Tuesday, 27th June 2017

Recent News

3 months ago

ಕನ್ನಡದಲ್ಲಿ ಮೊದಲ ಬಾರಿಗೆ ಹಾಲಿವುಡ್ ಸ್ಪೈಡರ್‍ಮ್ಯಾನ್ ಟ್ರೇಲರ್ ರಿಲೀಸ್

ಮುಂಬೈ: ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಹಾಲಿವುಡ್ ಟ್ರೇಲರ್ ರಿಲೀಸ್ ಆಗಿದೆ. ಸ್ಪೈಡರ್‍ಮ್ಯಾನ್ ಹೋಮ್‍ಕಮಿಂಗ್ ಟ್ರೇಲರ್ ಯೂಟ್ಯೂಬ್‍ನಲ್ಲಿ ರಿಲೀಸ್ ಆಗಿದೆ. ಮೂಲ ಇಂಗ್ಲಿಷ್ ಭಾಷೆಯಲ್ಲಿರುವ ಈ ಚಿತ್ರ ಕನ್ನಡ ಸೇರಿದಂತೆ, ಹಿಂದಿ, ತಮಿಳು, ತೆಲುಗು, ಮರಾಠಿ, ಗುಜರಾತ್ ನಲ್ಲಿ ಬಿಡುಗಡೆಯಾಗಿದೆ. ಜನ್ ವಾಟ್ಸ್ ನಿರ್ದೇಶನದ ಟಾಪ್ ಹಾಲಂಡ್, ಮೈಕಲ್ ಕೀಟನ್ ಅಭಿನಯದ ಈ ಚಿತ್ರ ಜುಲೈ 7 ರಂದು ಬಿಡುಗಡೆಯಾಗಲಿದೆ. ಕನ್ನಡದಲ್ಲಿ ಟ್ರೇಲರ್ ಬಿಡುಗಡೆಯಾಗಿದ್ದನ್ನು ಡಬ್ಬಿಂಗ್ ಪರ ನಿಲುವ ಹೊಂದಿರುವ ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ಯೂ ಟ್ಯೂಬ್ […]

3 months ago

ಚಿಕ್ಕಮಗಳೂರಿನ ಕೊಪ್ಪದಲ್ಲಿ ಹಾಲಿವುಡ್ ಹೀರೋಯಿನ್‍ಗೆ ಆರ್ಯುವೇದ ಚಿಕಿತ್ಸೆ!

ಚಿಕ್ಕಮಗಳೂರು: ಆಸ್ಟ್ರೇಲಿಯಾ ದೇಶದ ಹಾಲಿವುಡ್ ಬೆಡಗಿ ಇಸಾಬೆಲ್ ಲೂಕಾಸ್ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದ ಆರೋಗ್ಯನಿಕೇತನ ಆಯುರ್ವೇದಾಶ್ರಮಲ್ಲಿ ಚಿಕಿತ್ಸೆ ಪಡೆದಿದ್ದಾರೆ. 20ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಇಸಾಬೆಲ್ ಹಾಲಿವುಡ್‍ನ ಹೆಸರಾಂತ ನಟಿ. ಹಾಲಿವುಡ್ ಚಿತ್ರಗಳೆಂದ್ರೆ ಆ್ಯಕ್ಷನ್, ಸ್ಟಂಟು, ಫೈಟ್‍ಗೇನು ಕೊರತೆ ಇರೋಲ್ಲ. ಸಿನಿಮಾಕ್ಕಾಗಿ ದೇಶ-ದೇಶ ಸುತ್ತಿದ್ದ ಇವರು ಮಾನಸಿಕ ಹಾಗೂ ದೈಹಿಕ ಖಿನ್ನತೆಗೆ ಒಳಗಾಗಿದ್ದರು. ತನ್ನ...