Browsing Tag

headphone

ಗಮನಿಸಿ: ವಿಮಾನದಲ್ಲಿ ಬ್ಯಾಟರಿ ಚಾಲಿತ ಹೆಡ್‍ಫೋನ್ ಸ್ಫೋಟಗೊಂಡು ಮಹಿಳೆಗೆ ಗಾಯ

ಸಿಡ್ನಿ: ಬ್ಯಾಟರಿ ಚಾಲಿತ ಹೆಡ್‍ಫೋನ್ ಸ್ಫೋಟಗೊಂಡು ಮಹಿಳೆಯೊಬ್ಬರ ಮುಖ ಹಾಗೂ ಕೈಗಳಿಗೆ ಗಾಯವಾಗಿರೋ ಘಟನೆ ಆಸ್ಟ್ರೇಲಿಯಾಗೆ ಹೋಗುತ್ತಿದ್ದ ವಿಮಾನದಲ್ಲಿ ನಡೆದಿದೆ. ಇದರ ಫೋಟೋಗಳನ್ನ ಅಧಿಕಾರಿಗಳು ಬಿಡುಗಡೆ ಮಾಡಿ ಪ್ರಯಾಣಿಕರಿಗೆ ವಿಮಾನದಲ್ಲಿ ಬ್ಯಾಟರಿ ಬಳಕೆ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.…