Friday, 23rd February 2018

Recent News

6 days ago

ಕಾಂಗ್ರೆಸ್-ಬಿಜೆಪಿ ಎರಡೂ ಒಂದೇ ಮುಖದ ಪಕ್ಷ: ಮಾಯಾವತಿ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಇಂದು ರಣಕಹಳೆಯನ್ನು ಮೊಳಗಿಸಿದೆ. ಈ ಬಾರಿಯ ಚುನಾವಣೆಗೆ ಜೆಡಿಎಸ್ ಮತ್ತು ಬಿಎಸ್‍ಪಿ ಮೈತ್ರಿ ಮಾಡಿಕೊಂಡಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಇಂದು ಜೆಡಿಎಸ್ ನಗರದ ಯಲಹಂಕದ ಮೈದಾನದಲ್ಲಿ ವಿಕಾಸ ಪರ್ವವನ್ನು ಹಮ್ಮಿಕೊಂಡಿದ್ದು, ಬಿಎಸ್‍ಪಿ ಪಕ್ಷದ ಮುಖ್ಯಸ್ಥೆ ಮಾಯಾವತಿಯವರು ಸಹ ಭಾಗಿಯಾಗಿ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಒಂದೇ ಮುಖವನ್ನು ಹೊಂದಿರುವ ಪಕ್ಷಗಳಾಗಿವೆ. ಮುಂದಿನ ಚುನಾವಣೆಯಲ್ಲಿ ಕರ್ನಾಟಕದ ಜನತೆ ರಾಷ್ಟ್ರೀಯ ಪಕ್ಷಗಳಿಗೆ ಬುದ್ದಿ […]

1 week ago

ಸಹಾಯ ಸ್ಮರಿಸಿದ ಕುಟುಂಬದ ಮಾತು ಕೇಳಿ ಕಣ್ಣೀರು ಹಾಕಿದ ಹೆಚ್‍ಡಿಕೆ

ಬೆಂಗಳೂರು: ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ. ನೀವೇ ನಮ್ಮ ಕುಟುಂಬಕ್ಕೆ ದೇವರು ಅಂತ ಹೇಳಿದ ಕುಟುಂಬವೊಂದರ ಮಾತಿನಿಂದ ಭಾವುಕರಾಗಿ ಹೆಚ್‍ಡಿಕೆ ಕಣ್ಣೀರು ಹಾಕಿದ್ರು. ಬೆಂಗಳೂರಿನ ಟೌನ್‍ಹಾಲ್‍ನಲ್ಲಿ ಆಟೋ, ಕಾರು, ಲಾರಿ ಚಾಲಕರು ಮತ್ತು ಮಾಲೀಕರ ಸಂವಾದದ ವೇಳೆ ಈ ಅಪರೂಪದ ಘಟನೆಗೆ ಸಾಕ್ಷಿಯಾಯ್ತು. ಹೊಸಕೋಟೆಯ ಎಮ್ಮಂಡಹಳ್ಳಿಯ ಕಾರು ಚಾಲಕ ಸಂಪಂಗಿ ಮತ್ತು ಸಂಧ್ಯಾರಾಣಿ...

ಬಿಎಸ್‍ಪಿ ಜೊತೆ ಜೆಡಿಎಸ್ ಮೈತ್ರಿ- ಈ ಕ್ಷೇತ್ರಗಳಲ್ಲಿ ಬಿಎಸ್‍ಪಿ ಸ್ಪರ್ಧೆ

2 weeks ago

ಮಂಡ್ಯ: ವಿಧಾನಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳನ್ನು ಒಂದುಗೂಡಿಸುವ ಸಲುವಾಗಿ ಬಿಎಸ್‍ಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಇಬ್ಬರು ನಾಯಕರು ಬಿಎಸ್‍ಪಿ ಜೊತೆಗಿನ ಮೈತ್ರಿ ಬಗ್ಗೆ ಸ್ಪಷ್ಟಪಡಿಸಿರು....

ಮೇಕ್ ಇನ್ ಇಂಡಿಯಾ ಅಂದ್ರೆ ವಡಾ ಪಾವ್, ಬೋಂಡಾ ಮಾರಾಟ: ಎಚ್‍ಡಿಕೆ ವ್ಯಂಗ್ಯ

3 weeks ago

ವಿಜಯಪುರ: ಪ್ರಧಾನಿ ಮೋದಿಯವರ ಮೇಕ್ ಇನ್ ಇಂಡಿಯಾ ಯೋಜನೆ ಬಗ್ಗೆ ವಿಜಯಪುರದಲ್ಲಿ ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಕುಮಾರಸ್ವಾಮಿ ಅವರು ಐದು ದಿನಗಳ ವಿಜಯಪುರ ಜಿಲ್ಲಾ ಪ್ರವಾಸದಲ್ಲಿದ್ದು, ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದರು, ನಮ್ಮ ಯುವಕರು ಪಕೋಡಾ ಮಾರಾಟ...

ತಿರುಪತಿ ತಿಮ್ಮಪ್ಪ ಕನಸಲ್ಲಿ ಹೇಳಿದ್ದಕ್ಕೆ 1 ರೂ.ಗೆ ಒಂದು ಸೀರೆ ಹಂಚ್ತಿರೋ ಎಚ್‍ಡಿಕೆ ಅಭಿಮಾನಿ

1 month ago

ಬೀದರ್: ಎಲ್ಲಾದ್ರೂ ಒಂದು ರೂಪಾಯಿಗೆ ಒಂದು ಸೀರೆ ಸಿಗಲು ಸಾಧ್ಯವೆ…? ಇಲ್ಲ ಅನ್ನೋದಾದ್ರೆ ಇಲ್ಲಿ ಕೇಳಿ. ನೀವು ಗಡಿ ಜಿಲ್ಲೆ ಬೀದರ್‍ಗೆ ಬಂದ್ರೆ ಖಂಡಿತವಾಗಿ ಒಂದು ರೂಪಾಯಿಗೆ ಒಂದು ಸೀರೆಯನ್ನ ಪಡೆಯಬಹುದು. ಅದರಲ್ಲೂ ಒಂದು ವೇಳೆ ವೋಟರ್ ಐಡಿ ತೋರಿಸಿದ್ರೆ ಸೀರೆ...

ಅನಿತಾ ಕುಮಾರಸ್ವಾಮಿ ಸ್ಪರ್ಧೆ ಅಧಿಕೃತ- ಚನ್ನಪಟ್ಟಣ ಕ್ಷೇತ್ರದಲ್ಲಿ ಯೋಗೇಶ್ವರ್‍ ಗೆ ಪೈಪೋಟಿ

1 month ago

ರಾಮನಗರ: ಚನ್ನಪಟ್ಟಣ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಎಚ್‍ಡಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಸ್ಪರ್ಧಿಸುವುದು ಅಧಿಕೃತವಾಗಿ ಘೋಷಣೆಯಾಗಿದೆ. ಅನಿತಾ ಕುಮಾರಸ್ವಾಮಿ ಸ್ಪರ್ಧೆಗೆ ಜೆಡಿಎಸ್ ವರಿಷ್ಠರು ಗ್ರೀನ್ ಸಿಗ್ನಲ್ ನೀಡಿದ್ದು, ತಾಲೂಕು ಜೆಡಿಎಸ್ ಮುಖಂಡರು ಅಭ್ಯರ್ಥಿ ಘೋಷಣೆ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿ...

ಇಲ್ಲ ಇಲ್ಲ ಎನ್ನುತ್ತಲೇ ದೇವೇಗೌಡರ ಕುಟುಂಬದಿಂದ ನಾಲ್ವರ ಸ್ಪರ್ಧೆ?

1 month ago

ಬೆಂಗಳೂರು: ಇಲ್ಲ ಇಲ್ಲ ಎನ್ನುತ್ತಲೇ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರ ಕುಟುಂಬದಿಂದ ನಾಲ್ವರು ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧೆ ಮಾಡೋಕೆ ಮುಂದಾಗಿದ್ದಾರಾ ಎಂಬ ಪ್ರಶ್ನೆ ಎದ್ದಿದೆ. ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ತಮ್ಮ ಕುಟುಂಬದಿಂದ ಇಬ್ಬರೇ ಸ್ಪರ್ಧಿಸೋದು ಎಂದು ಕಡ್ಡಿ ಮುರಿದಂತೆ ಹೇಳಿದ್ದರು....