Friday, 21st July 2017

Recent News

1 week ago

ಹಾಸ್ಟೆಲ್‍ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಯಾದಗಿರಿ: ವಿದ್ಯಾರ್ಥಿನಿಯೋರ್ವಳು ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. ಇಮಾಂಬಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ನಗರದ ಮಲ್ಲಿಕಾ ಡಿಗ್ರಿ ಕಾಲೇಜಿನಲ್ಲಿ ಬಿಕಾಂ ಪ್ರಥಮ ವರ್ಷದ ವ್ಯಾಸಂಗ ಮಡುತ್ತಿದ್ದು, ಮಾತಾ ಮಾಣಿಕೇಶ್ವರಿ ಕಾಲೊನಿಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಇಮಾಂಬಿ ವಾಸವಾಗಿದ್ದಳು. ಮೂಲತಃ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ನಾಚಾವಾರ ಗ್ರಾಮದ ನಿವಾಸಿಯಾಗಿರೋ ಇಮಾಂಬಿ ಯಾದಗಿರಿ ನಗರಕ್ಕೆ ವಿದ್ಯಾಭ್ಯಾಸಕ್ಕಾಗಿ ಆಗಮಿಸಿದ್ದಳು. ವಿದ್ಯಾರ್ಥಿನಿಯ ಸಾವಿಗೆ ನಿಖರವಾದ ಕಾರಣ ತಿಳಿದು […]

3 months ago

ಊಟ ಸೇವಿಸಿ ಚಿಕ್ಕಮಗಳೂರು ಎಐಟಿ ಕಾಲೇಜಿನ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

ಚಿಕ್ಕಮಗಳೂರು: ನಗರದ ಎಐಟಿ ಕಾಲೇಜಿನ 20ಕ್ಕೂ ಹೆಚ್ಚು ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದಾರೆ. ರಾಜ್ಯದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಒಂದಾದ ಎಐಟಿ ಕಾಲೇಜಿಗೆ ಸೇರಿದ ಹಾಸ್ಟೆಲ್‍ನ ವಿದ್ಯಾರ್ಥಿನಿಯರು ಊಟ ಹಾಗು ನೀರು ಸೇವಿಸಿ ವಾಂತಿ, ಬೇದಿ, ಜ್ವರದಿಂದ ಬಳಲುತ್ತಿದ್ದಾರೆ. ಸಾಕಷ್ಟು ವಿದ್ಯಾರ್ಥಿನಿಯರು ಜಿಲ್ಲಾ ಆಸ್ಪತ್ರೆ ಸೇರಿದ್ರೆ, ಕೆಲವರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಳೆದ ಒಂದು...

ಮಹಾರಾಣಿ ಕಾಲೇಜು ಹಾಸ್ಟೆಲ್‍ನಲ್ಲಿ ಬೆತ್ತಲೆಯಾಗಿ ಓಡಾಡಿ ಬೆಚ್ಚಿಬೀಳಿಸಿದ್ದ ಸೈಕೋ ಬಂಧನ

4 months ago

– ಮಹಿಳೆಯರ ಒಳ ಉಡುಪು ಕದ್ದು ಈತ ಏನು ಮಾಡ್ತಿದ್ದ ಅಂತ ಕೇಳಿದ್ರೆ ಶಾಕ್ ಆಗ್ತೀರ ಬೆಂಗಳೂರು: ಮಹಾರಾಣಿ ಕಾಲೇಜು ಹಾಸ್ಟೆಲ್ ಸುತ್ತಮುತ್ತ ಹುಡುಗಿಯರ ಒಳಉಡುಪು ಧರಿಸಿ ಓಡಾಡಿ ಬೆಚ್ಚಿಬೀಳಿಸಿದ್ದ ವ್ಯಕ್ತಿಯನ್ನು ಹೈಗ್ರೌಂಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಬು ತಾಲೀಮ್...

ಮಹಾರಾಣಿ ಕಾಲೇಜಿನ ವಿದ್ಯಾರ್ಥಿನಿಲಯದಲ್ಲಿ ಸೈಕೋ ಪ್ರತ್ಯಕ್ಷ: ವಿಡಿಯೋ ನೋಡಿ

4 months ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಬ್ಬ ವಿಕೃತ ಕಾಮಿ ಪ್ರತ್ಯಕ್ಷನಾಗಿದ್ದಾನೆ. ಮಹಾರಾಣಿ ಕಾಲೇಜಿನ ವಿದ್ಯಾರ್ಥಿನಿ ನಿಲಯದಲ್ಲಿ ಸೈಕೋ ಕಾಣಿಸಿಕೊಂಡಿದ್ದಾನೆ. ಹುಡುಗಿಯರ ಒಳ ಉಡುಪುಗಳನ್ನ ಧರಿಸಿ ಅರೆ ನಗ್ನವಾಗಿ ಹಾಸ್ಟೆಲ್‍ನಲ್ಲಿ ಓಡುತ್ತಿರುವ ಸೈಕೋ ಹುಡುಗನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹುಡುಗಿಯರ ರೂಂಗಳನ್ನು ಕಿಟಕಿಯಿಂದ ಈತ...

ಯಾದಗಿರಿ: ಹಾಸ್ಟೆಲ್‍ನಲ್ಲಿ ಊಟ ಮಾಡಿದ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

4 months ago

ಯಾದಗಿರಿ: ಹಾಸ್ಟೆಲ್ ನಲ್ಲಿ ಮಧ್ಯಾಹ್ನದ ಊಟ ಮಾಡಿದ ನಂತರ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಯಾದಗಿರಿ ನಗರದ ಗಂಜ್ ಪ್ರದೇಶದಲ್ಲಿ ನಡೆದಿದೆ. ನಗರದ ಗಂಜ್ ಪ್ರದೇಶದ ಬಳಿಯಿರುವ ಎಸ್‍ಸಿ-ಎಸ್‍ಟಿ ಹಾಸ್ಟೆಲ್‍ನ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಮಧ್ಯಾಹ್ನದ ಊಟ...