Thursday, 19th October 2017

Recent News

1 week ago

ಟಿ20 ಮ್ಯಾಚ್ ಗೆಲುವಿನ ಬಳಿಕ ಆಸೀಸ್ ತಂಡದ ಬಸ್‍ಗೆ ಕಲ್ಲು

ಗುವಾಹಟಿ: ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಪ್ರಯಾಣಿಸುತ್ತಿದ್ದ ಬಸ್ ಮೇಲೆ ದುಷ್ಕರ್ಮಿಗಳು ಕಲ್ಲು ಎಸೆದಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ. ಮಂಗಳವಾರದಂದು ಭಾರತದ ವಿರುದ್ಧ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 8 ವಿಕೆಟ್ ಗಳಿಂದ ಜಯ ಸಾಧಿಸಿದ ಬಳಿಕ ಆಸೀಸ್ ಪಡೆ ಹೋಟೆಲ್ ಗೆ ಹೋಗುವ ವೇಳೆಯಲ್ಲಿ ಅವರ ಬಸ್ ಮೇಲೆ ದುಷ್ಕರ್ಮಿಗಳು ಕಲ್ಲು ಎಸೆದಿದ್ದಾರೆ. ಆಸ್ಟ್ರೇಲಿಯಾದ ಎಲ್ಲ ಕ್ರಿಕೆಟಿಗರು ಬರ್ಸಪರ ಸ್ಟೇಡಿಯಂ ನಿಂದ ಹೋಟೆಲ್ ನತ್ತ ತಮ್ಮ ಪ್ರಯಾಣ ಬೆಳೆಸಿದ್ದರು. ಈ ವೇಳೆ ಬಸ್ ಮೇಲೆ ಕಲ್ಲು ಎಸೆಯಲಾಗಿದ್ದು, […]

1 week ago

ಇಂದು ಗೆದ್ದರೆ ಟಿ20ಯಲ್ಲಿ ಟೀಂ ಇಂಡಿಯಾ ನಂ.3!

ಬೆಂಗಳೂರು: ಗುವಾಹಟಿಯ ಬರ್ಸಪಾರಾ ಕ್ರೀಡಾಂಗಣದಲ್ಲಿ ಇಂದು ಆಸೀಸ್ ವಿರುದ್ಧ ನಡೆಯಲಿರುವ 2ನೇ ಪಂದ್ಯದಲ್ಲಿ ಗೆದ್ದರೆ ಟೀಂ ಇಂಡಿಯಾ ಟಿ20 ಶ್ರೇಯಾಂಕ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಲಿದೆ. ಇಂದಿನ ಪಂದ್ಯವನ್ನೂ ಸೋತರೆ ಆಸ್ಟ್ರೇಲಿಯಾ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಕೊನೆಯ ಪಂದ್ಯವನ್ನು ಆಡಿ ವಾಪಸ್ ಸ್ವದೇಶಕ್ಕೆ ವಾಪಾಸಾಗಬೇಕಾಗುತ್ತದೆ. ಇಂದಿನ ಪಂದ್ಯಕ್ಕೂ ಮಳೆ ಭೀತಿಯಿದ್ದು ನಿನ್ನೆ ಗುವಾಹಟಿಯಲ್ಲಿ ಮೋಡ ಕವಿದ...