Sunday, 25th February 2018

3 months ago

ಶ್ರೀಲಂಕಾ ಸರಣಿಯಿಂದ ವಿಶ್ರಾಂತಿ ಪಡೆದ ಪಾಂಡ್ಯ ಕ್ಷಮೆ ಕೇಳಿದ್ದು ಯಾಕೆ?

ನವದೆಹಲಿ: ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ವಿಶ್ರಾಂತಿ ಪಡೆದಿರುವ ಟೀಂ ಇಂಡಿಯಾ ಯುವ ಆಟಗಾರ ಹಾರ್ದಿಕ್ ಪಾಂಡ್ಯ (24) ಸಂದರ್ಶನವೊಂದರಲ್ಲಿ ಅಭಿಮಾನಿಗಳ ಜೊತೆ ಕ್ಷಮೆ ಕೇಳಿದ್ದಾರೆ. ವಿಶ್ರಾಂತಿ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಸ್ವತಃ ನಾನೇ ಬಿಸಿಸಿಐಗೆ ಶ್ರೀಲಂಕಾ ವಿರುದ್ಧ ಸರಣಿಯಿಂದ ವಿಶ್ರಾಂತಿಯನ್ನು ನೀಡುವಂತೆ ಮನವಿ ಮಾಡಿದ್ದೆ. ಕಳೆದ ಒಂದು ವರ್ಷದಿಂದ ನಿರಂತರ ಕ್ರಿಕೆಟ್ ಪಂದ್ಯಗಳಲ್ಲಿ ಭಾಗವಹಿಸಿರುವುದರಿಂದ ಈ ವಿರಾಮವನ್ನು ಬಯಸಿದ್ದೇನೆ. ನಾನು ಸಂಪೂರ್ಣವಾಗಿ ಫಿಟ್ ಆಗಿರುವಾಗ ಮಾತ್ರ ಆಡಲು ಬಯಸುತ್ತೇನೆ. ವಿರಾಮದ ಅವಧಿಯಲ್ಲಿ […]

5 months ago

39 ಎಸೆತಕ್ಕೆ 39 ರನ್, ಮುಂದಿನ 14 ಬಾಲ್‍ಗೆ 61 ರನ್ ಗಳಿಸಿ ಶತಕ ಬಾರಿಸಿದ್ರು!

ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ ಇಂದೋರ್ ನಲ್ಲಿ ಟೀಂ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ ಸಿಕ್ಸರ್ ಮೇಲೆ ಸಿಕ್ಸರ್ ಹೊಡೆಯುತ್ತಿದ್ದರೆ ಅತ್ತ ಇಂಗ್ಲೆಂಡ್ ಆಟಗಾರ ಮೊಯೀನ್ ಅಲಿ ಕೂಡಾ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದರು. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಆರಂಭದ 39 ಎಸೆತಗಳಲ್ಲಿ 39 ರನ್ ಗಳಿಸಿದ್ದ ಮೊಯೀನ್ ಅಲಿ ನಂತರದ 14...