Browsing Tag

gundlupete

ಗುಂಡ್ಲುಪೇಟೆ ಉಪಚುನಾವಣೆ: ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ನಡುವೆ ಕಲ್ಲು ತೂರಾಟ

ಚಾಮರಾಜನಗರ: ಗುಂಡ್ಲುಪೇಟೆ ಉಪಚುನಾವಣಾ ಕಣ ಅಕ್ಷರಶಃ ರಣರಂಗವಾಗಿದೆ. ಒಂದು ಕಡೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದರೆ, ಮತ್ತೊಂದು ಕಡೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕಲ್ಲು ತೂರಾಟ ನಡೆಯಿತು. ಇದನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿ…

ರಂಗೇರಿದೆ ಉಪ ಚುನಾವಣಾ ಸಮರ – ಪ್ರಮುಖರಿಂದ ಇಂದೇ ನಾಮಪತ್ರ

- ಬಲಪ್ರದರ್ಶನಕ್ಕೆ ಸಾಕ್ಷಿಯಾಗಲಿದೆ ನಂಜನಗೂಡು, ಗುಂಡ್ಲುಪೇಟೆ ಮೈಸೂರು: ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣಾ ರಂಗೇರಿದೆ. ನಾಳೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನಾಳೆ ಮಂಗಳವಾರ ಆದ ಕಾರಣ ಬಹುತೇಕ ಅಭ್ಯರ್ಥಿಗಳು ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ. ನಂಜನಗೂಡಿನಲ್ಲಿ ಬಿಜೆಪಿ…

ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆ – ಸುತ್ತೂರು ಮಠಕ್ಕೆ ರಾಜಕಾರಣಿಗಳ ದಂಡು

ಮೈಸೂರು: ನಂಜನಗೂಡು, ಗುಂಡ್ಲುಪೇಟೆ ಚುನಾವಣೆ ಪ್ರಚಾರಕ್ಕೆಂದು ಮೈಸೂರಿಗೆ ಹೋದವರೆಲ್ಲಾ ಸುತ್ತೂರು ಮಠಕ್ಕೆ ಹೋಗಿ ಬರ್ತಿದ್ದಾರೆ. ಸುತ್ತೂರು ಮಠವು ಹಳೆ ಮೈಸೂರು ಭಾಗದಲ್ಲಿ ಅತ್ಯಂತ ಪ್ರಭಾವಿ ಮಠ. ಮುಂಬರುವ ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಸುತ್ತೂರು ಮಠವೇ ನಿರ್ಣಾಯಕ. ಅದಕ್ಕಾಗಿಯೇ…

ಮೋದಿಯನ್ನು ಹುಚ್ಚನಿಗೆ ಹೋಲಿಸಿದ್ದ ಪ್ರಕರಣ – ಸಿ ಎಂ ಇಬ್ರಾಹಿಂ ವಿರುದ್ಧ ದೂರು ದಾಖಲು

ಚಾಮರಾಜನಗರ: ಗಂಡ್ಲುಪೇಟೆಯಲ್ಲಿ ಚುನಾವಣಾ ಭಾಷಣದ ವೇಳೆ ಪ್ರಧಾನಿ ಮೋದಿಯನ್ನ ಹುಚ್ಚನಿಗೆ ಹೋಲಿಸಿದ್ದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ವಿರುದ್ಧ ದೂರು ದಾಖಲಾಗಿದೆ. ಬಿಜೆಪಿ ಯುವ ಮುಖಂಡ ಪ್ರಣಯ್ ಎಂಬವರು ಇಬ್ರಾಹಿಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗುಂಡ್ಲುಪೇಟೆ…

ಮೋದಿಗೆ ಅಧಿಕಾರ ಕೊಟ್ಟಿರೋದು ಹುಚ್ಚನ ಕೈಗೆ ಶೇವಿಂಗ್ ಕತ್ತಿ ಕೊಟ್ಟಂಗಾಗಿದೆ: ಸಿಎಂ ಇಬ್ರಾಹಿಂ ಲೇವಡಿ

ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿಯವರಿಗೆ ಅಧಿಕಾರ ಕೊಟ್ಟಿರೋದು ಹುಚ್ಚನ ಕೈಯಲ್ಲಿ ಕತ್ತಿ ಕೊಟ್ಟು ಶೇವಿಂಗ್ ಕೂತಂಗೆ ಆಗಿದೆ. ಮೋದಿ ಕತ್ತಿಯನ್ನು ಕುತ್ತಿಗೆಗೆ ಹಿಡಿತಾನೋ ಅಥವಾ ಗಡ್ಡಕ್ಕೆ ಹಿಡಿಯುತ್ತಾನೋ ಅಂತಾನೇ ಗೊತ್ತಾಗ್ತಾ ಇಲ್ಲ ಅಂತಾ ರಾಜ್ಯ ಯೋಜನಾ ಆಯೋಗದ ಅಧ್ಯಕ್ಷ ಸಿಎಂ ಇಬ್ರಾಹಿಂ…

ಉಪ ಚುನಾವಣೆಗೆ ಕೊನೆಗೂ ಮುಹೂರ್ತ- ಎರಡ್ಮೂರು ದಿನಗಳಲ್ಲಿ ದಿನಾಂಕ ಘೋಷಣೆ

ಬೆಂಗಳೂರು: ನಂಜನಗೂಡು, ಗುಂಡ್ಲುಪೇಟೆ ಕ್ಷೇತ್ರಗಳಿಗೆ ಏಪ್ರಿಲ್ 2 ನೇ ವಾರದಲ್ಲಿ ಉಪಚುನಾವಣೆ ನಡೆಯುವ ಸಾಧ್ಯತೆಯಿದೆ ಅಂತಾ ಚುನಾವಣಾ ಆಯೋಗದ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಶ್ರೀನಿವಾಸ್ ಪ್ರಸಾದ್ ರಾಜೀನಾಮೆಯಿಂದ ತೆರವಾಗಿರುವ ನಂಜನಗೂಡು ಕ್ಷೇತ್ರ ಮತ್ತು ಸಚಿವ ಮಹದೇವಪ್ರಸಾದ್ ನಿಧನದಿಂದ…