Wednesday, 26th July 2017

Recent News

1 month ago

ನೂಡಲ್ಸ್ ನಲ್ಲಿ ಬಂತು ಹಾವಿನ ಮರಿ!

ಬೀಜಿಂಗ್: ಇತ್ತೀಚಿಗೆ ನಾವುಗಳು ಹೋಟೆಲ್ ಮತ್ತು ಆನ್‍ಲೈನ್ ಗಳ ಮೂಲಕ ತರಿಸುವ ಆಹಾರಗಳಲ್ಲಿ ಹುಳು, ಪ್ಲಾಸ್ಟಿಕ್ ಕವರ್‍ಗಳು ಪತ್ತೆಯಾಗಿರುವುದು ನೋಡಿರುತ್ತವೆ. ಆದರೆ ಇಲ್ಲೊಬ್ಬ ಯುವತಿ ಹೋಟೆಲ್‍ನಿಂದ ತಾನು ತಂದ ನೂಡಲ್ಸ್ ನಲ್ಲಿ ಸತ್ತ ಹಾವಿನ ಮರಿಯೊಂದು ಪತ್ತೆಯಾಗಿದೆ. ಚೀನಾದ ಗುವಾಂಗ್ಕ್ಸಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬಳು ಶುಕ್ರವಾರ ಕಾಲೇಜಿಗೆ ಹೋಗುವ ವೇಳೆ ಹೋಟೆಲ್‍ವೊಂದರಿಂದ ನೂಡಲ್ಸ್ ನ್ನು ಪಾರ್ಸೆಲ್ ತೆಗೆದುಕೊಂಡು ಹೋಗಿದ್ದಾಳೆ. ಕ್ಯಾಂಪಸ್‍ಗೆ ಹೋದ್ಮೇಲೆ ನೂಡಲ್ಸ್ ನಲ್ಲಿ ಸತ್ತ ಹಾವಿನ ಮರಿಯೊಂದು ಕಂಡಿದೆ. ನಾನು ಮೊದಲು ಪಾರ್ಸಲ್ ಓಪನ್ ಮಾಡಿ ಒಂದೆರೆಡು […]

1 month ago

ಬಡವರಿಗಾಗಿ ವಿನ್ಯಾಸಗೊಂಡಿದೆ ಬೈಕ್ ಅಂಬುಲೆನ್ಸ್!

ಹೈದರಾಬಾದ್: ಗ್ರಾಮೀಣ ಪ್ರದೇಶದಲ್ಲಿ ಸಾಮಾನ್ಯ ಅವಶ್ಯಕತೆಗಳಾದ ನೀರು, ಬಟ್ಟೆ, ವಸತಿಯೇ ಇರುವುದಿಲ್ಲ. ಅಂತಹದರಲ್ಲಿ ರಸ್ತೆಗಳು, ಆಸ್ಪತ್ರೆಗಳು ಎಲ್ಲಿ ಇರಬೇಕು. ಇಂತಹ ವಿಷಯನ್ನು ಮನಗೊಂಡು ವ್ಯಕ್ತಿಯೊಬ್ಬರು ಬೈಕ್ ಅಂಬುಲೆನ್ಸ್ ವಿನ್ಯಾಸಗೊಳಿಸಿದ್ದಾರೆ. ಹೈದರಾಬಾದಿನ ಮಹಮ್ಮದ್ ಶಾರೋಝ್ ಖಾನ್ ಎಂಬುವವರು ಬೈಕ್‍  ಅಂಬುಲೆನ್ಸ್ ತಯಾರಿಸಿದ್ದಾರೆ. ಯಾಕೆ ಈ ಅಂಬುಲೆನ್ಸ್ ತಯಾರಿಸಿದ್ದೀರಿ ಎಂದು ಕೇಳಿದ್ದಕ್ಕೆ, ನಾನು ಬೈಕ್, ಕಾರ್ ಮತ್ತು ಸ್ಕೂಟರ್‍ಗಳಂತಹ...

ಪಾರ್ವತಮ್ಮ ರಾಜ್‍ಕುಮಾರ್ ಆರೋಗ್ಯ ಸ್ಥಿತಿ ಗಂಭೀರ

2 months ago

ಬೆಂಗಳೂರು: ಪಾರ್ವತಮ್ಮ ರಾಜ್‍ಕುಮಾರ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಪಾರ್ವತಮ್ಮ ರಾಜ್‍ಕುಮಾರ್ ಅವರ ಆರೋಗ್ಯದ ಬಗ್ಗೆ ಇಂದು ವೈದ್ಯರು ಸುದ್ದಿಗೋಷ್ಠಿ ನಡೆಸಿ ವಿವರ ನೀಡಿದರು. ಮುಖ್ಯ ವೈದ್ಯ ಡಾ. ನರೇಶ್ ಮಾತನಾಡಿ, ಪಾರ್ವತಮ್ಮ ರಾಜ್‍ಕುಮಾರ್ ಅವರಿಗೆ ಉಸಿರಾಡಲು ಸ್ವಲ್ಪ ಕಷ್ಟವಾಗುತ್ತಿದೆ.ಈಗ ಮೆಕ್ಯಾನಿಕಲ್ ವೆಂಟಿಲೇಟರ್...

ನಾಲ್ಕು ತಿಂಗಳ ಮಗುವಿನ ಶಸ್ತ್ರ ಚಿಕಿತ್ಸೆಗೆ ಬೇಕಿದೆ ಆರ್ಥಿಕ ಸಹಾಯ

3 months ago

ಚಿತ್ರದುರ್ಗ: ಮದುವೆಯಾಗಿ ಹಲವು ವರ್ಷಗಳ ನಂತರ ಹುಟ್ಟಿದ ಮಗುವಿನ ಪೋಷಕರು ಖುಷಿಯಾಗಿದ್ದರು. ಆದರೆ ಮಗು ನಾಲ್ಕು ತಿಂಗಳು ತುಂಬುವುದರಲ್ಲಿ ಹೊಕ್ಕಳ ಮೇಲೆ ಗಡ್ಡೆ ಕಾಣಿಸಿಕೊಂಡು ಪೋಷಕರಲ್ಲಿ ಆತಂಕ ಸೃಷ್ಟಿ ಮಾಡಿದೆ. ಜಿಲ್ಲೆಯ ಹಿರಿಯೂರು ತಾಲೂಕಿನ ಮೇಟಿಕುರ್ಕಿ ಗ್ರಾಮದ ಮಂಜುನಾಥ್ ಹಾಗೂ ರಂಗಮ್ಮ...

ಎಂಡೋಸಲ್ಫಾನ್ ನಿಂದ ಬಳಲುತ್ತಿರುವ ಮೂವರು ಮಕ್ಕಳನ್ನು ಸಲಹುವ ದಂಪತಿಗೆ ಬೇಕಿದೆ ಸಹಾಯ

3 months ago

ಕಾರವಾರ: ಮುಪ್ಪು ಆವರಿಸಿದಾಗ ಮಕ್ಕಳು ತಮ್ಮ ಆಸರೆಗೆ ಇರಬೇಕು ಎಂದು ಪ್ರತಿಯೊಬ್ಬ ಹೆತ್ತವರು ಬಯಸುತ್ತಾರೆ. ಆದರೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ತಲಗೇರಿ ಗ್ರಾಮದಲ್ಲಿರುವ ಕುಟುಂಬದಲ್ಲಿ ಬೆಳೆದು ನಿಂತ ಮೂವರು ಮಕ್ಕಳನ್ನ ಕಡು ಬಡತನದ ಮುಪ್ಪಿನಲ್ಲೂ ಪೊಷಕರೇ ನೋಡಿಕೊಳ್ಳಬೇಕಾದ ಸ್ಥಿತಿಯಿದೆ....

ಅಡ್ಡದಾರಿ ಮೂಲಕ ಸರ್ಕಾರದ ದುಡ್ಡು ಹೊಡೆಯುತ್ತಿದೆ ಜಿವಿಕೆ

3 months ago

– ನಡುರೋಡಲ್ಲಿ ರೋಗಿಗಳ ಶಿಫ್ಟಿಂಗ್ – ಪಬ್ಲಿಕ್ ಟಿವಿಯಲ್ಲಿ 108 ಆಂಬ್ಯುಲೆನ್ಸ್ ಕರ್ಮಕಾಂಡ * ರಕ್ಷಾ ಕಟ್ಟೆಬೆಳಗುಳಿ ಬೆಂಗಳೂರು: ಪ್ರಾಣ ರಕ್ಷಣೆಗಾಗಿ ಮೀಸಲಿರೋ 108 ಅಂಬುಲೆನ್ಸ್‍ಗಳು ಪ್ರಾಣ ಭಕ್ಷಕನ ರೀತಿ ಕೆಲಸ ಮಾಡ್ತಾ ಇವೆ. ಸರ್ಕಾರಕ್ಕೆ ಹೆಚ್ಚೆಚ್ಚು ಟ್ರಿಪ್‍ಗಳನ್ನು ತೋರಿಸೋ ನಿಟ್ಟಿನಲ್ಲಿ...

ನೀವು ತಿನ್ನುವ ಸಕ್ಕರೆ ಆರೋಗ್ಯಕ್ಕೆ ಎಷ್ಟು ಸೇಫ್?- ನೀರಿಗೆ ಹಾಕಿ ಪರೀಕ್ಷೆ ಮಾಡಿ

4 months ago

-ಮಂಡ್ಯದಲ್ಲಿ ಅಕ್ಕಿಯಲ್ಲಿ ಸಿಕ್ತು ಪ್ಲಾಸ್ಟಿಕ್! ಚಿಕ್ಕಬಳ್ಳಾಪುರ: ನೀವು ಬಳಸುವ ಸಕ್ಕರೆ ಆರೋಗ್ಯಕ್ಕೆ ಎಷ್ಟು ಸೇಫ್ ಎಂಬುದನ್ನು ಒಮ್ಮೆ ನೀರಿಗೆ ಹಾಕಿ ಪರೀಕ್ಷೆ ಮಾಡಿ. ಕೆಲವು ದಿನಗಳ ಹಿಂದೆ ಅನ್ನಭಾಗ್ಯದ ಉಪ್ಪು ನೀಲಿ ಬಣ್ಣಕ್ಕೆ ತಿರುಗಿದ ಸುದ್ದಿ ಪ್ರಕಟವಾಗಿತ್ತು. ಇದೀಗ ಸಕ್ಕರೆಯ ಸರದಿ....

ಬಿಸಿಲ ಧಗೆ ಡೇಂಜರ್ – ಕೂಲ್ ಆಗೋಕೆ ನೀವೀ ಸುದ್ದಿ ಓದ್ಲೇಬೇಕು!

4 months ago

– ಜನರಿಗೆ ಬಿಸಿಲಾಘಾತದ ಮುನ್ನೆಚ್ಚರಿಕೆ ನೀಡಿದ ರಾಜ್ಯ ಸರ್ಕಾರ – ಹೀಟ್ ಸ್ಟ್ರೋಕ್ ತಂದೀತು ಜೀವಕ್ಕೇ ಕುತ್ತು – ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಪವಿತ್ರ ಕಡ್ತಲ ಬೆಂಗಳೂರು: ಭೀಕರ ಬಿಸಿಲಿನಿಂದ ಕಂಗೆಡುತ್ತಿರುವ ರಾಜ್ಯದ ಜನತೆಗೆ ರಾಜ್ಯ ಸರ್ಕಾರ...