Wednesday, 23rd May 2018

Recent News

1 week ago

ಜಗದೀಶ್ ಶೆಟ್ಟರ್ ಗೆಲುವು ಘೋಷಣೆಗೆ ಆಯೋಗದಿಂದ ತಡೆ

ಧಾರವಾಡ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆಲುವಿಗೆ ಚುನಾವಣಾ ಅಧಿಕಾರಿಗಳು ತಡೆ ನೀಡಿದ್ದಾರೆ. ಬಿಜೆಪಿಯಿಂದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಜಗದೀಶ್ ಶೆಟ್ಟರ್ ಸ್ಪರ್ಧೆ ಮಾಡಿದ್ರು. ಇವಿಎಂ ಮಷೀನ್ ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಫಲಿತಾಂಶ ಘೋಷಣೆಯನ್ನು ತಡೆ ಹಿಡಿದಿದ್ದಾರೆ. ಇವಿಎಂ ಯಂತ್ರದಲ್ಲಿ ದಾಖಲಾಗಿರುವ ಮತಗಳು ಮತ್ತು ವಿವಿ ಪ್ಯಾಟ್ ಮತಗಳಲ್ಲಿ ವ್ಯತ್ಯಾಸ ಕಂಡು ಬಂದಿರುವ ಹಿನ್ನೆಲೆಯಲ್ಲಿ ವೋಟ್‍ಗಳ ಪುನರ್ ಪರಿಶೀಲನೆ ನಡೆಸಲಾಗುತ್ತಿದೆ. ಇನ್ನೂ ಕೆಲ ವಿವಿ ಪ್ಯಾಟ್ ಹಾಳೆಗಳು ಮುದ್ರಣವಾಗದ ಹಿನ್ನೆಲೆಯಲ್ಲಿ […]

2 weeks ago

ಹೆರಿಗೆ ನೋವಲ್ಲೂ ವೋಟ್ ಮಾಡಿ ಮಗುವಿಗೆ ಜನ್ಮ ನೀಡಿದ ತಾಯಿ

ಹುಬ್ಬಳ್ಳಿ/ಯಾದಗಿರಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುವ ಸಂದರ್ಭದಲ್ಲಿ ಗರ್ಭಿಣಿಯೊಬ್ಬರು ಕುಸಿದು ಬಿದ್ದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಮತದಾನ ನಡೆಯುತ್ತಿತ್ತು. ಈ ವೇಳೆ ಸಾವಿತ್ರಿ ಕಿರೇಸೂರ ಗರ್ಭಿಣಿ ಮತದಾನ ಮಾಡಲು ಆಗಮಿಸಿದ್ದರು. ಆದರೆ ಮತ ಚಲಾಯಿಸುತ್ತಿದಂತೆ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಮತದಾನ ಕೇಂದ್ರದಲ್ಲಿದ್ದ...

ಕಾಂಗ್ರೆಸ್ ಆಯ್ತು, ಈಗ ಬಿಜೆಪಿ ಮುಖಂಡನ ಸಹೋದರನಿಂದ ಗೂಂಡಾಗಿರಿ

2 months ago

– ಬಾರ್ ಗೆ  ನುಗ್ಗಿ ವೇಟರ್ ಗೆಳಿಗೆ ಥಳಿತ ಹುಬ್ಬಳ್ಳಿ: ರಾಷ್ಟ್ರೀಯ ಪಕ್ಷದ ಮುಖಂಡನ ಸೋದರನೊಬ್ಬ ತನ್ನ ಸಹಚರರ ಜೊತೆ ಬಾರ್ ನಲ್ಲಿ ಗಲಾಟೆ ಮಾಡಿ, ಕಂಡ ಕಂಡವರಿಗೆ ಥಳಿಸಿ ಗೂಂಡಾಗಿರಿ ನಡೆಸಿರುವ ಘಟನೆ ನಗರದಲ್ಲಿ ನಡೆದಿದೆ. ಹುಬ್ಬಳ್ಳಿಯ ಕೋರ್ಟ್ ವೃತ್ತದ ಬಳಿಯಿರುವ...

ಬಿಜೆಪಿ ನಾಯಕರು ತಂಗಿದ್ದ ಸ್ಲಂ ಮನೆಗಳು ಹೇಗಿತ್ತು? ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ

3 months ago

ಬೆಂಗಳೂರು: ವಿಧಾನ ಸಭಾ ಚುನಾವಣೆ ಹತ್ತಿರವಾಗುತ್ತಿದಂತೆ ರಾಜ್ಯದಲ್ಲಿ ಸ್ಲಂ ನಲ್ಲಿ ವಾಸ್ತವ್ಯ ಹೂಡುವ ಮೂಲಕ ಬಿಜೆಪಿ ನಾಯಕರು ಮತ ಸೆಳೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಆದರೆ ಇದೇ ನಾಯಕರು ಕೊಳಗೇರಿಗಳಲ್ಲಿನ ಹೈಟೆಕ್ ಸೌಲಭ್ಯ ಹೊಂದಿರುವ ಮನೆಗಳಲ್ಲಿ ವಾಸ್ತವ್ಯ ಮಾಡಿ ವಿವಾದಕ್ಕೆ ಗುರಿಯಾಗಿದ್ದಾರೆ. ಬಿಎಸ್...

ಹುಬ್ಬಳ್ಳಿ ಧಾರವಾಡ ಬಂದ್- KSRTC ಬಸ್ ನಿಲ್ದಾಣದ ಟಿಕೆಟ್ ಕೌಂಟರ್ ಕಲ್ಲು, ಟೈರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ

5 months ago

ಹುಬ್ಬಳ್ಳಿ: ವಿಜಯಪುರ ದಲಿತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ, ಕೊರೆಗಾಂವ್ ಗಲಭೆ ಹಾಗೂ ಕೇಂದ್ರ ಸಚಿವ ಅನಂತ್‍ಕುಮಾರ್ ಹೇಳಿಕೆ ಖಂಡಿಸಿ ಇಂದು ಹುಬ್ಬಳ್ಳಿ ಧಾರವಾಡದಲ್ಲಿ ವಿವಿಧ ದಲಿತಪರ ಸಂಘಟನೆಗಳಿಂದ ಬಂದ್ ಗೆ ಕರೆ ನೀಡಲಾಗಿದ್ದು, ಪ್ರತಿಭಟನೆ ನಡೆಯುತ್ತಿದೆ. ನಗರದಲ್ಲಿ ಪ್ರತಿಭಟನಾಕಾರರು...

ಹೆಲ್ಮೆಟ್ ಇಲ್ಲದೆ ಒನ್ ವೇನಲ್ಲಿ ಬೈಕ್ ಚಾಲನೆ, ತಪ್ಪಿಸಿಕೊಳ್ಳಲು ಯತ್ನ- ನಡುಬೀದಿಯಲ್ಲಿ ಹೊಡೆದ ಟ್ರಾಫಿಕ್ ಪೊಲೀಸ್

5 months ago

ಹುಬ್ಬಳ್ಳಿ: ಸಂಚಾರಿ ನಿಯಮ ಪಾಲಿಸದೇ ಕುಡಿದ ಮತ್ತಿನಲ್ಲಿ ಬೈಕ್ ಸವಾರಿ ಮಾಡಿ ಬಳಿಕ ತನ್ನ ಜೊತೆಗೆ ಜಗಳ ಮಾಡಿದ ಯುವಕನಿಗೆ ಪೊಲೀಸ್ ಪೇದೆ ನಡು ರಸ್ತೆಯಲ್ಲಿಯೇ ಥಳಿಸಿರುವ ಘಟನೆ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ನಡೆದಿದೆ. ಬೈಕ್ ಸವಾರರಾದ ಸಾಯಿಕುಮಾರ್ ಹಾಗೂ ಅಂಬರೀಶ್...

ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷದ ನಾಯಕರಿಗೆ ಒಳ್ಳೆ ಬುದ್ಧಿ ಬರಲೆಂದು ಹುಬ್ಬಳ್ಳಿಯಲ್ಲಿ ಹೋಮ ಹವನ

5 months ago

-10 ರೂ.ಗೆ ಮೋದಿ, ಬಿಎಸ್‍ವೈ, ಅಮಿತ್ ಶಾ, ಪರಿಕ್ಕರ್ ಹರಾಜು ಹಾಕಿ ಆಕ್ರೋಶ ಹುಬ್ಬಳ್ಳಿ: ಮಹದಾಯಿ ಹೋರಾಟದ ಹಿನ್ನೆಲೆಯಲ್ಲಿ ಇಂದು ಉತ್ತರ ಕರ್ನಾಟಕದಲ್ಲಿ ಬಂದ್ ಆಚರಿಸಲಾಗ್ತಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಪಕ್ಷದ ನಾಯಕರಿಗೆ ಒಳ್ಳೆ ಬುದ್ಧಿ ಬರಲೆಂದು ಹುಬ್ಬಳ್ಳಿಯಲ್ಲಿ ಹೋಮ ಹವನ...

ಕೌಟುಂಬಿಕ ಕಲಹ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

5 months ago

ಹುಬ್ಬಳ್ಳಿ: ಕೌಟುಂಬಿಕ ಕಲಹದಿಂದ ಮನನೊಂದು ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಸಿದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ನಡೆದಿದೆ. ಸೋಮಣ್ಣ ನವಲಗುಂದ (44), ಶಾಂತವ್ವ(38), ಶಂಕರ(15) ಹಾಗೂ ಸವಿತಾ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವರು. ಕಳೆದ ಎರಡು...