Browsing Tag

Hebbuli

ಅಭಿಮಾನ ಅತಿಯಾಗದಿರಲಿ: ಸುದೀಪ್

ಬೆಂಗಳೂರು: ತನ್ನ ದೇಹವನ್ನು ಹಿಂದೂ ದೇವರ ಪ್ರತಿಮೆಯಂತೆ ಜೋಡಿಸಿ ಆ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಹರಿಯಬಿಟ್ಟಿದ್ದಕ್ಕೆ ಸುದೀಪ್ ಬೇಸರ ವ್ಯಕ್ತಪಡಿಸಿ ಈ ರೀತಿ ಚಿತ್ರವನ್ನು ಪ್ರಕಟಿಸದಂತೆ ಮನವಿ ಮಾಡಿದ್ದಾರೆ. ಹಿಂದೂ ದೇವರ ರೀತಿಯಲ್ಲಿ ಸುದೀಪ್ ಅವರ ಫೋಟೋವನ್ನು ಅಭಿಮಾನಿಗಳು…

ಸರಸ್ವತಿ ಎಲ್ಲರಿಗೂ ಒಲಿದು ಬರಲ್ಲ, ಸುಹಾನ ಅಂದ್ರೆ ಹೆಮ್ಮೆ: ಸುದೀಪ್

ಮಂಡ್ಯ; ಸುಹಾನ ಅಂದ್ರೆ ನಮ್ಮ ಹೆಮ್ಮೆ. ಸರಸ್ವತಿ ಎಲ್ಲರಿಗೂ ಒಲಿದು ಬರಲ್ಲ. ಸುಹಾನ ಅವರು ಜೀವನದಲ್ಲಿ ಚೆನ್ನಾಗಿ ಇರುತ್ತಾರೆ. ಸಂಗೀತ ಕಾರ್ಯಕ್ರಮದಲ್ಲಿ ಅವರು ಮುಂದುವರೆಯುತ್ತಾರೆ ಸುದೀಪ್ ಹೇಳಿದ್ದಾರೆ. ಹೆಬ್ಬುಲಿ ಚಿತ್ರದ ಯಶಸ್ಸನ್ನ ಆಚರಿಸಲು ಮಂಡ್ಯದ ಮಹಾವೀರ ಚಿತ್ರಮಂದಿರಕ್ಕೆ ಸುದೀಪ್…

ಬೆಳಗ್ಗೆ ಅಪ್ಪಿ ಶುಭ ಕೋರಿದ್ರು, ರಾತ್ರಿ ಮೃತರಾದ್ರು: ಕಿಚ್ಚನ ಅಭಿಮಾನಿ ಇನ್ನಿಲ್ಲ

ತುಮಕೂರು: ಇವರೆಂದರೆ ಸುದೀಪ್ ಗೆ ಬಹಳ ಪ್ರೀತಿ. ನಗರಕ್ಕೆ ಬಂದಾಗಲೆಲ್ಲ ಇವರನ್ನು ಮಾತನಾಡಿಸಿ ಹೋಗುತ್ತಿದ್ದರು. ನಿನ್ನೆ ಬೆಳಗ್ಗೆ ಇವರ ಪ್ರೀತಿಯ ಅಪ್ಪುಗೆಯನ್ನು ಸ್ವೀಕರಿಸಿದ್ದರು. ಆದರೆ ರಾತ್ರಿ ತನ್ನ ಪ್ರೀತಿಯ ಸ್ನೇಹಿತ, ಅಭಿಮಾನಿಯನ್ನು ಸುದೀಪ್ ಈಗ ಕಳೆದುಕೊಂಡಿದ್ದಾರೆ. ಸುದೀಪ್ ಅವರ ಆತ್ಮೀಯ…

ದರ್ಶನ್ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಲು ಸುದೀಪ್ ನಕಾರ

ತುಮಕೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಟ್ವೀಟ್ ಬಗ್ಗೆ ನಟ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ದರ್ಶನ್ ಹಾಗೂ  ಸುದೀಪ್ ಅವರ ನಡುವೆ ವೈಮನಸ್ಸು ಉಂಟಾಗಿರುವ ಬಗ್ಗೆ ಸುದ್ದಿಯಾಗುತ್ತಿರುವ ನಡುವೆ ಇಂದು ಹೆಬ್ಬುಲಿ ಚಿತ್ರದ ಪ್ರಮೋಷನ್‍ಗಾಗಿ ನಟ ಸುದೀಪ್ ತುಮಕೂರಿನ…

ಸ್ಯಾಂಡಲ್‍ವುಡ್‍ನ ಎಲ್ಲ ದಾಖಲೆಗಳನ್ನು ಧೂಳಿಪಟ ಮಾಡಿದ ಹೆಬ್ಬುಲಿ

- ಮೂರು ದಿನದ ಹೆಬ್ಬುಲಿಯ ಕಲೆಕ್ಷನ್ ಎಷ್ಟು ಗೊತ್ತಾ? ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಹೆಬ್ಬುಲಿಯ ಘರ್ಜನೆ ಜೋರಾಗಿದೆ. ಬಾಕ್ಸ್ ಆಫೀಸ್‍ನ ಹಳೆ ರೆಕಾರ್ಡ್‍ಗಳನ್ನು ನುಂಗಿ ನೀರುಕುಡಿದು ಹೊಸ ದಾಖಲೆಯತ್ತ ಹೆಜ್ಜೆ ಇಡುತ್ತಿದೆ ಹೆಬ್ಬುಲಿ. ತೆರೆಕಂಡ ಮೂರೇ ದಿನಕ್ಕೆ ಹಾಕಿದ ಬಂಡವಾಳ ಖಂಡಿತ ವಾಪಸ್…
badge