೀರ ಆರೋಪ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಬೆಟ್ಟದಹಳ್ಳಿ ಕಸಾಯಿಖಾನೆ ವಿರುದ್ಧ ದೂರು ನೀಡಿದ ಒಬ್ಬ ಮಹಿಳೆ ಮೇಲೆ...

ವಿಧವೆಗೆ ಬಾಳು ಕೊಟ್ಟವರಿಗೆ ಸಿಗುತ್ತೆ 2 ಲಕ್ಷ ರೂ.!

2 months ago

ಭೋಪಾಲ್: ವಿಧವೆಯನ್ನು ಮದುವೆಯಾಗಿ ಅವರಿಗೆ ಬಾಳು ಕೊಟ್ಟರೆ, ಅಂತಹವರಿಗೆ 2 ಲಕ್ಷ ರೂ. ಪ್ರೋತ್ಸಾಹ ಧನವನ್ನು ನೀಡಲು ಮಧ್ಯಪ್ರದೇಶ ಸರ್ಕಾರ ಮುಂದಾಗಿದೆ. ವಿಧವೆಯರ ಬಾಳನ್ನು ಬಂಗಾರಗೊಳಿಸಲು ಇದು ದೇಶದಾದ್ಯಂತದ ಮೊದಲ ಪ್ರಯತ್ನವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸಮಾಜ ಕಲ್ಯಾಣ ಸಚಿವಾಲಯ ಹಣಕಾಸು...