Friday, 27th April 2018

Recent News

3 weeks ago

ಪೋಲಿಯೋ ಬಾಧಿಸಿದರೂ ಎದೆಗುಂದಲಿಲ್ಲ – ಛಲದಲ್ಲಿ ಬದುಕು ಕಟ್ಟಿಕೊಂಡ ವಿಕಲಚೇತನ

ದಾವಣಗೆರೆ: ಹುಟ್ಟಿದ 9 ತಿಂಗಳಿಗೆ ಪೊಲೀಯೋಗೆ ತುತ್ತಾಗಿದ್ದರೂ ಇಂದು 14 ಎಕರೆ ಹೊಲದಲ್ಲಿ ವಿವಿಧ ಬೆಳೆ ಬೆಳೆದು ದಾವಣಗೆರೆಯ ರೈತ ಎಲ್ಲರಿಗೂ ಆದರ್ಶವಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಕುಕ್ಕವಾಡ ಗ್ರಾಮದ ನಿವಾಸಿ ಚಂದ್ರಶೇಖರ್ ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಚಂದ್ರಶೇಖರ್ ಕೋಲಿನ ಸಹಾಯದಿಂದ ತೋಟದಲ್ಲಿ ಕೆಲಸ ಮಾಡುತ್ತಾರೆ. ಪೊಲೀಯೋದಿಂದ ಬಳಲುತ್ತಿದ್ದರೂ, ಯಾವುದನ್ನೂ ಲೆಕ್ಕಿಸದೆ, ಯಾರ ಹಂಗಿಗೂ ಒಳಗಾಗದೆ ತನಗಿದ್ದ 14 ಎಕರೆ ಹೊಲದಲ್ಲಿ ವಿವಿಧ ಬೆಳೆ ಬೆಳೆದು ಜಿಲ್ಲೆಗೆ ಆದರ್ಶ ರೈತರಾಗಿದ್ದಾರೆ. ಇವರು ಬೆಳೆದ ಅಡಿಕೆ, ಮೆಣಸು, ಸೇರಿದಂತೆ […]

4 weeks ago

ವಿಕಲ ಚೇತನರಾದರೂ ವಿಶಿಷ್ಟ ಚೈತನ್ಯ – ಅಂದದ ಬದುಕಿಗೆ ಅಂಗವಿಕಲತೆ ಅಡ್ಡಿಯಲ್ಲ ಅಂತ ತೋರಿಸಿದ ಸಾಧಕಿ

ಚಿಕ್ಕಬಳ್ಳಾಪುರ: ಪೋಲಿಯೋದಿಂದ ಎರಡು ಕಾಲು ಕಳೆದುಕೊಂಡರೂ ರಹಮತ್ ಬದುಕುವ ಛಲ ಬಿಟ್ಟಿಲ್ಲ. ಬಾಲ್ಯದಲ್ಲೇ ಪೊಲೀಯೋ ರೋಗಕ್ಕೆ ತುತ್ತಾಗಿ ಎರಡೂ ಕಾಲನ್ನು ಕಳೆದುಕೊಂಡಿರೋ ರಹಮತ್ ಅವರೇ ನಮ್ಮ ಪಬ್ಲಿಕ್ ಹೀರೋ. ಇವರು ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಹೈದರಾಲಿ ನಗರ ನಿವಾಸಿಯಾಗಿದ್ದು, ಕೈಗಳನ್ನೇ ಕಾಲುಗಳಂತೆ ನೆಲಕ್ಕೂರಿ ನಡೆಯೋ ಇವರಿಗೆ ಈ ಅಂಗವೈಕಲ್ಯವನ್ನೇ ಮೆಟ್ಟಿ ನಿಂತ ಖುಷಿ ಇದೆ....

ಕುತ್ತಿಗೆ ಮೇಲೆ ಹಲ್ಲೆ ಮಾಡಿ ವಿಕಲಚೇತನ ತಂಗಿಯನ್ನೇ ಕೊಂದ ಅಣ್ಣ!

3 months ago

ಕಾರವಾರ: ಕುಡಿತದ ಅಮಲಿನಲ್ಲಿ ಅಣ್ಣನೇ ಅಂಗವಿಕಲ ಸಹೋದರಿಯನ್ನು ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿಯ ಕುಚ್ಚೋಡಿಯ ಬಳಿ ನಡೆದಿದೆ. ಜ್ಯೋತಿ ಮಾದೇವ ನಾಯ್ಕ(27) ಕೊಲೆಯಾದ ಅಂಗವಿಕಲೆಯಾಗಿದ್ದು, ಸತೀಶ್ ಮಾದೇವ ನಾಯ್ಕ(35) ಕೊಲೆ ಮಾಡಿ ಆರೋಪಿ. ಅಂಗವಿಕಲೆಯಾಗಿದ್ದ...

ವಿಕಲಚೇತನರಿಗೆ ಟ್ರೈಸಿಕಲ್ ವಿತರಣೆ ಮಾಡುವ ಕಾರ್ಯವನ್ನು ಅರ್ಧದಲ್ಲೇ ಕೈಬಿಟ್ಟ ಸ್ಪೀಕರ್!

5 months ago

ಹಾವೇರಿ: ಸ್ಪೀಕರ್ ಕೆ.ಬಿ ಕೋಳಿವಾಡ ಒಂದಲ್ಲಾ ಒಂದು ವಿವಾದದಲ್ಲಿ ಸುದ್ದಿಯಾಗುತ್ತಾರೆ. ಮೊನ್ನೆ-ಮೊನ್ನೆಯಷ್ಟೇ ವಿಧಾನಸೌಧದ ವಜ್ರಮಹೋತ್ಸವದ ಸಾಕ್ಷ್ಯಚಿತ್ರ ನಿರ್ಮಾಣಕ್ಕಾಗಿ ಆತುರದ ನಿರ್ಧಾರ ತೆಗೆದುಕೊಂಡಿದ್ದರು. ಈಗ ರಾಣೇಬೆನ್ನೂರು ಕ್ಷೇತ್ರದಲ್ಲೂ ಒಂದು ಎಡವಟ್ಟು ಮಾಡಿದ್ದಾರೆ. ಸ್ಪೀಕರ್ ಕೆ.ಬಿ ಕೋಳಿವಾಡ ಅವರು ಮುಖ್ಯಮಂತ್ರಿಗಳಿಂದ ಶಹಾಬ್ಬಾಸ್ ಗಿರಿ ಪಡೆಯೋಕೆ...

ಕಾಲು, ಸೊಂಟಕ್ಕೆ ಸ್ವಾಧೀನ ಇಲ್ಲದಿದ್ರೂ ಬದುಕುವ ಛಲ-ಬಡವರು, ನಿರ್ಗತಿಕರ ಪಾಲಿನ ಸೇವಕ

7 months ago

ನೆಲಮಂಗಲ: ಇವರು ಹುಟ್ಟು ವಿಕಲಚೇತನ. ಎರಡೂ ಕಾಲು ಹಾಗೂ ಸೊಂಟದ ಸ್ವಾಧೀನ ಇಲ್ಲ. ಆದರೆ ಅಂಗವಿಕಲತೆ ಸಮಾಜ ಸೇವೆ ಮಾಡೋದಕ್ಕೆ ಯಾವತ್ತೂ ಅಡ್ಡಿಯಾಗಿಲ್ಲ. ತೆವಳಿಕೊಂಡೇ ಓಡಾಡುತ್ತಾ ಸಮಾಜಸೇವೆ ಮಾಡೋ ನೆಲಮಂಗಲದ ಗಂಗಾಧರ್ ನಮ್ಮ ಪಬ್ಲಿಕ್ ಹೀರೋ. ಹೀಗೆ ರಸ್ತೆಯಲ್ಲಿ ತೆವಳಿಕೊಂಡು ತನ್ನ...

ಕಾಲಿಲ್ಲದಿದ್ರೂ ಎದೆಗುಂದಲಿಲ್ಲ, ಪಂಚರ್ ಶಾಪ್ ನಲ್ಲಿ ಸ್ವಾವಲಂಬಿ ಬದುಕು ನಡೆಸುತ್ತಿರುವ ಬಳ್ಳಾರಿಯ ರಮೇಶ್

7 months ago

ಬಳ್ಳಾರಿ: ಕೆಲವರು ಕೈ ಕಾಲು ನೆಟ್ಟಗಿದ್ದರು ದುಡಿದು ತಿನ್ನದೇ ಇನ್ನೊಬ್ಬರ ಮುಂದೆ ಕೈ ಚಾಚುತ್ತಾರೆ. ಆದರೆ ಇಲ್ಲಿ ನಾಲ್ವರು ಪೋಲಿಯೋದಿಂದ ಕಾಲುಗಳ ಸ್ವಾಧೀನ ಇಲ್ಲದಿದ್ದರು ನಡು ಬಗ್ಗಿಸಿ ದುಡಿದು ಇತರೆ ವಿಕಲಚೇತನರಿಗೆ ಮಾದರಿಯಾಗಿದ್ದಾರೆ. ಹೌದು. ನಮ್ಮ ಕಾಲುಗಳಿಗೆ ಸ್ವಾಧೀನ ಇಲ್ಲ. ಹೇಗೆ...

ತಾಯಿ, ತಂಗಿಯ ಜವಾಬ್ದಾರಿ ಹೊತ್ತ ಕೊಪ್ಪಳದ ಅಂಗವಿಕಲ ಯುವಕನಿಗೆ ಬೇಕಿದೆ ಬೆಳಕು

12 months ago

ಕೊಪ್ಪಳ: ಅದು ಅತ್ಯಂತ ಕಡು ಬಡತನದ ಕುಟುಂಬ. ಆ ಕುಟುಂಬದ ಯಜಮಾನ ಮಗ ಅಂಗವಿಕಲ ಹುಟ್ಟಿದ್ದಾನೆಂಬ ಕಾರಣಕ್ಕೆ 17 ವರ್ಷಗಳ ಹಿಂದೆಯೇ ಮನೆ ಬಿಟ್ಟು ಪತ್ನಿ ಹಾಗೂ ಮಗನನ್ನು ಹೊರ ಹಾಕಿ ಬೇರೊಂದು ಮದುವೆಯಾಗಿದ್ದಾನೆ. ಅಂಗವಿಕಲ ಮಗನನ್ನೆ ತಂದು ಸಾಕಿದ ತಾಯಿ...