Sunday, 27th May 2018

Recent News

2 months ago

ಕೃಷ್ಣ ಮೃಗ ಬೇಟೆ ಪ್ರಕರಣ-ಸಲ್ಮಾನ್ ದೋಷಿ, ಉಳಿದ ಆರು ಮಂದಿಗೆ ಬಿಗ್ ರಿಲೀಫ್!

ನವದೆಹಲಿ: ಕೃಷ್ಣ ಮೃಗ ಬೇಟೆ ಪ್ರಕರಣದಲ್ಲಿ ಬಾಲಿವುಡ್ ಭಾಯಿಜಾನ್ ಸಲ್ಮಾನ್ ಖಾನ್ ದೋಷಿ ಎಂದು ಜೋಧಪುರ ಸಿಜೆಎಂ ಕೋರ್ಟ್ ತೀರ್ಪು ನೀಡಿದೆ. ಪ್ರಕರಣದ ಇತರೆ ಆರೋಪಿಗಳಾದ ಸೈಫ್ ಅಲಿಖಾನ್, ಟಬು, ನೀಲಂ, ಸೋನಾಲಿ ಅವರನ್ನು ನಿರ್ದೋಷಿಗಳೆಂದು ಮುಖ್ಯ ನ್ಯಾಯಮೂರ್ತಿ ದೇವ್ ಕುಮಾರ್ ಖತ್ರ ತೀರ್ಪು ಪ್ರಕಟಿಸಿದ್ದಾರೆ. ಸದ್ಯ ಶಿಕ್ಷೆ ಪ್ರಮಾಣದ ಬಗ್ಗೆ ವಾದ-ಪ್ರತಿವಾದ ನಡೀತಿದ್ದು, ಸನ್ನಡತೆ ಆಧಾರದ ಮೇಲೆ ಶಿಕ್ಷೆ ಕಡಿಮೆಗೊಳಿಸುವಂತೆ ಸಲ್ಮಾನ್ ಪರ ವಕೀಲ ಮನವಿ ಮಾಡಿದ್ದಾರೆ. 1998ರ ಸೆಪ್ಟೆಂಬರ್ 26 ರಾಜಸ್ಥಾನದ ಕಂಕಾನಿ ಗ್ರಾಮದಲ್ಲಿ […]

2 months ago

ಬೇಟೆಗೆಂದು ತೆರಳಿ ನಾಪತ್ತೆಯಾಗಿದ್ದ ಇಬ್ಬರು ಶವವಾಗಿ ಪತ್ತೆ

ಮಂಗಳೂರು: ಬೇಟೆಗೆಂದು ತೆರಳಿ ನಂತರ ನಾಪತ್ತೆಯಾಗಿದ್ದ ಇಬ್ಬರು ವ್ಯಕ್ತಿಗಳು ಶವವಾಗಿ ಮೂಡಬಿದ್ರೆಯ ಕರಿಂಜೆ ಕಾಡಿನಲ್ಲಿ ಪತ್ತೆಯಾಗಿದ್ದಾರೆ. ಸ್ಥಳೀಯ ನಿವಾಸಿಗಳಾದ ಪ್ರವೀಣ್ ತೌರೋ(33) ಮತ್ತು ಗ್ರೇಷನ್ ಡಿಸೋಜಾ(32) ಮೃತ ದುರ್ದೈವಿಗಳು. ಇವರು ಮೂಡಬಿದ್ರೆಯಿಂದ 10 ಕಿ.ಮೀ. ದೂರದ ಕರಿಂಜೆ ಕಾಡಿಗೆ ಸೋಮವಾರ ರಾತ್ರಿ ಬೇಟೆಗೆ ತೆರಳಿದ್ದರು. ಆದರೆ ಮತ್ತೆ ಹಿಂದಿರುಗಿರಲಿಲ್ಲ. ಇಬ್ಬರ ಮೊಬೈಲ್ ಫೋನ್ ಗಳು ಸ್ವಿಚ್...

ಶಿಕಾರಿಗೆ ಹೋಗಿದ್ದ ವೇಳೆ ಮಿಸ್ ಫೈರ್- ವ್ಯಕ್ತಿ ಸ್ಥಳದಲ್ಲೇ ಸಾವು

8 months ago

ಚಿಕ್ಕಮಗಳೂರು: ಶಿಕಾರಿಗೆ ಹೋದ ಸಂದರ್ಭದಲ್ಲಿ ಮಿಸ್ ಫೈರ್ ಆಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಜಿಲ್ಲೆಯ ಎನ್‍ಆರ್ ಪುರ ತಾಲೂಕಿನ ಸಾರ್ಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ತಡರಾತ್ರಿ ಧರ್ಮಯ್ಯ ಹಾಗೂ ಗಂಗಾಧರ್ ಎಂಬವರು ಶಿಕಾರಿಗೆ ಹೋಗಿದ್ರು. ಈ...

ಬೇಟೆಯಾಡುವಾಗ ಅರಣ್ಯಇಲಾಖೆ ಜೀಪು ಬಂತೆಂದು ಗನ್ ಮುಚ್ಚಿಡೋವಾಗ ಮಿಸ್ ಪೈರಿಂಗ್- ಓರ್ವ ಸಾವು

1 year ago

ಶಿವಮೊಗ್ಗ: ಬೇಟೆಯಾಡುತ್ತಿದ್ದ ಸಂದರ್ಭದಲ್ಲಿ ಅರಣ್ಯ ಇಲಾಖೆಯ ವಾಹನ ಬಂತೆಂದು ಲೋಡೆಡ್ ಬಂದೂಕು ಬಚ್ಚಿಡಲು ಹೋದಾಗ ಮಿಸ್ ಫೈರಿಂಗ್ ಆಗಿ ಓರ್ವ ದುರ್ಮರಣಕ್ಕೀಡಾಗಿದ್ದಾರೆ. ಈ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕಾನುಮನೆ ಎಂಬಲ್ಲಿ ನಡೆದಿದೆ. 35 ವರ್ಷದ ಕಾನುಮನೆ ಸತೀಶ್ ಮೃತಪಟ್ಟ...

ವಿಜಯಪುರ: ಯುಗಾದಿ ಮರುದಿನ ದೇವಿಯ ಆರಾಧನೆ ಹೆಸರಲ್ಲಿ ನಡೆಯುತ್ತೆ ಮೊಲಗಳ ಮಾರಣಹೋಮ

1 year ago

ವಿಜಯಪುರ: ನಗರದ ಜೋರಾಪುರ ಪೇಟ್ ನಲ್ಲಿರುವ ಗೋಂಧಳಿ ಗಲ್ಲಿಯ ದುರ್ಗಾ ದೇವಸ್ಥಾನದಲ್ಲಿ ಯುಗಾದಿ ಹಬ್ಬದ ಮರುದಿನ ದೇವಿಯ ಆರಾಧನೆ ಹೆಸರಲ್ಲಿ ಮುಗ್ದ ಮೊಲಗಳ ಮಾರಣಹೋಮ ನಡೆಯುತ್ತದೆ. ಯುಗಾದಿ ಹಬ್ಬದ ದಿನದಂದು ದೇವಸ್ಥಾನಗಳಿಗೆ ವಿಶೇಷ ಪೂಜೆ ಸಲ್ಲಿಸಿ, ಗೆಳೆಯರು ಮತ್ತು ಸಂಬಂಧಿಕರೊಂದಿಗೆ ಬೇವು-ಬೆಲ್ಲ...