Friday, 21st July 2017

Recent News

6 days ago

70 ಜನರ ತುಂಬು ಕುಟುಂಬದಿಂದ 100ರ ಅಜ್ಜಿಗೆ ಮರುನಾಮಕರಣ!

ಯಾದಗಿರಿ: ವಯಸ್ಸಾದ ಹೆತ್ತವರನ್ನು ದೂರವಿಡುವ ಇಂತಹ ಅಧುನಿಕ ಯುಗದಲ್ಲಿ ವೃದ್ಧೆಯಾದ ತನ್ನ ತಾಯಿ ಶತ ದಿನ ಪೂರೈಸಿದ ಹಿನ್ನಲೆಯಲ್ಲಿ ಹೆತ್ತಮ್ಮನನ್ನು ಮಕ್ಕಳು, ಮಮ್ಮಕ್ಕಳು ಸೇರಿ ಮರು ನಾಮಕಾರಣ ಮಾಡಿದ ಅಪರೂಪದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿ ತಾಲೂಕಿನ ದುಪ್ಪಲ್ಲಿ ಗ್ರಾಮದ ಕಾಳಪ್ಪ ಹಾಗೂ ವೆಂಕಣ್ಣ ಅವರು ತನ್ನ ತಾಯಿ ನಾಗಮ್ಮ ವಿಶ್ವಕರ್ಮ ಶತ ದಿನ ಪೂರೈಸಿದಕ್ಕೆ ದುಪ್ಪಲ್ಲಿ ಗ್ರಾಮದ ತಮ್ಮ ಮನೆಯಲ್ಲಿ ಮರುನಾಮಕರಣ ಮಾಡಿ ಸಂಭ್ರಮಿಸಿದ್ದಾರೆ. ಅಜ್ಜಿ ಹಾಗೂ ಮರಿ ಮಮ್ಮಗನ ತೊಟ್ಟಿಲು ಕಾರ್ಯಕ್ರಮ ಮಾಡಿದ್ದಾರೆ. ನಾಗಮ್ಮ […]

2 weeks ago

ಆಸ್ಪತ್ರೆಯ ಹಾಸಿಗೆ ಮೇಲೆಯೇ ಕೊಳೆತು ವಾಸನೆ ಬಂದ ಅಜ್ಜಿಯ ಶವ- ಲಿಂಗಸಗೂರು ತಾಲೂಕಾಸ್ಪತ್ರೆಯಲ್ಲಿ ಘನಘೋರ ಘಟನೆ

ರಾಯಚೂರು: ಇಲ್ಲಿನ ಲಿಂಗಸುಗೂರು ತಾಲೂಕು ಆಸ್ಪತ್ರೆಯಲ್ಲಿ ಅಪರಿಚಿತ ಅಜ್ಜಿಯೊಬ್ಬರ ಶವ ಗಬ್ಬು ನಾರುತ್ತಿದ್ದರೂ ಶುಕ್ರವಾರದಿಂದ ಹಾಸಿಗೆ ಮೇಲೆಯೇ ಬಿಟ್ಟಿರುವ ಘಟನೆ ಬೆಳಕಿಗೆ ಬಂದಿದೆ. 75 ವರ್ಷದ ವೃದ್ಧೆ 15 ದಿನಗಳ ಹಿಂದೆ ಅನಾರೋಗ್ಯದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಶುಕ್ರವಾರ ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಸಾವನಪ್ಪಿದ್ದಾರೆ. ಅಜ್ಜಿಯ ಸಾವನ್ನು ವೈದ್ಯರು ದೃಢಪಡಿಸಿದ್ದು, ಪೊಲೀಸರು ಪಂಚನಾಮೆಯನ್ನೂ...

ಈ ಭೂಮಿ ಮೇಲಿರಲು ನನಗೆ ಇಷ್ಟವಿಲ್ಲ, ಒಂದು ವಿಷದ ಇಂಜೆಕ್ಷನ್ ಕೊಡಿಸಿ: ಬೆಳಗಾವಿಯ ಹಿರಿಯಜ್ಜಿಯ ಮೊರೆ

3 months ago

ಬೆಳಗಾವಿ: ನನಗೆ ಯಾರೂ ಇಲ್ಲ, ಈ ಭೂಮಿ ಮೇಲಿರಲು ನನಗೆ ಇಷ್ಟವಿಲ್ಲ, ನಿಮ್ಮ ಕಾಲಿಗೆ ಬೀಳ್ತಿನಿ, ಒಂದು ವಿಷದ ಇಂಜೆಕ್ಷನ್ ಕೊಡಿಸಿ. ಹೀಗೆ ಕಣ್ಣೀರಿಡುತ್ತಾ ವಿನಂತಿ ಮಾಡ್ತಿರೋ ಈ ಹಿರಿಯಜ್ಜಿಯ ಹೆಸ್ರು ಚನ್ನವ್ವ. ಬೆಳಗಾವಿಯ ವಕ್ಕುಂದ ಗ್ರಾಮದಾಕೆ. ಎಲ್ಲವೂ ಸರಿಯಾಗಿದ್ದರೆ ಚನ್ನವ್ವ,...

ಸಂಜ್ಞೆಯ ಮೂಲಕ 9 ತಿಂಗಳ ಮಗುವಿಗೆ ಅಜ್ಜಿಯ ಪಾಠ: ಮನಮುಟ್ಟುವ ವೀಡಿಯೋ ನೋಡಿ

3 months ago

ಫ್ಲೋರಿಡಾ: ಪುಟ್ಟ ಮಕ್ಕಳ ಜೊತೆ ಪೋಷಕರು ಮಾತನಾಡ್ತಾರೆ. ಆದ್ರೆ ಅದಕ್ಕೆ ಯಾವುದೇ ಅರ್ಥ ಇರಲ್ಲ. ಮಗುವಿನ ಜೊತೆ ಕಾಲ ಕಳೆಯಲು ಏನೇನೋ ಮಾತಾಡ್ತಾರೆ. ಕಿವುಡರೊಂದಿಗೆ ಮಾತನಾಡುವುದು ತುಂಬಾನೇ ಕಷ್ಟ. ಆದ್ರೆ ಇಲ್ಲೊಬ್ಬರು ಅಜ್ಜಿ, 9 ತಿಂಗಳ ಕಿವುಡ ಮಗುವಿನ ಜೊತೆ ಸಂಜ್ಞೆಯ...

ವಿಡಿಯೋ: 100ರ ಸಂಭ್ರಮದಲ್ಲಿ ಅಜ್ಜಿ ಸಖತ್ ಸ್ಟೆಪ್ ಹಾಕಿದ್ರು!

5 months ago

ವಾಷಿಂಗ್ಟನ್: ಹೆಚ್ಚಾಗಿ ವಯಸ್ಸಾದಂತೆ ಜನರು ಹುಟ್ಟುಹಬ್ಬ ಆಚರಿಸಲು ಹಿಂದೇಟು ಹಾಕ್ತಾರೆ. ಆದ್ರೆ ಇದಕ್ಕೆ ಅಪವಾದವೆಂಬಂತೆ ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ಅಜ್ಜಿಯೊಬ್ಬರು 100 ವರ್ಷದ ಹುಟ್ಟುಹಬ್ಬ ಆಚರಿಸಿದ್ದಾರೆ. ಫೆಬ್ರವರಿ 26ರಂದು ಎಲಿಜಬೆತ್ ಕೊಕ್ರೆಲ್ ಎಂಬ ಅಜ್ಜಿ 100 ರ ಸಂಭ್ರಮದಲ್ಲಿ ತನ್ನ ಗೆಳೆಯರ ಹಾಗೂ...