Friday, 22nd June 2018

Recent News

3 weeks ago

ಮೋಡಗಳ ಮರೆಯಲ್ಲಿ ಹಂಪಿ ಕಂಡು ಬಂದಿದ್ದು ಹೀಗೆ

ಬಳ್ಳಾರಿ: ಕಣ್ಣು ಇದ್ದವರು ಕನಕಗಿರಿ ನೋಡಬೇಕು, ಕಾಲಿದ್ದವರು ಹಂಪಿ ನೋಡಬೇಕು ಅನ್ನೋ ನಾಣ್ಣುಡಿಯಿದೆ. ವಿಶ್ವ ವಿಖ್ಯಾತ ಹಂಪಿಯನ್ನು ನೋಡುವುದೇ ಒಂದು ವೈಶಿಷ್ಟ್ಯ. ವಿಶ್ವ ವಿಖ್ಯಾತ ಹಂಪಿಯನ್ನು ನೋಡಲು ಎರಡು ಕಣ್ಣು ಸಾಲದೂ ಅಂತಾರೆ. ಆದರೆ ಮೋಡಗಳ ಮರೆಯಲ್ಲಿ ನಿಮಿಷ ನಿಮಿಷಕ್ಕೂ ಇಲ್ಲಿನ ಐತಿಹಾಸಿಕ ಸ್ಥಳಗಳನ್ನು ನೋಡುವುದೇ ಒಂದು ಹಬ್ಬವಾಗಿದೆ. ಛಾಯಾ ಚಿತ್ರಗ್ರಾಹಕ ಮತ್ತು ಪತ್ರಕರ್ತ ಅವರು ತಮ್ಮ ಕ್ಯಾಮೆರಾದಲ್ಲಿ ಮೋಡಗಳ ಚೆಲ್ಲಾಟಗಳ ಮಧ್ಯೆ ಹಂಪಿಯ ಕೆಲವು ಸ್ಥಳಗಳನ್ನು ಸೆರೆ ಹಿಡಿದಿದ್ದಾರೆ. ಕಮಲಾಪುರದ ನಿವಾಸಿ ರಾಚಯ್ಯ ತಮ್ಮ ಕ್ಯಾಮೆರಾಗಳಲ್ಲಿ […]

3 months ago

ಹಂಪಿ ದೇಗುಲದ ಹುಂಡಿಯಲ್ಲಿ ಹಳೆನೋಟುಗಳ ಜೊತೆ ಕೆನಡಾ, ಕೊರಿಯಾ ಕರೆನ್ಸಿ ಪತ್ತೆ

ಬಳ್ಳಾರಿ: 500, 1 ಸಾವಿರ ರೂ. ನೋಟು ನಿಷೇಧವಾಗಿ ಒಂದು ವರ್ಷ ಕಳೆದ್ರೂ ಮತ್ತೆ ಮತ್ತೆ ಹಳೆಯ ನೋಟುಗಳು ಪತ್ತೆಯಾಗುತ್ತಲೇ ಇವೆ. ಚಲಾವಣೆಗೆ ಬಾರದ 500 ರೂ. ಹಾಗೂ 1000 ರೂ. ಮುಖಬೆಲೆಯ ನೋಟುಗಳನ್ನು ದೇವಸ್ಥಾನದ ಹುಂಡಿಗೆ ಹಾಕಿ ಭಕ್ತರು ಕಾಣಿಕೆ ಒಪ್ಪಿಸಿದ್ದಾರೆ. ಐತಿಹಾಸಿಕ ಪ್ರಸಿದ್ಧ ದೇವಸ್ಥಾನ ಹಂಪಿಯ ವಿರೂಪಕ್ಷೇಶ್ವರ ದೇವಾಲಯದ ಗರ್ಭಗುಡಿಯ ಹುಂಡಿ ಎಣಿಕೆ...

ಮೂರು ದಿನಗಳ ಹಂಪಿ ಉತ್ಸವಕ್ಕೆ ಅದ್ಧೂರಿ ತೆರೆ -ಕಾರ್ಯಕ್ರಮದಲ್ಲಿ ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್

8 months ago

ಬಳ್ಳಾರಿ: ವಿಶ್ವ ವಿಖ್ಯಾತ ಹಂಪಿ ಉತ್ಸವ ಭಾನುವಾರ ಮುಕ್ತಾಯಗೊಂಡಿತು. ಕೊನೆಯ ದಿನದ ಕಾರ್ಯಕ್ರಮಗಳು ನಡೆಯುವ ವೇಳೆಯೇ ಧಾರಾಕಾರವಾಗಿ ಮಳೆ ಸುರಿಯಿತು. ಕಳೆದ ಮೂರು ದಿನಗಳಿಂದ ಸಂಭ್ರಮ ಸಡಗರದಿಂದ ನಡೆದ ವಿಶ್ವ ವಿಖ್ಯಾತ ಹಂಪಿ ಉತ್ಸವಕ್ಕೆ ತೆರೆ ಬಿದ್ದಿದೆ. ಲಕ್ಷಾಂತರ ಪ್ರೇಕ್ಷಕರ ಸಮ್ಮುಖದಲ್ಲಿ...

ಹಂಪಿ ಉತ್ಸವಕ್ಕೆ ಮೆರಗು ನೀಡಿದ ಡಾಗ್ ಶೋ-27 ತಳಿಯ 200 ಕ್ಕೂ ಹೆಚ್ಚು ಶ್ವಾನಗಳ ಪ್ರದರ್ಶನ

8 months ago

ಬಳ್ಳಾರಿ: ವಿಶ್ವವಿಖ್ಯಾತ ಹಂಪಿ ಉತ್ಸವ ದಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಿದ್ದ ಡಾಗ್ ಶೋ ಎಲ್ಲರ ಕಣ್ಮನ ಸೆಳೆಯಿತು. ಉತ್ಸವದ ಭಾಗವಾಗಿ ಹೊಸಪೇಟೆ ನಗರದ ಮುನ್ಸಿಪಲ್ ಮೈದಾನದಲ್ಲಿ ಡಾಗ್ ಶೋ ಏರ್ಪಡಿಸಲಾಗಿತ್ತು. ಈ ಶೋನಲ್ಲಿ ಸುಮಾರು 27 ವಿವಿಧ ತಳಿಯ 200ಕ್ಕೂ...

ಹಂಪಿ ಉತ್ಸವದಲ್ಲಿ ಮಹಿಳೆಯ ಪಕ್ಕ ಮಲಗಿದ್ದ ಕಾಮುಕನಿಗೆ ಸ್ಥಳೀಯರಿಂದ ಥಳಿತ

8 months ago

ಬಳ್ಳಾರಿ: ಹಂಪಿಯ ಸಾಂಸ್ಕೃತಿಕ ಉತ್ಸವದಲ್ಲಿ ದಿನಕ್ಕೊಂದು ಅವಘಡ ಸಂಭವಿಸುತ್ತಿದೆ. ಕಳೆದಿನ ಅಷ್ಟೇ ಪೂಜಾರಿ ವಿದೇಶಿ ಹೊಡುಗಿಯ ಜೊತೆ ಸೆಕ್ಸ್ ಮಾಡುತ್ತಿದ್ದಾಗ ಸಿಕ್ಕಿಬಿದ್ದು ಧರ್ಮದೇಟು ತಿಂದಿದ್ದ. ಈಗ ಮತ್ತೆ ಕಾಮುಕನೊಬ್ಬ ಮಹಿಳೆಯ ಪಕ್ಕ ಮಲಗಿ ಕಾಮಚೇಷ್ಟೆ ಮಾಡಿದ್ದು, ಸ್ಥಳೀಯರಿಂದ ಹಿಗ್ಗಾಮುಗ್ಗಾ ಏಟು ತಿಂದಿರುವ...

ಹಂಪಿ ಉತ್ಸವದಲ್ಲಿ ವಾರ್ತಾ ಇಲಾಖೆ ಸಿಬ್ಬಂದಿ ಸಾವು

8 months ago

ಬಳ್ಳಾರಿ: ಹಂಪಿ ಉತ್ಸವದಲ್ಲಿ ಎರಡನೇ ದಿನವೂ ಮತ್ತೊಂದು ಅವಘಡ ಸಂಭವಿಸಿದೆ. ಹೃದಯಾಘಾತದಿಂದ ವಾರ್ತಾ ಇಲಾಖೆ ಚಾಲಕರೊಬ್ಬರು ಸಾವನಪ್ಪಿದ ದುರ್ಘಟನೆ ನಡೆದಿದೆ. ಕೊಪ್ಪಳದ ವಾರ್ತಾ ಇಲಾಖೆಯ ಚಾಲಕ 50 ವರ್ಷದ ವೆಂಕಟೇಶ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಪ್ರಿಯದರ್ಶನಿ ಹೋಟೆಲ್ ನಲ್ಲಿ ತಂಗಿದ್ದ ಸಂದರ್ಭದಲ್ಲಿ ಹೃದಯಾಘಾತಗೊಂಡು...

ಬಳ್ಳಾರಿಗೆ ಹೋದ್ರೂ ಹಂಪಿ ವಿರೂಪಾಕ್ಷನ ದರ್ಶನ ಮಾಡ್ಲಿಲ್ಲ- ಮೂಢನಂಬಿಕೆ ವಿರುದ್ಧ ಗುಡುಗೋ ಸಿಎಂಗೆ ಭಯ ಶುರುವಾಯ್ತಾ?

8 months ago

ಬಳ್ಳಾರಿ: ವಿಶ್ವ ವಿಖ್ಯಾತ ಹಂಪಿ ಉತ್ಸವಕ್ಕೆ ಚಾಲನೆ ನೀಡಿದ ಸಿದ್ದರಾಮಯ್ಯನವರು ವಿರುಪಾಕ್ಷೇಶ್ವರ ದೇವಾಲಯಕ್ಕೆ ಹೋಗದೆ ವಾಪಸ್ಸು ಬಂದಿರುವುದರಿಂದ ಜನರಲ್ಲಿ ಹಲವಾರು ಪ್ರೆಶ್ನೆಗಳು ಹುಟ್ಟಿಸಿದ್ದು, ಚರ್ಚೆಗೀಡಾಗಿದೆ. ಮೂಢ ನಂಬಿಕೆ, ಮೌಢ್ಯತೆ ವಿರುದ್ಧ ಗುಡುಗುವ ಸಿಎಂ ಅವರಿಗೆ ಮೌಢ್ಯತೆ ಕಾಡುತ್ತಿದೆಯಾ? ಮೂಢನಂಬಿಕೆ ವಿರುದ್ಧ ಕಾಯ್ದೆ...

ಹಂಪಿಯ ಬಂಡೆಗಳ ಹಿಂದೆಯೇ ವಿದೇಶಿ ಹುಡುಗಿ ಜೊತೆ ಸ್ಥಳೀಯ ಹುಡುಗನ ರೊಮ್ಯಾನ್ಸ್!

8 months ago

ಬಳ್ಳಾರಿ: ವಿಶ್ವವಿಖ್ಯಾತ ಐತಿಹಾಸಿಕ ಸ್ಥಳವಾದ ಹಂಪಿ ಬರಬರುತ್ತಾ ಅನೈತಿಕ ಚಟುವಟಿಕೆಗಳ ತಾಣವಾಗುತ್ತಿದೆ. ವಿದೇಶಿ ಹುಡುಗಿ ಸ್ಥಳೀಯ ಹುಡುಗನ ಜೊತೆ ಸೇರಿ ಅನೈತಿಕ ಕ್ರಿಯೆಯಲ್ಲಿ ತೊಡಗಿದ್ದು, ಇದು ಸ್ಥಳೀಯರು ಮುಜುಗರಕ್ಕೆ ಒಳಗಾಗುವಂತೆ ಮಾಡಿದೆ. ಇತ್ತೀಚೆಗಷ್ಟೇ ವಿದೇಶಿಗರು ಮದ್ಯ ಬಾಟಲ್‍ಗಳನ್ನು ದೇವಾಲಯದ ಒಳಗೆ ತಂದು...