Browsing Tag

Hotel

ಕರಾವಳಿಯಲ್ಲಿ ಹೋಟೆಲ್ ಬಂದ್‍ಗೆ ಬೆಂಬಲವಿಲ್ಲ- ಎಲ್ಲೆಲ್ಲಿ ಮೆಡಿಕಲ್, ಹೋಟೆಲ್ ಬಂದ್ ಇಲ್ಲಿದೆ ಪೂರ್ಣ ಮಾಹಿತಿ

ಮಂಗಳೂರು: ಕೇಂದ್ರದ ಜಿಎಸ್ ಟಿ ವಿರೋಧಿಸಿ ಹೋಟೆಲ್ ಹಾಗೂ  ಆನ್ ಲೈನ್ ಔಷಧ ಮಾರಟವನ್ನು ಖಂಡಿಸಿ ಮೆಡಿಕಲ್ ಬಂದ್‍ಗೆ ದೇಶಾದ್ಯಂತ ಕರೆ ನೀಡಿದ್ದು, ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.  ಕೆಲವೆಡೆ ಮೆಡಿಕಲ್ ಗಳನ್ನು ಬಂದೆ ಮಾಡಿದ್ರೆ, ಇನ್ನು ಕೆಲವೆಡೆ ಹೋಟೆಲ್ ಗಳನ್ನು ಬಂದ್…

ಜಿಎಸ್‍ಟಿ ವಿರೋಧಿಸಿ ಹೋಟೆಲ್ ಬಂದ್- ತುರ್ತು ಔಷಧಿ ಬೇಕಂದ್ರೆ ಈ ನಂಬರಿಗೆ ಕರೆ ಮಾಡಿ

ಬೆಂಗಳೂರು: ಇಷ್ಟು ದಿನ ಅದೆಷ್ಟೋ ಬಂದ್‍ಗಳು ಬಂದು ಹೋಗಿವೆ. ಆದ್ರೆ ಯಾವತ್ತೂ ಹೋಟೆಲ್, ಮೆಡಿಕಲ್ ಸ್ಟೋರ್‍ಗಳು ಬಂದ್ ಆಗ್ತಿರ್ಲಿಲ್ಲ. ಆದ್ರೆ ಇವತ್ತು ದೇಶಾದ್ಯಂತ ಹೋಟೆಲ್‍ಗಳು, ಮೆಡಿಕಲ್ ಸ್ಟೋರ್‍ಗಳೇ ಬಂದ್ ಆಗ್ತಿವೆ. ಇದಕ್ಕೆ ಕಾರಣ ಮೋದಿ ಸರ್ಕಾರ. ಹೌದು. ಕೇಂದ್ರದ ಉದ್ದೇಶಿತ ಮಹತ್ವಾಕಾಂಕ್ಷಿ…

ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಗರು ಬಂದಿದ್ದಕ್ಕೆ ಹೋಟೆಲಿನಿಂದ ತಿಂಡಿ: ಸುರೇಶ್ ಕುಮಾರ್ ಸಮರ್ಥನೆ

ಬೆಂಗಳೂರು:ನಾವು ದಲಿತರಿಗೆ ಮಾನಸಿಕವಾಗಿ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ. ಆದರೆ ವಿರೋಧ ಪಕ್ಷದವರು ನಾವು ಉಪಹಾರ ಸೇವಿಸಿದ ವಿಚಾರವನ್ನು ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಸುರೇಶ್ ಕುಮಾರ್ ಹೇಳಿದ್ದಾರೆ. ತುಮಕೂರಿನಲ್ಲಿ ದಲಿತ ನಾಯಕರ ಮನೆಯಲ್ಲಿ ಹೋಟೆಲ್ ಊಟ ಮಾಡಿರುವ…

ಹೋಟೆಲ್, ರೆಸ್ಟೋರೆಂಟ್‍ನಲ್ಲಿ ಸೇವಾ ಶುಲ್ಕ ರದ್ದು: ಮುಂದಿನ ವಾರ ಸಭೆ

ಬೆಂಗಳೂರು: ಹೋಟೆಲ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಸೇವಾ ಶುಲ್ಕ ರದ್ದುಪಡಿಸುವ ಸಂಬಂಧ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈಗಾಗಲೇ, ಕೇಂದ್ರದ ಆದೇಶ ರಾಜ್ಯ ಸರ್ಕಾರದ ಕೈಸೇರಿದ್ದು, ಈ ನಿಟ್ಟಿನಲ್ಲಿ ಮುಂದಿನವಾರ ಹೋಟೆಲ್, ರೆಸ್ಟೋರೆಂಟ್ ಮಾಲೀಕರ ಜೊತೆ ಸಭೆ ಮಾಡಿ, ಸೇವಾಶುಲ್ಕ ರದ್ದು ಮಾಡಲಾಗುವುದು…

ದೆಹಲಿಯ ಹೋಟೆಲ್‍ನಲ್ಲಿ ಬೆಂಕಿ- ಜಾರ್ಖಂಡ್ ಟೀಂ, ಧೋನಿ ಪಾರು

ನವದೆಹಲಿ: ದೆಹಲಿಯ ದ್ವಾರಕಾದಲ್ಲಿರುವ ವೆಲ್‍ಕಮ್ ಹೋಟೆಲ್‍ನಲ್ಲಿ ಇಂದು ಬೆಳಿಗ್ಗೆ ಬೆಂಕಿ ಅವಘಢ ಸಂಭವಿಸಿದ್ದು, ಹೋಟೆಲ್‍ನಲ್ಲಿ ತಂಗಿದ್ದ ಕ್ರಿಕೆಟಿಗ ಎಸಂಎಸ್ ಧೋನಿ ಹಾಗೂ ಜಾರ್ಖಂಡ್ ತಂಡವನ್ನು ರಕ್ಷಣೆ ಮಾಡಲಾಗಿದೆ. ಇಂದು ಬೆಳಿಗ್ಗೆ ಈ ಅನಾಹುತ ಸಂಭವಿಸಿದ್ದು ಸುಮಾರು 6.30ರ ವೇಳೆಗೆ ದೆಹಲಿ…

ಇನ್ಮುಂದೆ ಹೋಟೆಲ್, ಏರ್‍ಪೋರ್ಟ್, ಮಾಲ್‍ಗಳಲ್ಲಿ ನೀರಿನ ಬಾಟಲಿಗಳಿಗೆ ಎಂಆರ್‍ಪಿ ಹಣವನ್ನು ಮಾತ್ರ ಕೊಡಿ

ನವದೆಹಲಿ: ಇನ್ಮುಂದೆ ಹೋಟೆಲ್, ಏರ್‍ಪೋರ್ಟ್ ಹಾಗೂ ಮಾಲ್‍ಗಳಲ್ಲಿ ನೀರಿನ ಬಾಟಲಿಗಳು ಒಂದೇ ಬೆಲೆಯಲ್ಲಿ ಲಭ್ಯವಿರಲಿದೆ ಎಂದು ಆಹಾರ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ರಾಮ್‍ವಿಲಾಸ್ ಪಾಸ್ವಾನ್ ಹೇಳಿದ್ದಾರೆ. ಈ ಬಗ್ಗೆ ಸೋಮವಾರದಂದು ಟ್ವೀಟ್ ಮಾಡಿರೋ ಪಾಸ್ವಾನ್, ವಿವಿಧ ಕಡೆ ನೀರಿನ ಬಾಟಲಿಯನ್ನು…

ಚೀನಾದ ಐಷಾರಾಮಿ ಹೋಟೆಲ್‍ನಲ್ಲಿ ಬೆಂಕಿ- ಮೂವರ ಸಾವು, ಹಲವರು ಸಿಲುಕಿರುವ ಶಂಕೆ

ಬೀಜಿಂಗ್: ಚೀನಾದ ನಾನ್ಚಾಂಗ್ ನಗರದ ಐಷಾರಾಮಿ ಹೋಟೆಲೊಂದರಲ್ಲಿ ಅಗ್ನಿ ಅವಘಢ ಸಂಭವಿಸಿದೆ. ಜಿಯಾಂಕ್ಸಿ ಪ್ರಾಂತ್ಯದ ಹೆಚ್‍ಎನ್‍ಎ ಪ್ಲಾಟಿನಂ ಮಿಕ್ಸ್ ಹೋಟೆಲ್‍ನ ಎರಡನೇ ಮಹಡಿಯಲ್ಲಿ ಇಂದು ಬೆಳಿಗ್ಗೆ ಸುಮಾರು 8 ಗಂಟೆ ವೇಳೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು,…

ಹಸಿವು ಅಂತ ಬಂದೋರಿಗೆ ಹೊಟ್ಟೆ ತುಂಬಾ ಊಟ ಹಾಕ್ತಾರೆ ಕೋಲಾರದ ಅಪ್ಸರ್ ಪಾಷಾ

- ಮಂಗಳವಾರ, ಶುಕ್ರವಾರ ಬಿರಿಯಾನಿ ಊಟ - 6 ಜನ ಅನಾಥರಿಗೆ ಮನೆಯಲ್ಲೇ ಆಶ್ರಯ ಕೋಲಾರ: ಜಿಲ್ಲೆಯ ಸೈಯದ್ ಅಪ್ಸರ್ ಪಾಷಾ ಎಂಬವರು ಹಸಿವಿನಿಂದ ನೊಂದು ಅನ್ನದ ಬೆಲೆ ತಿಳಿದವರು. ಮದರ್ ತೆರೇಸಾರಿಂದ ಆಕರ್ಷಿತರಾಗಿ ಅವರಂತೆಯೇ ನಡೆಯುವವರು. ಹಗಲು ರಾತ್ರಿಯೆನ್ನದೇ ಹಸಿದವರ ಹೊಟ್ಟೆ ತುಂಬಿಸುವವರು. ಜೊತೆಗೆ…
badge
'); var MainContentW = 1000; var LeftBannerW = 160; var RightBannerW = 160; var LeftAdjust = 20; var RightAdjust = 20; var TopAdjust = 80; ShowAdDiv(); window.onresize=ShowAdDiv; }