Sunday, 18th February 2018

Recent News

7 days ago

ಬಿಜೆಪಿ ನಾಯಕರು ತಂಗಿದ್ದ ಸ್ಲಂ ಮನೆಗಳು ಹೇಗಿತ್ತು? ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ

ಬೆಂಗಳೂರು: ವಿಧಾನ ಸಭಾ ಚುನಾವಣೆ ಹತ್ತಿರವಾಗುತ್ತಿದಂತೆ ರಾಜ್ಯದಲ್ಲಿ ಸ್ಲಂ ನಲ್ಲಿ ವಾಸ್ತವ್ಯ ಹೂಡುವ ಮೂಲಕ ಬಿಜೆಪಿ ನಾಯಕರು ಮತ ಸೆಳೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಆದರೆ ಇದೇ ನಾಯಕರು ಕೊಳಗೇರಿಗಳಲ್ಲಿನ ಹೈಟೆಕ್ ಸೌಲಭ್ಯ ಹೊಂದಿರುವ ಮನೆಗಳಲ್ಲಿ ವಾಸ್ತವ್ಯ ಮಾಡಿ ವಿವಾದಕ್ಕೆ ಗುರಿಯಾಗಿದ್ದಾರೆ. ಬಿಎಸ್ ಯಡಿಯೂರಪ್ಪ: ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಕ್ಷೇತ್ರವಾಗಿರುವ ಗಾಂಧಿನಗರದ ಲಕ್ಷ್ಮಣ ಪುರಿ ಸ್ಲಂನಲ್ಲಿರುವ ಮುನಿರತ್ನ, ದೀಪಾ ದಂಪತಿಯ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ಬಿಎಸ್‍ವೈಗೆ ಸ್ಲಂ ನಿವಾಸಿಗಳು ಆರತಿ ಎತ್ತಿ, ಪೂರ್ಣಕುಂಭ ಸ್ವಾಗತ ಕೋರಿದ್ದರು. ಯಡಿಯೂರಪ್ಪ […]

1 month ago

ಹುಬ್ಬಳ್ಳಿ ಧಾರವಾಡ ಬಂದ್- KSRTC ಬಸ್ ನಿಲ್ದಾಣದ ಟಿಕೆಟ್ ಕೌಂಟರ್ ಕಲ್ಲು, ಟೈರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ

ಹುಬ್ಬಳ್ಳಿ: ವಿಜಯಪುರ ದಲಿತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ, ಕೊರೆಗಾಂವ್ ಗಲಭೆ ಹಾಗೂ ಕೇಂದ್ರ ಸಚಿವ ಅನಂತ್‍ಕುಮಾರ್ ಹೇಳಿಕೆ ಖಂಡಿಸಿ ಇಂದು ಹುಬ್ಬಳ್ಳಿ ಧಾರವಾಡದಲ್ಲಿ ವಿವಿಧ ದಲಿತಪರ ಸಂಘಟನೆಗಳಿಂದ ಬಂದ್ ಗೆ ಕರೆ ನೀಡಲಾಗಿದ್ದು, ಪ್ರತಿಭಟನೆ ನಡೆಯುತ್ತಿದೆ. ನಗರದಲ್ಲಿ ಪ್ರತಿಭಟನಾಕಾರರು ಕಲ್ಲು ತೂರುತ್ತಿದ್ದು, ಹಳೇ ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣದಲ್ಲಿದ್ದ ಟಿಕೆಟ್ ಕೌಂಟರ್ ಧ್ವಂಸ...

ಕೌಟುಂಬಿಕ ಕಲಹ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

2 months ago

ಹುಬ್ಬಳ್ಳಿ: ಕೌಟುಂಬಿಕ ಕಲಹದಿಂದ ಮನನೊಂದು ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಸಿದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ನಡೆದಿದೆ. ಸೋಮಣ್ಣ ನವಲಗುಂದ (44), ಶಾಂತವ್ವ(38), ಶಂಕರ(15) ಹಾಗೂ ಸವಿತಾ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವರು. ಕಳೆದ ಎರಡು...

ಕಾಂಗ್ರೆಸ್ ನಿಂದ ಯೋಗೇಶ್‍ಗೌಡ ಪತ್ನಿ ಹೈಜಾಕ್?- ರಾತ್ರೋರಾತ್ರಿ ಕರೆದೊಯ್ದು ಪಕ್ಷ ಸೇರುವಂತೆ ಬೆದರಿಕೆ ಆರೋಪ

2 months ago

ಹುಬ್ಬಳ್ಳಿ: ಯೋಗೇಶ್‍ಗೌಡ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಯೋಗೇಶ್ ಪತ್ನಿ ಮಲ್ಲಮ್ಮರನ್ನು ಕಾಂಗ್ರೆಸ್ ಹೈಜಾಕ್ ಮಾಡಿದೆ ಎಂಬ ಆರೋಪ ಕೇಳಿಬರುತ್ತಿದೆ. ಗುರುವಾರ ರಾತ್ರೋ ರಾತ್ರಿ ಯೋಗೇಶ್ ಗೌಡ ಪತ್ನಿ ಮಲ್ಲಮ್ಮರನ್ನು ಕಾಂಗ್ರೆಸ್ ನಾಯಕರು ಕರೆದೊಯ್ದಿದ್ದಾರೆ. ಜಿಲ್ಲಾ ಪಂಚಾಯತ್ ಸದಸ್ಯ ಸುರೇಶಗೌಡ...

ಹುಡುಗಿಯರನ್ನ ಚುಡಾಯಿಸ್ತಿದ್ದ ಬೀದಿ ಕಾಮಣ್ಣನಿಗೆ ಸಾರ್ವಜನಿಕರಿಂದ ಸಖತ್ ಗೂಸಾ!

3 months ago

ಹುಬ್ಬಳ್ಳಿ: ಯುವತಿಯರನ್ನು ಚುಡಾಯಿಸುತ್ತಿದ್ದ ಬೀದಿ ಕಾಮಣ್ಣನಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಜಿಲ್ಲೆಯ ಮಾಧವಪುರ ಬಡಾವಣೆಯಲ್ಲಿ ನಡೆದಿದೆ. ದಿನ ಸಂಜೆ ಸಮಯದಲ್ಲಿ ಮಾಧವಪುರ ಓಣಿಯಲ್ಲಿ ಓಡಾಡುವ ಮಹಿಳೆಯರು ಹಾಗೂ ಯುವತಿಯರಿಗೆ ಈತ ಚುಡಾಯಿಸುತ್ತಿದ್ದ. ಈತನ ಬಗ್ಗೆ ಕೆಲ ಯುವತಿಯರು ತಮ್ಮ ಪೋಷಕರಿಗೆ...

7 ವರ್ಷ ಪ್ರೀತಿಸಿ ಬೇರೆ ಮದ್ವೆಯಾದ ಪ್ರಿಯಕರ-ಕಲ್ಯಾಣ ಮಂಟಪದ ಮುಂದೆ ವರನ ಲವರ್ ಗಲಾಟೆ

3 months ago

ಹುಬ್ಬಳ್ಳಿ: ಕುಟುಂಬ ಸದಸ್ಯರು ಸಂಭ್ರಮದಿಂದ ಮದುವೆ ಮಾಡಿ ಸೊಸೆಯನ್ನ ಮನೆ ತುಂಬಿಸಿಕೊಳ್ಳಬೇಕು ಎನ್ನುವ ಹೊತ್ತಿಗೆ ಮಗ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಸುನೀಲ ಬಡಿಗೇರ ಎಂಬ ಯುವಕ ತುಮಕೂರು ಮೂಲದ ಲಕ್ಷ್ಮೀ ಎಂಬ ಯುವತಿಯನ್ನ ಏಳು ವರ್ಷದಿಂದ ಪ್ರೀತಿಸಿ...

ವಾನರ ಸೈನ್ಯದೊಂದಿಗೆ 3 ವರ್ಷದ ಬಾಲಕನ ಒಡನಾಟ- ಬೆಳಗ್ಗೆ ಬಂದು ಮಗುವನ್ನ ಎಬ್ಬಿಸ್ತವಂತೆ ಈ ಮಂಗಗಳು

3 months ago

ಹುಬ್ಬಳ್ಳಿ: ಸಾಮಾನ್ಯವಾಗಿ ಮಂಗಗಳನ್ನು ಕಂಡರೆ, ಅವು ಮೈ ಮೇಲೆ ಎರಗುತ್ತವೆಂಬ ಭಯದಿಂದ ಹೆದರಿ ಓಡವವರೇ ಹೆಚ್ಚು. ಆದರೆ ಇಲ್ಲೊಬ್ಬ ಬಾಲಕ ಪ್ರತಿನಿತ್ಯ ಮಂಗಗಳ ಜೊತೆಗೆ ಆಟ ಊಟ ಎಲ್ಲವನ್ನು ಮಾಡುತ್ತಾನೆ. ಇಂತಂಹ ಅಚ್ಚರಿಯ ಲವ್ ಕಹಾನಿಯೊಂದು ಜಿಲ್ಲೆಯಲ್ಲಿ ನಡೆದಿದೆ. ಮಂಗಗಳ ಜೊತೆ...

ಶಾಲೆಗೆ ಹೋಗುತ್ತಿದ್ದಾಗ ಕೆನ್ನೆಗೆ ನಾಯಿ ಕಚ್ಚಿ ಗಾಯಗೊಂಡಿದ್ದ ಬಾಲಕ ಸಾವು

3 months ago

ಹುಬ್ಬಳ್ಳಿ: ಬೀದಿನಾಯಿಯ ದಾಳಿಗೆ ತುತ್ತಾಗಿದ್ದ 7 ವರ್ಷ ಬಾಲಕ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ವಾಣಿಜ್ಯ ನಗರಿಯಲ್ಲಿ ನಡೆದಿದೆ. ಜಿಲ್ಲೆಯ ಮಂಟೂರ ರಸ್ತೆಯಲ್ಲಿರುವ 7 ವರ್ಷದ ಆಫ್ರೀದಿ ಬೇಪಾರಿ ಬಾಲಕ ಮೃತ ದುರ್ದೈವಿ. ನವೆಂಬರ್ 9 ರಂದು ಎಂದಿನಂತೆ ಶಾಲೆಗೆ ಹೋಗುವ...