Saturday, 22nd July 2017

Recent News

3 months ago

ವೈರಲ್ ಆಗಿದೆ ನೈಜ ಘಟನೆ ಆಧಾರಿತ ತುಳು ಹಾರರ್ ಕಿರು ಚಿತ್ರ

ಬೆಂಗಳೂರು: ನೈಜ ಘಟನೆಯನ್ನು ಆಧಾರಿಸಿದ ತುಳು ಹಾರರ್ ಚಿತ್ರ ‘ಪರೋಕ್ಷ್’ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೃಶ್ಯಂ ಫಿಲ್ಮ್ ನವರು ಈ ಚಿತ್ರವನ್ನು ನಿರ್ಮಿಸಿದ್ದು, ಏಪ್ರಿಲ್ 12ರಂದು ಫೇಸ್‍ಬುಕ್‍ನಲ್ಲಿ ಅಪ್‍ಲೋಡ್ ಮಾಡಿರುವ 12 ನಿಮಿಷದ ಕಿರು ಚಿತ್ರವನ್ನು 3.72 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದರೆ, ಯೂ ಟ್ಯೂಬ್‍ನಲ್ಲಿ 2.85 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ. ಗಣೇಶ್ ಶೆಟ್ಟಿ ನಿರ್ದೇಶನದ ಈ ಚಿತ್ರದಲ್ಲಿ ಅಮಿತ್ ಸಿಯಲ್, ಪೂಜಾ ಉಪಾಸನ, ಯತೀನ್ ಮುಂತಾದವರು ಅಭಿನಯಿಸಿದ್ದಾರೆ. ತುಳು ಚಿತ್ರವಾದರೂ ಇಂಗ್ಲಿಷ್‍ನಲ್ಲಿ […]