Wednesday, 21st March 2018

Recent News

1 month ago

ಆಂಧ್ರದ ಗಡಿಭಾಗದಲ್ಲಿ ಆಳಿವಿನಂಚಿನಲ್ಲಿದ್ದ ಶಾಲೆಯಲ್ಲಿ ಕನ್ನಡದ ಕಹಳೆ ಮೊಳಗಿಸಿದ ಶಿಕ್ಷಕ

ಚಿಕ್ಕಬಳ್ಳಾಪುರ: ನಾನಾ ಕಾರಣಗಳನ್ನು ನೀಡಿ ಸ್ವತಃ ಸರ್ಕಾರವೇ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಾ ಸಾಗುತ್ತಿದೆ. ಆದರೆ ಆಂಧ್ರದ ಗಡಿಭಾಗದಲ್ಲಿ ತೆಲುಗು ಭಾಷೆಯ ಪ್ರಭಾವದಿಂದ ಮುಚ್ಚಿಹೋಗಬೇಕಿದ್ದ ಸರ್ಕಾರಿ ಶಾಲೆ ಮಾದರಿ ಶಾಲೆಯಾಗಿ ತಲೆ ಎತ್ತಿ ನಿಂತಿದೆ. ಸಹೃದಯಿ ದಾನಿಗಳ ಸಹಕಾರ, ಸ್ನೇಹಿತರ ಸಾಥ್ ನಿಂದ ಸರ್ಕಾರಿ ಶಾಲೆಯನ್ನು ಖಾಸಗಿ ಶಾಲೆಗಳಿಗೂ ಸೆಡ್ಡು ಹೊಡೆಯವಂತೆ ಮಾಡಿದ್ದಾರೆ ಈ ಶಾಲೆಯ ಶಿಕ್ಷಕ. ಇಡೀ ಗ್ರಾಮದಲ್ಲಿ ಕನ್ನಡದ ಕಂಪು ಸೂಸುವ ಮೂಲಕ ಕನ್ನಡ ಭಾಷೆ ಹಾಗೂ ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ಕಾಯಕ ಮಾಡಿದ ಅಪರೂಪದ […]

4 months ago

ಸರ್ಕಾರದ ಶೂ ಭಾಗ್ಯದಲ್ಲೂ ಗೋಲ್ ಮಾಲ್- ಪ್ರತಿ ಮಕ್ಕಳ ಶೂನಲ್ಲೂ ಪಡೀತಾರೆ ಕಮಿಷನ್

ದಾವಣಗೆರೆ: ಸರ್ಕಾರಿ ಶಾಲೆಗಳ ಕಡೆ ಮಕ್ಕಳನ್ನು ಸೆಳೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಆದ್ರೆ ಈ ಯೋಜನೆಗಳಲ್ಲಿ ಮಕ್ಕಳಿಗೆ ತಲುಪಬೇಕಾದ ಹಣದಲ್ಲಿ ಕಮಿಷನ್ ಅಸೆಯಿಂದ ಮಧ್ಯವರ್ತಿಗಳು ಬ್ರಹ್ಮಾಂಡ ಭ್ರಷ್ಟಾಚಾರ ನಡೆಸುತ್ತಿದ್ದಾರೆ. ಅಂತಹದ್ದೇ ಒಂದು ಭ್ರಷ್ಟಾಚಾರದ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಸರ್ಕಾರಿ ಶಾಲಾ ಮಕ್ಕಳಿಗೆ ನೀಡಬೇಕಿದ್ದ ಶೂ ಗಳಲ್ಲಿ ಶಾಲೆಯ ಎಸ್‍ಡಿಎಂಸಿ...

ಸ್ವಾತಂತ್ರ್ಯ ದಿನದಂದು ರಾಷ್ಟ್ರಧ್ವಜ ಹಿಡಿದು ಉಡುಪಿ ಶಾಲೆ ವಿದ್ಯಾರ್ಥಿಗಳಿಂದ ಪ್ರತಿಭಟನೆ

7 months ago

ಉಡುಪಿ: 134 ವರ್ಷಗಳ ಇತಿಹಾಸವಿರುವ ಉಡುಪಿಯ ಸರ್ಕಾರಿ ಮುಖ್ಯ ಶಾಲೆಯನ್ನು ಬೇರೆಡೆ ಸ್ಥಳಾಂತರಿಸಿದ್ದನ್ನು ವಿರೋಧಿಸಿ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ಮಾಡಿದ್ದಾರೆ. ಉಡುಪಿ ನಗರದ ನಡುವೆ ಇರುವ 134 ವರ್ಷಗಳ ಇತಿಹಾಸವಿರುವ ಉಡುಪಿಯ ಸರ್ಕಾರಿ ಮೈನ್ ಶಾಲೆಯನ್ನು ಬೇರೆಡೆ ಶಿಫ್ಟ್...

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಅಲ್ಲಿಪೂರ ವಾರಿತಾಂಡಾದ ಮಕ್ಕಳಿಗೆ ಕೊನೆಗೂ ಸಿಕ್ತು ಬಿಸಿಯೂಟ

7 months ago

ಯಾದಗಿರಿ: ಎಲ್ಲಾ ಸರ್ಕಾರಿ ಶಾಲೆಗಳಿಗೆ ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆಯಿದೆ. ಆದರೆ ಯಾದಗಿರಿ ತಾಲೂಕಿನ ಅಲ್ಲಿಪೂರ ವಾರಿತಾಂಡದ ಸರ್ಕಾರಿ ಪ್ರಾಥಮೀಕ ಶಾಲೆಯ ಮಕ್ಕಳಿಗೆ ಎರಡು ವರ್ಷಗಳಿಂದ ಮಧ್ಯಾಹ್ನದ ಬಿಸಿಯೂಟ ಸಿಗುತ್ತಿರಲಿಲ್ಲ. ಈ ಕುರಿತು ಪಬ್ಲಿಕ್ ಟಿವಿ ಜೂನ್ 27ರಂದು ವಿಸ್ತೃತವಾಗಿ ವರದಿ ಮಾಡಿತ್ತು....

ಸರ್ಕಾರಿ ಶಾಲೆಯಲ್ಲಿ ಮಾಂಸಾಹಾರ- ಬಿಸಿಯೂಟದ ಸಾಮಗ್ರಿಗಳನ್ನೇ ಬಳಸಿ ಶಿಕ್ಷಕರ ಭರ್ಜರಿ ಬಾಡೂಟ

9 months ago

ಮೈಸೂರು: ಸರ್ಕಾರಿ ಜಾಗದಲ್ಲಿ ಗೋಮಾಂಸ ತಿಂದ ಪ್ರಕರಣ ಮಾಸುವ ಮುನ್ನವೆ ಮೈಸೂರು ಜಿಲ್ಲೆಯಲ್ಲಿ ಮತ್ತೊಂದು ಮಾಂಸದೂಟ ಪ್ರಕರಣ ನಡೆದಿದೆ. ಸರ್ಕಾರಿ ಅನುದಾನಿತ ಶಾಲೆಯಲ್ಲಿ ಶಿಕ್ಷಕರು ಮಾಂಸದೂಟ ಮಾಡಿದ್ದಾರೆ. ಮೈಸೂರು ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನ ಸೆಂಟ್ ಮೇರಿಸ್ ಶಾಲೆಯಲ್ಲಿ ಬುಧವಾರ ಮಧ್ಯಾಹ್ನ...

ಸಿದ್ರಾಮಯ್ಯ ಅಂಕಲ್ ಕೊಟ್ಟಿರೋ ಬಟ್ಟೆ ಹಾಕೋಕೆ ಮುಜುಗರ ಆಗುತ್ತೆ, ಸೊಳ್ಳೆ ಪರದೆ ಥರ ಇದೆ: ಸರ್ಕಾರಿ ಶಾಲೆ ವಿದ್ಯಾರ್ಥಿಗಳ ದೂರು

9 months ago

ಚಾಮರಾಜನಗರ: ನಮಗೆ ಸಿದ್ದರಾಮಯ್ಯ ಅಂಕಲ್ ಬಟ್ಟೆಗಳನ್ನು ಕೊಟ್ಟಿದ್ದಾರಲ್ಲ ಅದು ನಮಗೆ ಸರಿಯಾಗ್ತಿಲ್ಲ. ಟೈಲರ್‍ಗೆ ಕೊಟ್ರೆ ಇದು ಸಾಲಲ್ಲ ಅಂತಾರೆ. ಹೊರಗಡೆ ಹಾಕಿಕೊಂಡು ಹೋಗೋದಕ್ಕೆ ನಮಗೆ ಮುಜುಗರ ಆಗುತ್ತೆ. ಅವರು ನೀಡಿರುವ ಬಟ್ಟೆ ಸೊಳ್ಳೆ ಪರದೆ ಹಾಗೆ ಇದೆ. ಅದನ್ನು ಹಾಕಿಕೊಂಡು ಓಡಾಡಲು...

ಮಕ್ಕಳಿಗೆ ಪಾಠ ಮಾಡೋದು ಬಿಟ್ಟು ಶೂಟಿಂಗ್ ನೋಡಲು ಹೋದ ಶಿಕ್ಷಕರು

9 months ago

ವಿಜಯಪುರ: ಮಕ್ಕಳಿಗೆ ಪಾಠ ಮಾಡದೆ ಸಿನಿಮಾ ಶೂಟಿಂಗ್ ನೋಡಲು ತೆರಳಿದ ಬೇಜವಬ್ದಾರಿ ಶಿಕ್ಷಕರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಇಂಡಿ ತಾಲೂಕಿನ ಕೊಟ್ನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳನ್ನು ಕ್ಲಾಸಿನಲ್ಲಿ ಕುಳ್ಳಿರಿಸಿ, ಶಿಕ್ಷಕರು ತೆಲುಗಿನ `ರಾಮಾ ರಾಮಾ...

ಶಾಲೆಯ ಮಧ್ಯಾಹ್ನದ ಬಿಸಿಯೂಟದಲ್ಲಿ ಸಿಕ್ತು ಸತ್ತ ಹಾವು!

10 months ago

ಚಂಡೀಗಢ: ಶಾಲೆಯ ಮಧ್ಯಾಹ್ನದ ಬಿಸಿಯೂಟದಲ್ಲಿ ಸತ್ತ ಹಾವು ಸಿಕ್ಕ ಘಟನೆ ಹರಿಯಾಣದ ಫರೀದಾಬಾದ್‍ನಲ್ಲಿನ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಇಲ್ಲಿನ ರಾಜ್ಕೀಯ ಗರ್ಲ್ಸ್ ಸೀನಿಯರ್ ಸೆಕೆಂಡರಿ ಸ್ಕೂಲ್‍ನಲ್ಲಿ ಗುರುವಾರದಂದು ಮಕ್ಕಳಿಗೆ ನೀಡಲಾಗಿದ್ದ ಕಿಚಡಿಯಲ್ಲಿ ಸತ್ತ ಮರಿಹಾವು ಪತ್ತೆಯಾಗಿದೆ. ಆದ್ರೆ ಹಾವು ಪತ್ತೆಯಾಗುವುದಕ್ಕೂ ಮುನ್ನ ಹಲವು...