Saturday, 23rd June 2018

Recent News

20 hours ago

ನೀರು ಬಿಡದ್ದಕ್ಕೆ ಅಧಿಕಾರಿಗಳನ್ನು ಕೂಡಿ ಹಾಕಿ ಪಂಚಾಯತ್‍ಗೆ ಬೀಗ ಜಡಿದ ಮಹಿಳೆಯರು!

ಚಿಕ್ಕಬಳ್ಳಾಪುರ: ಕುಡಿಯುವ ನೀರು ನೀಡದ ಕಾರಣಕ್ಕೆ ಗ್ರಾಮ ಪಂಚಾಯತ್ ಕಾರ್ಯಾಲಯಕ್ಕೆ ಗ್ರಾಮದ ಮಹಿಳೆಯರು ಬೀಗ ಜಡಿದ ಘಟನೆ ತಾಲೂಕಿನ ಆವಲಗುರ್ಕಿ ಗ್ರಾಮದಲ್ಲಿ ನಡೆದಿದೆ. ಆವಲಗುರ್ಕಿ ಗ್ರಾಮ ಪಂಚಾಯತಿ ವ್ಯಾಪ್ತಿಯ ವಡ್ಡರಪಾಳ್ಯ ಗ್ರಾಮದಲ್ಲಿ ಕೊಳವೆ ಬಾವಿ ವೈಫಲ್ಯ ಹಿನ್ನೆಲೆ ಕಳೆದ ಒಂದು ವರ್ಷದಿಂದಲೂ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿತ್ತು. ಗ್ರಾಮ ಪಂಚಾಯತ್ ಅಧಿಕಾರಿಗಳು ವಾರಕ್ಕೊಮ್ಮೆ ಟ್ಯಾಂಕರ್ ಮೂಲಕ ಗ್ರಾಮಕ್ಕೆ ನೀರು ಸರಬರಾಜು ಮಾಡುವ ವ್ಯವಸ್ಥೆ ಮಾಡಿದ್ದರು. ಈ ಗ್ರಾಮದಲ್ಲಿ ಒಟ್ಟು 1200 ಜನಸಂಖ್ಯೆ ಇದೆ. ಇಡೀ ಗ್ರಾಮದ ಜನರಿಗೆ […]

2 weeks ago

ತಾಲೂಕು ಕಚೇರಿಯನ್ನೂ ನಾಚಿಸ್ತಿದೆ ಗ್ರಾಮ ಪಂಚಾಯಿತಿ ಕಟ್ಟಡ – ಆಡಳಿತಕ್ಕಾಗಿ ಜನರೇ ನಿರ್ಮಿಸಿಕೊಂಡ ಬಿಲ್ಡಿಂಗ್

ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ಹಳ್ಳಿಸಲಗರ ಗ್ರಾಮದಲ್ಲಿರುವ ಗ್ರಾಮ ಪಂಚಾಯ್ತಿ ಕಟ್ಟಡವನ್ನು ಸ್ವತಃ ಗ್ರಾಮಸ್ಥರೇ ನಿರ್ಮಾಣ ಮಾಡಿಕೊಂಡಿದ್ದು, ಇದೀಗ ಎಲ್ಲರಿಗೂ ಮಾದರಿಯಾಗಿದ್ದಾರೆ. ಈ ಕಟ್ಟಡ ತಾಲೂಕು ಕಚೇರಿಯನ್ನು ನಾಚಿಸುವಂತಿದೆ. 2015-16ರ ನರೇಗಾ ಯೋಜನೆಯಡಿ ಈ ವ್ಯವಸ್ಥಿತ ಕಟ್ಟಡ ನಿರ್ಮಿಸಿದ್ದಾರೆ. ಗ್ರಾಮಸ್ಥರ ಈ ಕಾರ್ಯಕ್ಕೆ ಅಂದಿನ ಜಿಲ್ಲಾ ಪಂಚಾಯತ್ ಸಿಇಓ ಅನಿರುದ್ಧ ಶ್ರವಣ್ ಸಾಥ್ ನೀಡಿದ್ದಾರೆ. ಕಟ್ಟಡ...

ಚರಂಡಿ ಸ್ವಚ್ಛಗೊಳಿಸಲು ಖುದ್ದು ತಾನೇ ಚರಂಡಿಗೆ ಇಳಿದ 13ರ ಬಾಲಕಿ

6 months ago

ಚಿಕ್ಕಬಳ್ಳಾಪುರ: ಗ್ರಾಮ ಪಂಚಾಯ್ತಿ ವತಿಯಿಂದ ದಲಿತ ಕಾಲೋನಿಯಲ್ಲಿ ಚರಂಡಿ ಸ್ವಚ್ಛಗೊಳಿಸದ ಹಿನ್ನೆಲೆಯಲ್ಲಿ, 13 ವರ್ಷದ ದಲಿತ ಬಾಲಕಿಯೊಬ್ಬಳು ಖುದ್ದು ತಾನೇ ಚರಂಡಿಗಿಳಿದು ಸ್ವಚ್ಛಗೊಳಿಸಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಗೌಡಗೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ದಲಿತ ಕಾಲೋನಿಯ 7ನೇ ತರಗತಿ ವ್ಯಾಸಂಗ...

ಸಿಸಿಟಿವಿ ಹಾಕಿ ಅಂದ್ರೆ ಗಲಾಟೆ ಮಾಡಿದ್ರು – ಗ್ರಾಮ ಪಂಚಾಯ್ತಿ ಸದಸ್ಯನ ಕಿವಿ ಕಚ್ಚಿ ಪೀಸ್ ಪೀಸ್

7 months ago

ತುಮಕೂರು: ಸಿಸಿಟಿವಿ ಹಾಕಿ ಎಂದು ಗಲಾಟೆ ನಡೆದಿದ್ದು, ಮಾತಿಗೆ ಮಾತು ಬೆಳೆದು ಗ್ರಾಮ ಪಂಚಾಯ್ತಿ ಸದಸ್ಯನ ಕಿವಿ ಕಚ್ಚಿ ಪೀಸ್ ಪೀಸ್ ಮಾಡಿರುವ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ಶೆಟ್ಟಿಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯ್ತಿ ಸದಸ್ಯ ಜಗದೀಶ್ ಅವರ ಕಿವಿ...

ಗ್ರಾಮ ಪಂಚಾಯ್ತಿ ಅಧ್ಯಕ್ಷರ ಚುನಾವಣೆ ವೇಳೆ ಸದಸ್ಯನೇ ಅಪಹರಣ

7 months ago

ತುಮಕೂರು: ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನದ ಚುನಾವಣೆ ಸಂದರ್ಭದಲ್ಲಿ ಸದಸ್ಯರನ್ನೇ ಅಪಹರಣ ಮಾಡಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಹುತ್ರಿದುರ್ಗದಲ್ಲಿ ನಡೆದಿದೆ. ಕಾಂಗ್ರೆಸ್ ಸದಸ್ಯ ಶಿವಾನಂದ್ (40) ಕಳೆದ ಐದು ದಿನದಿಂದ ಕಣ್ಮರೆಯಾಗಿದ್ದಾರೆ. ಇಂದು ಅಧ್ಯಕ್ಷ ಚುನಾವಣೆ ನಡೆಯಬೇಕಿದ್ದು, ಉದ್ದೇಶ ಪೂರ್ವಕವಾಗಿಯೇ...

ಮೊಬೈಲ್‍ನಲ್ಲಿ ಜೋರಾಗಿ ಮಾತಾಡಿದ್ದಕ್ಕೆ ವ್ಯಕ್ತಿ ಮೇಲೆ ಗ್ರಾಮ ಪಂಚಾಯತ್ ಸದಸ್ಯ ಹಲ್ಲೆ!

8 months ago

ಹಾವೇರಿ: ಮೊಬೈಲ್‍ನಲ್ಲಿ ಜೋರಾಗಿ ಮಾತಾನಾಡಿದ ಎಂಬ ಕ್ಷುಲಕ ಕಾರಣಕ್ಕೆ ಪಂಚಾಯಿತಿ ಸದಸ್ಯನೊಬ್ಬ ವ್ಯಕ್ತಿಗೆ ಮನಬಂದಂತೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಅಳಲಗೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಸೋಮಶೇಖರ್ ಎಂಬಾತನಿಗೆ ಪಂಚಾಯತಿ ಸದಸ್ಯ ಗುಡ್ಡಪ್ಪ ಹೊನ್ನತ್ತಿ ಹಲ್ಲೆ ಮಾಡಿ...

ಗ್ರಾಮ ಸ್ವರಾಜ್ಯದ ಕನಸು-ಸರ್ಕಾರಕ್ಕಿಲ್ಲ ಪಂಚಾಯ್ತಿಗಳ ಹಿಡಿತ-ಕೋಟ್ಯಾಂತರ ರೂಪಾಯಿ ತೆರಿಗೆ ಬಂದೇಯಿಲ್ಲ

9 months ago

ಬೆಂಗಳೂರು: ಗ್ರಾಮ ಸ್ವರಾಜ್ಯದ ಕನಸು ಕಾಣುತ್ತಿರುವ ಸರ್ಕಾರ ಸ್ವರಾಜ್ಯದ ಬದಲು ದಿವಾಳಿ ಆಗೋಕೆ ಹೊರಟಿದೆ. ಗ್ರಾಮ ಪಂಚಾಯ್ತಿಗಳ ಅಭಿವೃದ್ಧಿಗೆ ಅಗತ್ಯವಾದ ಹಣ ಸಂಗ್ರಹ ಮಾಡೋದ್ರಲ್ಲಿ ಕಳೆದ 3 ವರ್ಷಗಳಿಂದ ಸಿಎಂ ಸಿದ್ದರಾಮಯ್ಯ ಸರ್ಕಾರ ಹಿಂದೆ ಬಿದ್ದಿದೆ. ಇದರಿಂದಾಗಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ...

ಸಿಇಓ ಎದುರಲ್ಲೇ ಗ್ರಾ.ಪಂ ಅಧ್ಯಕ್ಷರಿಗೆ ಚಪ್ಪಲಿಯಿಂದ ಹಲ್ಲೆಗೆ ಯತ್ನಿಸಿದ ಜಿ.ಪಂ ಸದಸ್ಯ!

10 months ago

ಬೀದರ್: ಜಿಲ್ಲಾ ಪಂಚಾಯತಿ ಸದಸ್ಯರೊಬ್ಬರು ಸಿಇಓ ಎದುರಲ್ಲೇ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಚಪ್ಪಲಿಯಿಂದ ಹಲ್ಲೆಗೆ ಯತ್ನಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಬಸವಕಲ್ಯಾಣ ತಾಲೂಕಿನ ಹುಲಸೂರ ಜಿಪಂ ಸದಸ್ಯ ಸುಧೀರ್ ಕಾಡಾದಿ ರೋಷಾವೇಶದಲ್ಲಿ ಮಾಜಿ ಗ್ರಾಪಂ ಅಧ್ಯಕ್ಷ ಚಂದ್ರಕಾಂತ ದೆಟನೆ ಎಂಬವರ...