Wednesday, 20th June 2018

24 hours ago

ಮದುವೆಯಲ್ಲೂ ಕೆಲಸದ ಪ್ರೀತಿ ಮೆರೆದ ವರ- ಜೆಸಿಬಿಯಲ್ಲೇ ದಿಬ್ಬಣ!

ಮಂಗಳೂರು: ಮದುವೆಯನ್ನು ಅಪರೂಪ ಎನ್ನುವಂತೆ ಮಾಡಿಕೊಳ್ಳುವುದು ಕೆಲವರಿಗೆ ಇಷ್ಟ. ಹಾಗೆಯೇ ನೀರಿನಲ್ಲಿ, ವಿಮಾನದಲ್ಲಿ, ಮತ್ತು ರೋಪ್ ವೇನಲ್ಲಿ ಮದುವೆಯಾಗೋದನ್ನು ಕೇಳಿದ್ದೇವೆ. ಅದೇ ರೀತಿ ಮದುವೆ ನಂತರ ಕಾರಿನಲ್ಲಿ, ಕುದುರೆ ಮೇಲೆ ದಿಬ್ಬಣ ಹೋಗುತ್ತಾರೆ. ಆದರೆ ಇಲ್ಲೊಬ್ಬ ವರ ಜೆಸಿಬಿಯಲ್ಲೇ ದಿಬ್ಬಣ ಹೊರಟಿದ್ದಾರೆ. ಜೆಸಿಬಿ ಆಪರೇಟರ್ ತನ್ನ ಮದುವೆಯ ದಿಬ್ಬಣವನ್ನು ಜೆಸಿಬಿಯಲ್ಲಿ ಮೆರವಣಿಗೆ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಂಟ್ಯಾರ್ ಎಂಬಲ್ಲಿ ಈ ಪ್ರಸಂಗ ನಡೆದಿದ್ದು, ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 2 […]

2 days ago

ಮದ್ವೆಯಾಗಿ ಕೆಲವೇ ನಿಮಿಷಗಳಲ್ಲಿ ಪತಿಯ ಮುಂದೆಯೇ ಪ್ರಿಯಕರನ ಜೊತೆ ವಧು ಎಸ್ಕೇಪ್!

ಲಕ್ನೋ: ಮದುವೆಯಾಗಿ ಕೆಲವೇ ನಿಮಿಷಗಳಲ್ಲಿ ನೋಡನೋಡುತ್ತಿದ್ದಂತೆ ವರನ ಮುಂದೆ ವಧು ಪ್ರಿಯಕರನ ಜೊತೆ ಓಡಿ ಹೋದ ಘಟನೆ ಉತ್ತರ ಪ್ರದೇಶದ ಸುಲ್ತಾನ್‍ಪುರ್ ನ ಕೋತ್ವಾಲಿಯಲ್ಲಿ ನಡೆದಿದೆ. ವಧು ಅದ್ಧೂರಿಯಾಗಿ ಮದುವೆಯಾದ ಮೇಲೆ ತನ್ನ ತವರು ಮನೆಯನ್ನು ಬಿಟ್ಟು ಪತಿಯ ಮನೆಗೆ ಕಾರಿನಲ್ಲಿ ಹೋಗುತ್ತಿದ್ದಳು. ಆ ಕಾರಿನ ಹಿಂದೆ ಕುಟುಂಬದವರು ಹಾಗೂ ಸಂಬಂಧಿಕರು ಕೂಡ ಹೋಗುತ್ತಿದ್ದರು. ಕಾರಿನಲ್ಲಿ...

ಮದುವೆಯಾದ 15 ನಿಮಿಷಕ್ಕೆ ಪತ್ನಿಗೆ ಡಿವೋರ್ಸ್ ಕೊಟ್ಟ!

4 weeks ago

ದುಬೈ: ವರನೊಬ್ಬ ಮದುವೆಯಾಗಿ 15 ನಿಮಿಷಕ್ಕೆ ತನ್ನ ಪತ್ನಿಗೆ ವಿಚ್ಛೇದನ ನೀಡಿದ್ದಾನೆ. ವಧುವಿನ ತಂದೆ ಹಣಕ್ಕಾಗಿ ಅವಸರ ಮಾಡಿದ ಹಿನ್ನೆಲೆಯಲ್ಲಿ ಸಿಟ್ಟಾಗಿ ವರ 15 ನಿಮಿಷಕ್ಕೆ ವಿಚ್ಛೇದನ ನೀಡಿದ್ದಾನೆ. ಇಸ್ಲಾಂ ಧರ್ಮದಲ್ಲಿ ವರ ಹಾಗೂ ವಧು ಒಂದು ಕಾಂಟ್ರ್ಯಾಕ್ಟ್ ಸಹಿ ಮಾಡಬೇಕಾಗುತ್ತದೆ....

ವಧುವಿನ ಸೆಲ್ಫಿಯಿಂದಾಗಿ ಮದುವೆ ಮಂಟಪದಿಂದ ಹೊರ ಬಂದ ವರ!

1 month ago

ಅಹಮದಾಬಾದ್: ಸೆಲ್ಫಿ ವಿಚಾರಕ್ಕಾಗಿಯೇ ಮದುವೆಯೊಂದು ಮುರಿದು ಬಿದ್ದಿರುವ ವಿಚಿತ್ರ ಘಟನೆಯೊಂದು ಗುಜರಾತ್ ಅಹಮದಾಬಾದ್ ನಗರದಲ್ಲಿ ನಡೆದಿದೆ. ಅಹಮದಾಬಾದ್‍ನಲ್ಲಿ ಮೇ 11ರಂದು ನಡೆಯಬೇಕಿದ್ದ ಮದುವೆ ಕ್ಯಾನ್ಸಲ್ ಆಗಿದ್ದು, ಈ ಸಂಬಂಧ ವರ ಹಾಗು ಆತನ ಕುಟುಂಬಸ್ಥರ ವಿರುದ್ಧ ಸ್ಥಳೀಯ ರಾಮೋಲ ಪೊಲೀಸ್ ಠಾಣೆಯಲ್ಲಿ...

ಒಂದೇ ದಿನ ಇಬ್ಬರಿಗೆ ತಾಳಿ ಕಟ್ಟಿದ ವರ- ಹುಡುಗನ ನಿರ್ಧಾರಕ್ಕೆ ಅಭಿನಂದನೆಯ ಮಹಾಪೂರ

1 month ago

ಮುಂಬೈ: ಮಹರಾಷ್ಟ್ರಾದ ನಂದೋಡ್‍ನ ಕೋಟಾಗ್ಯಾಲಾದಲ್ಲಿ ವ್ಯಕ್ತಿಯೊಬ್ಬರು ಸಹೋದರಿಯರನ್ನು ಒಂದೇ ದಿನ ಖುಷಿಖುಷಿಯಾಗಿ ಮದುವೆಯಾಗಿದ್ದಾರೆ. ಸಹೋದರಿಯರಾದ ರಾಜ್‍ಶ್ರೀ ಹಾಗೂ ದುರ್ಪತಾ ಬಾಯಿ, ಸಾಯಿನಾಥ್ ಎಂಬವರನ್ನು ಮದುವೆಯಾಗಿದ್ದಾರೆ. ಕೋಟಾಗ್ಯಾಲಾ ಗ್ರಾಮದ ಗಂಗಾಧರ್ ಶಿರ್ ಗೆರೆ ಅವರಿಗೆ ಮೂವರು ಹೆಣ್ಣುಮಕ್ಕಳು. ರಾಜ್‍ಶ್ರೀ ಮದುವೆ ಮೊದಲು ನಿಶ್ಚಯವಾಗಿತ್ತು....

ವರ ವಧುವಿಗೆ ಹಾರ ಹಾಕ್ತಿದ್ದಂತೆ, ಓಡೋಡಿ ಬಂದು ಸಿಂಧೂರವಿಟ್ಟ ಪ್ರಿಯತಮ

2 months ago

ಪಾಟ್ನಾ: ಮದುವೆಯಲ್ಲಿ ವಧುವಿಗೆ ವರ ಹಾರ ಹಾಕಿದ ಬೆನ್ನೆಲ್ಲೆ ಪ್ರಿಯಕರ ಸಿಂಧೂರ ಹಚ್ಚಿದ (ಬೈತಲೆಗೆ ಕುಂಕುಮ) ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ವೇದಿಕೆ ಮೇಲೆ ವಧು ಹಾಗೂ ವರ ಹಾರ ಬದಲಾಯಿಸಿಕೊಳ್ಳಲು ನಿಂತಿದ್ದರು. ಆಗ ತಕ್ಷಣ ವಧುವಿನ ಪ್ರಿಯಕರ ತನ್ನ ನಾಲ್ಕೈದು...

ಮದುವೆಯ ಸಂಭ್ರಮದಲ್ಲಿದ್ದ ವರನ ಎದೆಗೆ ಬಿತ್ತು ಗುಂಡು!

2 months ago

ಲಕ್ನೋ: ಮದುವೆಯ ಪೂಜಾ ಕಾರ್ಯದಲ್ಲಿ ತೊಡಗಿದ್ದ ವರನ ಎದೆಗೆ ಗುಂಡು ಹಾರಿಸಿರುವ ಘಟನೆಯೊಂದು ಉತ್ತರ ಪ್ರದೇಶ ರಾಜ್ಯದ ಲಖಿಂಪುರ ಕೆರಿ ಜಿಲ್ಲೆಯ ರಾಮಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ. ಸುನಿಲ್ ವರ್ಮ ಮೃತಪಟ್ಟ ವರ. ವರ ಸುನಿಲ್ ಅರ್ಚಕರು ಹೇಳಿದಂತೆ ಪೂಜಾಕೈಂಕರ್ಯದಲ್ಲಿ ತೊಡಗಿಕೊಂಡಿದ್ದರು....

ಮದ್ವೆಯಾದ ಮೂರನೇ ದಿನವೇ ಆತ್ಮಹತ್ಯೆಗೆ ಶರಣಾದ ವರ!

2 months ago

ನವದೆಹಲಿ: ಮದುವೆಯಾದ ಮೂರನೇ ದಿನದಲ್ಲಿ ವರ ರೈಲಿನ ಮುಂದೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ನಡೆದಿದೆ. ಆಕಾಶ್ (22) ಆತ್ಮಹತ್ಯೆಗೆ ಶರಣಾದ ವರ. ಪ್ರೇಮ್ ಸಿಂಗ್ ಅವರ ಪುತ್ರ ಆಕಾಶ್ ಮದುವೆ ಏ. 20ರಂದು ರಾಕೇಶ್ ಕುಮಾರ್ ಅವರ...